• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭೂಮಿ ಇರುವ ತನಕ ಅರಸು ಕೊಡುಗೆ ಶಾಶ್ವತ: ಎಚ್.ಬಿ. ವಿಜಯಕುಮಾರ್

Aug 22 2025, 01:00 AM IST
ಅರಸು ಜನ್ಮಜಯಂತಿ ಕಾರ್ಯಕ್ರಮದ ಕುರಿತು ಗ್ರಾಪಂಗೆ ಯಾವುದೇ ಮಾಹಿತಿ ನೀಡುತ್ತಿಲ್ಲ. ಊರಿನಲ್ಲಿ ಕಾರುಗಳು ಬಂದು ನಿಂತಾಗಲಷ್ಟೇ ಇಂದು ಅರಸು ಕಾರ್ಯಕ್ರಮ ಎನ್ನುವ ಅರಿವು ನಮಗೆ ಉಂಟಾಗುತ್ತಿದೆ. ತಾಲೂಕು ಆಡಳಿತ ಒಂದು ದಿನದ ಕಾರ್ಯಕ್ರಮಕ್ಕೆ ಅರಸು ಜಯಂತಿ ಸೀಮಿತಗೊಳಿಸಿರುವುದು ಸರಿಯಲ್ಲ.

ಉಳವಿಯಲ್ಲಿ ಶೌಚಾಲಯ ಕಟ್ಟಡಕ್ಕೆ ಭೂಮಿ ಪೂಜೆ

Aug 19 2025, 01:00 AM IST
ಮುಖ್ಯ ಅತಿಥಿಯಾಗಿದ್ದ ಕೈಗಾ ಅಣು ವಿದ್ಯುತ್ ಯೋಜನೆಯ ಸ್ಥಳ ನಿರ್ದೇಶಕ ಬಿ. ವಿನೋದ ಕುಮಾರ, ನಮ್ಮ ಆರೋಗ್ಯ ಕಾಪಾಡುವಲ್ಲಿ ಶುಚಿತ್ವದ ಪಾತ್ರ ವಿವರಿಸಿದರು.

ಪರಿಶಿಷ್ಟ ಜಾತಿಯ 101 ಜಾತಿಗಳಲ್ಲಿ ಸ್ವಂತ ಭೂಮಿ ಹೊಂದಿರುವವರು ನಾಲ್ಕು ಜಾತಿಗಳು ಮಾತ್ರ!

Aug 18 2025, 12:00 AM IST
ಪರಿಶಿಷ್ಟಜಾತಿಯ 101 ಜಾತಿಗಳಲ್ಲಿ ಸ್ವಂತ ಭೂಮಿ ಹೊಂದಿರುವವರಲ್ಲಿ ಪ್ರಾಬಲ್ಯ ಹೊಂದಿರುವುದು ಕೇವಲ ನಾಲ್ಕು ಜಾತಿಗಳು ಮಾತ್ರ!

ಹುಡಾಗೆ ಭೂಮಿ ಕೊಟ್ಟ ಗ್ರಾಮಸ್ಥರಿಗೆ ಶೀಘ್ರ ನಿವೇಶನ

Aug 18 2025, 12:00 AM IST
ತಾಲೂಕಿನ ಗೇಕರಹಳ್ಳಿ ಗ್ರಾಮದಲ್ಲಿ ಭಾನುವಾರ ಶ್ರೀಮತಿ ಚೆನ್ನಮ್ಮ, ಎಚ್.ಡಿ. ದೇವೇಗೌಡರ ಸಮುದಾಯ ಭವನವನ್ನು ಶಾಸಕ ಸ್ವರೂಪ್ ಪ್ರಕಾಶ್ ಅವರು ಉದ್ಘಾಟಿಸಿದರು. ಸಮುದಾಯ ಭವನ ಉದ್ಘಾಟನೆಗೂ ಮುನ್ನ ಗ್ರಾಮದ ಹುಚ್ಚಮ್ಮ ದೇವಿ ದೇವಾಲಯದಲ್ಲಿ ಗ್ರಾಮಸ್ಥರು ಹಾಗೂ ಜೆಡಿಎಸ್ ಮುಖಂಡರ ಸಮ್ಮುಖದಲ್ಲಿ ಶಾಸಕ ಸ್ವರೂಪ್ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಗ್ರಾಮದ ಜನರ ಬಹುದಿನಗಳ ಬೇಡಿಕೆ ಆಗಿದ್ದ ಸಮುದಾಯ ಭವನ ಇಂದು ಉದ್ಘಾಟನೆ ಆಗಿದೆ. ಇಲ್ಲಿನ ಜನರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಗುಂಡ್ಲುಪೇಟೇಲಿ ಉಪ್ಪಾರ ಭವನಕ್ಕೆ ಪುಟ್ಟರಂಗಶೆಟ್ಟಿ, ಗಣೇಶ್‌ ಪ್ರಸಾದ್‌ ಭೂಮಿ ಪೂಜೆ

