ಜೆಡಿಎಸ್ ಶಾಸಕರ ಅವಧಿಯಲ್ಲೇ ಕಸಕ್ಕೆ ಭೂಮಿ ಮಂಜೂರು
Oct 19 2023, 12:46 AM ISTರಾಮನಗರ: ಜೆಡಿಎಸ್ ಶಾಸಕರು ಮತ್ತು ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಸ ವಿಲೇವಾರಿ ಘಟಕ ಸ್ಥಾಪನೆಗೆ ಹರೀಸಂದ್ರ ಗ್ರಾಮದಲ್ಲಿ ಜಮೀನು ಮಂಜೂರಾಗಿದೆ. ಇದಕ್ಕೆ ಕಾಂಗ್ರೆಸ್ ಪ್ರತಿನಿಧಿಗಳನ್ನು ಹೊಣೆಗಾರರನ್ನಾಗಿ ಮಾಡಲು ಜೆಡಿಎಸ್ ಮುಖಂಡರು ಪ್ರಯತ್ನಿಸುತ್ತಿದ್ದಾರೆ ಎಂದು ಹರೀಸಂದ್ರ ಗ್ರಾಪಂ ಉಪಾಧ್ಯಕ್ಷ ಕೆ.ಎನ್. ವೀರಭದ್ರ ಸ್ವಾಮಿ ಕಿಡಿಕಾರಿದರು.