ಜಮ್ಮಾಬಾಣೆ ಭೂಮಿ ಸರ್ವೆ ಮಾಡಿ, ಪಹಣಿ ಒದಗಿಸಲು ಮುಂದಾಗಿ: ಕೃಷ್ಣ ಬೈರೇಗೌಡ
Feb 06 2024, 01:31 AM ISTಜಮ್ಮಾ ಭೂಮಿ ಹಿಡುವಳಿದಾರರಿಗೆ ಆರ್‌ಟಿಸಿ ಇಲ್ಲದಿರುವುದರಿಂದ ಸಾಲ ಸೌಲಭ್ಯ ಹಾಗೂ ಸರ್ಕಾರದ ಸೌಲಭ್ಯ ಪಡೆಯಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕೃಷಿ ಮಾಡುವ ಕುಟುಂಬದವರಿಗೆ ಆರ್‌ಟಿಸಿ ಮಾಡಿಕೊಡಬೇಕಿದ್ದು, ಆ ನಿಟ್ಟಿನಲ್ಲಿ ಸರ್ವೇ ಕಾರ್ಯವನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಸೋಮವಾರ ಸ್ಪಷ್ಟ ನಿರ್ದೇಶನ ನೀಡಿದರು.