Aug 17 2025, 01:38 AM IST
ಪಟ್ಟಣದಲ್ಲಿ ₹೭ ಕೋಟಿ ವೆಚ್ಚದಲ್ಲಿ ಭಗೀರಥ ಉಪ್ಪಾರ ಸಮುದಾಯ ಭವನಕ್ಕೆ ರಾಜ್ಯ ಉಪ್ಪಾರ ಸಂಘದ ಅಧ್ಯಕ್ಷ, ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ, ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಜೊತೆಗೂಡಿ ಶನಿವಾರ ಭೂಮಿ ಪೂಜೆ ನೆರವೇರಿಸಿದರು.

23ರಂದು ಅರಣ್ಯ ಭೂಮಿ ಪೀಡಿತರು, ನಿರಾಶ್ರಿತರು, ಸಂತ್ರಸ್ತರ ಬೃಹತ್ ಸಭೆ

Aug 14 2025, 01:00 AM IST
ತರೀಕೆರೆ, ರಾಜ್ಯದ ಮಲೆನಾಡು ಮತ್ತು ಕರಾವಳಿ ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ಮಂಗಳೂರು, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಹಲವಾರು ದಶಕಗಳಿಂದ ಭೂಮಿ ವಿಚಾರದಲ್ಲಿ ಹಲವಾರು ಸಮಸ್ಯೆಗಳಿದ್ದರೂ ಪರಿಹಾರ ಸಿಕ್ಕಿಲ್ಲ ಎಂದು ಅಹಿಂದ ಚಳುವಳಿ ರಾಜ್ಯ ಸಂಘಟನಾ ಸಂಚಾಲಕ ತರೀಕೆರೆ ಎನ್. ವೆಂಕಟೇಶ್ ಹೇಳಿದರು.

ಲಂಚ ರೂಪದಲ್ಲಿ ವಾದ್ರಾಗೆ ಭೂಮಿ : ಇಡಿ ಚಾರ್ಜ್‌ಶೀಟ್‌

Aug 11 2025, 01:41 AM IST

ಗುರುಗ್ರಾಮದ ಭೂ ಖರೀದಿ ಅಕ್ರಮಕ್ಕೆ ಸಂಬಂಧಿಸಿ ಕಾಂಗ್ರೆಸ್‌ ಸಂಸದೆ ಪ್ರಿಯಾಂಕಾ ಗಾಂಧಿ ಪತಿ, ಉದ್ಯಮಿ ರಾಬರ್ಟ್‌ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ಪಿಎಂಎಲ್‌ಎ ವಿಶೇಷ ಕೋರ್ಟ್‌ಗೆ ವಿಸ್ತೃತ ಚಾರ್ಜ್‌ಶೀಟ್‌ ಸಲ್ಲಿಸಿದೆ.

ಯೂರಿಯಾ ಬೇಕಾಬಿಟ್ಟಿ ಬಳಕೆ: ಭೂಮಿ ಆರೋಗ್ಯ ಕಳಪೆ

Aug 11 2025, 12:35 AM IST
ಕೃಷಿಯಲ್ಲಿ ಬೇಕಾಬಿಟ್ಟಿ ಯೂರಿಯಾ ಬಳಕೆ ಮಣ್ಣಿನ ಆರೋಗ್ಯ ಹದಗೆಡಲು ಪ್ರಮುಖ ಕಾರಣವಾಗಿದೆ.

ರೈತರು ಭೂಮಿ ಉಳಿಸಿಕೊಂಡು ಆರ್ಥಿಕವಾಗಿ ಸಬಲರಾಗಿ

Aug 10 2025, 01:30 AM IST
ರೈತರು ಭೂಮಿ ಉಳಿಸಿಕೊಂಡು ಆರ್ಥಿಕವಾಗಿ ಸಬಲರಾಗಲು ಸಂಘಟನೆ ಮುಖ್ಯವಾಗುತ್ತದೆ ಎಂದು ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಅಧ್ಯಕ್ಷ ಮಂಡಳಿ ಸದಸ್ಯ ಹೊನ್ನೂರು ಪ್ರಕಾಶ್‌ ತಿಳಿಸಿದರು.

ಸೂರು ನಿರ್ಮಾಣಕ್ಕೆ ಭೂಮಿ ಪೂಜೆ

Aug 08 2025, 02:00 AM IST
ಜಿ.ಪಂ. ಮಾಜಿ ಸದಸ್ಯ ಪಿ.ಎಂ ಲತೀಫ್‌ ಅವರಿಂದ ಸೂರು ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 48
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved