• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನಕಗಿರಿಯಲ್ಲಿ ಸ್ಮಶಾನಕ್ಕಾಗಿ 2 ಎಕರೆ ಭೂಮಿ ನೀಡಲು ಒತ್ತಾಯ

Feb 06 2024, 01:34 AM IST
ಜನಿವಾರ ಧರಿಸುವ ಸಮುದಾಯಗಳ ಶವ ಸಂಸ್ಕಾರಕ್ಕೆ ಭೂಮಿ ಮಂಜೂರು ಮಾಡುವುದರ ಜತೆಗೆ ಸೌಲಭ್ಯ ಕಲ್ಪಿಸಿ ಕೊಡಬೇಕೆಂದು ಹಿಂದೂ ಜನಿವಾರ ಒಕ್ಕೂಟವು ಈಚೆಗೆ ತಹಶೀಲ್ದಾರ ವಿಶ್ವನಾಥ ಮುರುಡಿಗೆ ಮನವಿ ಸಲ್ಲಿಸಿತು.

ಜಮ್ಮಾಬಾಣೆ ಭೂಮಿ ಸರ್ವೆ ಮಾಡಿ, ಪಹಣಿ ಒದಗಿಸಲು ಮುಂದಾಗಿ: ಕೃಷ್ಣ ಬೈರೇಗೌಡ

Feb 06 2024, 01:31 AM IST
ಜಮ್ಮಾ ಭೂಮಿ ಹಿಡುವಳಿದಾರರಿಗೆ ಆರ್‌ಟಿಸಿ ಇಲ್ಲದಿರುವುದರಿಂದ ಸಾಲ ಸೌಲಭ್ಯ ಹಾಗೂ ಸರ್ಕಾರದ ಸೌಲಭ್ಯ ಪಡೆಯಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕೃಷಿ ಮಾಡುವ ಕುಟುಂಬದವರಿಗೆ ಆರ್‌ಟಿಸಿ ಮಾಡಿಕೊಡಬೇಕಿದ್ದು, ಆ ನಿಟ್ಟಿನಲ್ಲಿ ಸರ್ವೇ ಕಾರ್ಯವನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಸೋಮವಾರ ಸ್ಪಷ್ಟ ನಿರ್ದೇಶನ ನೀಡಿದರು.

ಭೂಮಿ ಆರೋಗ್ಯ ಕಾಪಾಡುವುದು ಬಹಳ ಅವಶ್ಯ: ಚನ್ನಮಲ್ಲ ಸ್ವಾಮೀಜಿ

Feb 01 2024, 02:02 AM IST
ಭೂಮಿಯ ಆರೋಗ್ಯ ಕಾಪಾಡುವುದು ಬಹಳ ಅವಶ್ಯವಾಗಿದ್ದು ಭೂಮಿಗೆ ಬರುವ ರೋಗಗಳ ತಡೆಗೆ ಬೇಕಾದ ಔಷಧೋಪಚಾರವನ್ನು ರೈತರು ಮಾಡಬೇಕು.

ನೌಕರಿಗಾಗಿ ಭೂಮಿ ಹಗರಣ: ಲಾಲು 10 ತಾಸು ವಿಚಾರಣೆ

Jan 30 2024, 02:03 AM IST
ಉದ್ಯೋಗ ನೀಡಲು ಭೂಮಿಯನ್ನು ಲಂಚ ರೂಪದಲ್ಲಿ ಪಡೆದ ಆರೋಪ ಎದುರಿಸುತ್ತಿರುವ ಆರ್‌ಜೆಡಿ ನೇತಾರ ಲಾಲು ಪ್ರಸಾದ್‌ ಯಾದವ್‌ ಸೋಮವಾರ 10 ತಾಸು ಜಾರಿ ನಿರ್ದೇಶನಾಲಯದ (ಇ.ಡಿ.) ವಿಚಾರಣೆಗೆ ಹಾಜರಾದರು.

ಶೇಡಬಾಳ ದೇಶಕ್ಕೆ ರಾಷ್ಟ್ರಸಂತರನ್ನು ನೀಡಿದ ಪುಣ್ಯ ಭೂಮಿ

Jan 29 2024, 01:39 AM IST
ಸನ್ಮತಿ ವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಪಡೆದ ಅನೇಕ ವಿದ್ಯಾರ್ಥಿಗಳು ದೇಶ-ವಿದೇಶದಲ್ಲಿ ಉನ್ನತ ಹೆದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದರೂ ಸಹ, ತಾವು ಹುಟ್ಟಿದ ಊರು, ತಮ್ಮ ಗುರು-ಹಿರಿಯರು, ತಂದೆ-ತಾಯಿ ಮತ್ತು ತಾವು ಕಲಿತಿರುವ ಶಾಲೆ ಮರೆತಿಲ್ಲವೆಂಬು ಸಂತೋಷದ ಸಂಗತಿ.

ಅಭಿವೃದ್ಧಿ ಕಾಮಗಾರಿಗೆ ಸಚಿವ ಎಸ್ಸೆಸ್ಸೆಂ ಭೂಮಿ ಪೂಜೆ

Jan 28 2024, 01:21 AM IST
ಮಹಾನಗರ ಪಾಲಿಕೆ ವ್ಯಾಪ್ತಿಯ 28ನೇ ವಾರ್ಡಿನಲ್ಲಿ ಯುಜಿಡಿ, ಅಭಿವೃದ್ಧಿ ಸಿಸಿ ರಸ್ತೆ ಮತ್ತು ಸಿಸಿ ಚರಂಡಿ ಮತ್ತು ವಾರ್ಡ್ 37 ರಲ್ಲಿ ಸಿಸಿ ರಸ್ತೆ ಮತ್ತು ಯುಜಿಡಿ ಅಭಿವೃದ್ಧಿ ಕಾಮಗಾರಿಗೆ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಭೂಮಿ ಪೂಜೆ ಮಾಡಿದರು.

