ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಹಾನಗಲ್ಲು: ಶ್ರೀ ಮಲ್ಲಿಕಾರ್ಜುನ ದೇವಳ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ
Mar 09 2024, 01:33 AM IST
ದೇವಾಲಯದಲ್ಲಿ ಕಾಂಕ್ರೀಟ್ ರಸ್ತೆ, ಸೋಪಾನಂ ಕಟ್ಟೆ, ತಡೆಗೋಡೆ, ಫೆನ್ಸಿಂಗ್, ಇಂಟರ್ ಲಾಕ್, ವಾಹನ ನಿಲುಗಡೆಗೆ ಸ್ಥಳಾವಕಾಶ ಸೇರಿದಂತೆ ಇನ್ನಿತರ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು
ಹಾಸನದಲ್ಲಿ ರೈತನ ಭೂಮಿ ಹರಾಜು: ಕೆನರಾ ಬ್ಯಾಂಕಿಗೆ ರೈತರಿಂದ ಮುತ್ತಿಗೆ
Mar 06 2024, 02:19 AM IST
ರೈತ ಸಂಘದ ಕಾರ್ಯಕರ್ತರು ಮಂಗಳವಾರ ಹಾಸನದ ಕೆನರಾ ಬ್ಯಾಂಕ್ ಎದುರು ಪ್ರತಿಭಟನೆ ನಡೆಸಿ ಬ್ಯಾಂಕ್ ಡಿಜಿಎಂ ಪಿ.ವಿ.ಜಯಕುಮಾರ್ ಅವರಿಗೆ ಘೇರಾವ್ ಹಾಕಿದರು. ಬಳಿಕ ಅವರಿಂದಲೇ ಆಶ್ವಾಸನೆ ಪಡೆದರು.
ಶಿರಾಡೋಣ -ಲಿಂಗಸೂರ ರಸ್ತೆ ಕಾಮಗಾರಿಗೆ ಭೂಮಿ ಪೂಜೆ
Mar 05 2024, 01:35 AM IST
ತಾಂಬಾ: ಗ್ರಾಮದ ಜನರಿಗೆ ಅಭಿವೃದ್ಧಿ ಜೊತೆಗೆ ದೇವಸ್ಥಾನ ಮಶೀದಿ ಮಂದಿರಗಳಿಗೆ ಅನುದಾನ ನೀಡಲಾಗಿದೆ. ಜನರಿಗೆ ಶುದ್ಧ ಕುಡಿಯುವ ನೀರು ಮತ್ತು ಮೂಲಭೂತ ಸೌಕರ್ಯ ಒದಗಿಸುವಲ್ಲಿ ನಿರಂತರವಾಗಿ ಕೆಲಸ ಮಾಡುವುದಾಗಿ ಶಾಸಕ ಅಶೋಕ ಮನಗೂಳಿ ಹೇಳಿದರು. ಗ್ರಾಮದ ರಾಜ್ಯ ಹೆದ್ದಾರಿ ರಸ್ತೆ ಸುಧಾರಣೆ ಯೋಜನೆ ಅಡಿಯಲ್ಲಿ ಶಿರಾಡೋಣ -ಲಿಂಗಸೂರ ರಸ್ತೆ ಸುಧಾರಣೆಯ ₹163 ಲಕ್ಷ ಮೊತ್ತದ 1.40 ಕಿ.ಮೀ ಕಾಮಗಾರಿಗೆ ಭೂಮಿ ಪೂಜೆ ನೇರವರಿಸಿ ಮಾತನಾಡಿದರು,
ಹರಪನಹಳ್ಳಿ ಪಿಜಿ ಸೆಂಟರ್‌ಗೆ 100 ಎಕರೆ ಭೂಮಿ ಕೊಡಿಸಲು ಯತ್ನ: ಶಾಸಕಿ ಎಂ.ಪಿ. ಲತಾ
Mar 01 2024, 02:17 AM IST
ಹರಪನಹಳ್ಳಿ ಶೈಕ್ಷಣಿಕ ಹಬ್ ಆಗಿದ್ದು, ಇಲ್ಲಿಯ ಸಾಕಷ್ಟು ವಿದ್ಯಾರ್ಥಿಗಳು ಸ್ನಾತಕೋತ್ತರ ಕೋರ್ಸ್‌ಗಳ ಅಧ್ಯಯನ ಮಾಡಲು ದೂರದ ನಗರಗಳಿಗೆ ಹೋಗುತ್ತಿರುವುದನ್ನು ಮನಗಂಡು ಇಲ್ಲಿ ಪಿಜಿ ಸೆಂಟರ್ ತೆರೆಯಲಾಗಿದೆ.
ದಲಿತರಿಗೆ ಭೂಮಿ ಮಂಜೂರು ಮಾಡಲು ತಹಸೀಲ್ದಾರ್ ಗೆ ಮನವಿ
Mar 01 2024, 02:15 AM IST
ಭೂ ಹೀನ ದಲಿತರಿಗೆ ತಾಲೂಕಿನ ಕಸಬಾ ಹೋಬಳಿ ರಾವೂರು ಗ್ರಾಮ, ಶಿರಗಳಲೆ ಗ್ರಾಮ, ನಾಗಲಾಪುರ ಗ್ರಾಮದಲ್ಲಿ ಭೂಮಿ ಮಂಜೂರು ಮಾಡಿಕೊಡಲು ಹಾಗೂ ವಸತಿ ಹೀನರಾದ ಬಾಳೆಹೊನ್ನೂರು ಹೋಬಳಿ ಎಂ.ವಿ.ಭವಾನಿ ಅವರಿಗೆ ಸರ್ಕಾರಿ ಗೋಮಾಳ ವಸತಿ ಪ್ರದೇಶದಲ್ಲಿ ನಿವೇಶನ ಮಂಜೂರಾತಿ ಮಾಡುವಂತೆ ಕೋರಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಗುರುವಾರ ತಹಸೀಲ್ದಾರ್ ಗೆ ಮನವಿ ಸಲ್ಲಿಸಲಾಯಿತು.
ದಲಿತರ ಭೂಮಿ ತೆರವು: ಹೋರಾಟಕ್ಕೆ ಸಂದ ಜಯ
Feb 28 2024, 02:32 AM IST
ಹಾರೋಹಳ್ಳಿ ತಾಲೂಕಿನ ಮರಳವಾಡಿ ಹೋಬಳಿಯ ದೇವರಹಳ್ಳಿ ದಲಿತರ ನೂರಾರು ಎಕರೆ ಭೂಮಿಯನ್ನು ಅರಣ್ಯ ಇಲಾಖೆಯವರು ತೆರವುಗೊಳಿಸಿದ್ದಾರೆ. ಈ ವಿಚಾರವಾಗಿ ರಾಮನಗರದಲ್ಲಿ ನಡೆಸಿದ ಹೋರಾಟದ ಫಲವಾಗಿ ನ್ಯಾಯ ದೊರಕಿದೆ ಎಂದು ಬಿಎಸ್ಪಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಹೇಳಿದರು. ದೇವರಹಳ್ಳಿ ಸಭೆಯಲ್ಲಿ ಮಾತನಾಡಿದರು.
ರಸ್ತೆ ಅಭಿವೃದ್ಧಿ ಕಾಮಗಾರಿಗೆ ಕೊಳಕೇರಿಯಲ್ಲಿ ಭೂಮಿ ಪೂಜೆ
Feb 27 2024, 01:34 AM IST
ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯದಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು.
ಭೂಮಿ ಸಂರಕ್ಷಣೆಯ ತುರ್ತಿದೆ: ಸುರೇಶ್ ಹೆಬ್ಳೀಕರ್
Feb 24 2024, 02:35 AM IST
ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಜಾಗತಿಕ ಭಾಷಾ ಕೇಂದ್ರವು 2 ದಿನಗಳ ಅಂತಾರಾಷ್ಟ್ರೀಯ ಭಾಷಾ ಮೇಳ ಆಯೋಜಿಸಿತ್ತು.
ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭೂಮಿ ಪೂಜೆ
Feb 21 2024, 02:01 AM IST
ಬಂಕನಹಳ್ಳಿ ಗ್ರಾಮ ವ್ಯಾಪ್ತಿಗೆ 39 ಲಕ್ಷ ರು., ವಿ.ಸಿ.ಫಾರಂ ಹಾಗೂ ಮೊಡಚಾಕನಹಳ್ಳಿ ಗ್ರಾಮಕ್ಕೆ ಪ್ಯಾಕೇಜ್ ಕಾಮಗಾರಿ 98ಲಕ್ಷ ರು. ಮತ್ತು ಮಾದೇಗೌಡನಕೊಪ್ಪಲು ಗ್ರಾಮಕ್ಕೆ 72 ಲಕ್ಷ ರು. ವೆಚ್ಚದಲ್ಲಿ ಪೈಪ್ ಲೈನ್ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಹಾಗೇ ಹೊಸಕೋಟೆ ಗ್ರಾಮ ವ್ಯಾಪ್ತಿಗೆ ₹50 ಲಕ್ಷ ಹಾಗೂ ಮೇನಾಗರ ಗ್ರಾಮಕ್ಕೆ ₹40 ಲಕ್ಷ ಸೇರಿ ಒಟ್ಟು ₹9 ಲಕ್ಷ ವೆಚ್ಚದಲ್ಲಿ ಪೈಪ್ ಲೈನ್ ಕಾಮಗಾರಿಗೆ ಚಾಲನೆ ನೀಡಲಾಗಿದೆ.
ಸರ್ಕಾರಿ ಶಾಲೆಗೆ ಮುತ್ತಜ್ಜ ದಾನ ನೀಡಿದ ಭೂಮಿ ವಾಪಸ್ ಕೇಳುತ್ತಿರುವ ಮೊಮ್ಮಗ
Feb 20 2024, 01:49 AM IST
ಸದ್ಯ ಭೂಮಿಗಾಗಿ ಹೊನ್ನಪ್ಪ ಅವರ ಮೊಮ್ಮಗ ತಕರಾರು ಮಾಡುತ್ತಿದ್ದಾರೆ ಎಂದು ಜಿಲ್ಲಾಡಳಿತಕ್ಕೆ ಶಾಲೆಯ ಎಸ್‌ಡಿಎಂಸಿ ದೂರು ಸಲ್ಲಿಸಿ, ಶಾಲೆಗೆ ಸರ್ಕಾರಿ ಶಾಲೆ ಉಳಿಸಿಕೊಡಿ ಎಂದು ಮನವಿ ಮಾಡಿದ್ದಾರೆ.
< previous
1
...
34
35
36
37
38
39
40
41
42
43
next >
More Trending News
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!