ತುಂಗಭದ್ರಾ ಸಕ್ಕರೆ ಕಾರ್ಖಾನೆ ಜಾಗದಲ್ಲಿ ಈಶ್ವರಪ್ಪ, ರಾಘವೇಂದ್ರ ಭೂಮಿ ಖರೀದಿಸಿಲ್ಲ
Dec 31 2023, 01:30 AM ISTಶಿವಮೊಗ್ಗದ ತುಂಗಭದ್ರಾ ಶುಗರ್ ಫ್ಯಾಕ್ಟರಿ ಜಾಗದಲ್ಲಿ ಈಶ್ವರಪ್ಪ, ರಾಘವೇಂದ್ರ ಯಾರೂ ಭೂಮಿ ಖರೀದಿ ಮಾಡಿಲ್ಲ. ಚುನಾವಣೆ ಹತ್ತಿರ ಬರುತ್ತಿರುವುದರಿಂದ ಇಷ್ಟು ದಿನ ಇಲ್ಲದ ವಿಷಯ ಪ್ರಸ್ತಾಪ ಆಗುತ್ತಿರಬಹುದು ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿಕೆ ನೀಡಿದ್ದಾರೆ.