ಪಾಲಿಕೆ ಅಧಿಕಾರಿ, ಪ್ರಭಾವಿಗಳಿಂದ ಭೂಮಿ ಕಬಳಿಕೆ ಯತ್ನ!

Jan 24 2024, 02:04 AM IST
ಪಾಲಿಕೆ ಅಧಿಕಾರಿ, ಪ್ರಭಾವಿಗಳಿಂದ ಭೂಮಿ ಕಬಳಿಕೆ ಯತ್ನ! ಸತ್ಯಾಸತ್ಯತೆ ಪತ್ತೆಹಚ್ಚಲು ಪಾಲಿಕೆ ಮುಖ್ಯ ಆಯುಕ್ತರಿಗೆ ಹೈಕೋರ್ಟ್‌ ನಿರ್ದೇಶನ

ಭೂಮಿ ನೀಡಿದ ರೈತರಿಗೆ 20 ಲಕ್ಷ ರು. ಪರಿಹಾರಕ್ಕೆ ಆಗ್ರಹ

Jan 18 2024, 02:05 AM IST
ಚಿಂಚೋಳಿ ತಾಲೂಕಿನ ಕಲ್ಲೂರ ಗ್ರಾಮದಲ್ಲಿ ಸ್ಥಾಪಿತವಾಗಿರುವ ಚಟ್ಟಿನಾಡ ಸಿಮೆಂಟ್‌ ಕಂಪನಿಯಲ್ಲಿ ಭೂಮಿ ಕಳೆದುಕೊಂಡಿರುವ ಸಂತ್ರಸ್ಥರಿಗೆ ನೌಕರಿ ಕೊಡಬೇಕು. ಪ್ರತಿ ರೈತರಿಗೆ ಎಕರೆಗೆ ₹೨೦ ಲಕ್ಷ ಪರಿಹಾರ ನೀಡಬೇಕೆಂದು ಆಗ್ರಹಿಸಿ ಭಾರತ ಕಮ್ಯುನಿಷ್ಟ ಪಕ್ಷದ ಕಾರ್ಯಕರ್ತರು ಆಗ್ರಹಿಸಿ ಕಲ್ಲೂರ ಗ್ರಾಮದಿಂದ ಪಾದಯಾತ್ರೆ ನಡೆಸಿ ಕಂಪನಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಜಸ್ಟ್‌ ಡಯಲ್‌ ಭೂಮಿ ವಾಪಸ್‌ಗೆ ಹೈಕೋರ್ಟ್‌ ಸಮ್ಮತಿ: ಜಮೀನು ಪಡೆದು 9 ವರ್ಷಗಳಾದರೂ ಯೋಜನೆ ನನೆಗುದಿಗೆ

Jan 18 2024, 02:03 AM IST
ಜಸ್ಟ್‌ ಡಯಲ್‌ ಭೂಮಿ ವಾಪಸ್‌ಗೆ ಹೈಕೋರ್ಟ್‌ ಸಮ್ಮತಿ: ಜಮೀನು ಪಡೆದು 9 ವರ್ಷಗಳಾದರೂ ಯೋಜನೆ ನನೆಗುದಿಗೆ. ಭೂ ಮಂಜೂರಾತಿ ರದ್ದುಪಡಿಸಿದ ಕೆಐಎಡಿಬಿ ಕ್ರಮ ಎತ್ತಿಹಿಡಿದ

ಒತ್ತುವರಿ ಭೂಮಿ ವಶಕ್ಕೆ ಪಡೆದ ಅರಣ್ಯ, ಕಂದಾಯ ಇಲಾಖೆ

Jan 12 2024, 01:47 AM IST
20-25 ವರ್ಷದ ಹಿಂದೆ ಅರಣ್ಯ ಇಲಾಖೆಗೆ ಸೇರಿದ್ದ ಭೂ ಪ್ರದೇಶವನ್ನು ಅಜ್ಜಿಹಳ್ಳಿ ಗ್ರಾಮದ ರೈತರು, ಮಾವಿನಕಟ್ಟೆ ವಲಯ ಅರಣ್ಯಕ್ಕೆ ಸೇರಿದ ಭೂ ಪ್ರದೇಶವನ್ನು ಒತ್ತುವರಿ ಮಾಡಿದ್ದರು. ಒತ್ತುವರಿ ಮಾಡಿದ ಭೂ ಪ್ರದೇಶವನ್ನು ಬಿಡಿಸಿರಿ ಎಂದು ಸುಣಿಗೆರೆ ಗ್ರಾಮದ ರೈತರು ಪ್ರತಿಭಟನೆ ನಡೆಸಿದ್ದರು. ಈ ಬಗ್ಗೆ ವಲಯ ಅರಣ್ಯಾಧಿಕಾರಿ ಜಗದೀಶ್ ಸ್ಥಳ ಪರಿಶೀಲನೆ ನಡೆಸಿ ಒತ್ತುವರಿ ಮಾಡಿದ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved