ಭೋವಿ ಅಭಿವೃದ್ಧಿ ನಿಗಮಕ್ಕೆ 2 ಸಾವಿರ ಕೋಟಿ ಅನುದಾನಕ್ಕೆ ಆಗ್ರಹ
Dec 13 2023, 01:00 AM ISTಭೋವಿ ಅಭಿವೃದ್ಧಿ ನಿಗಮಕ್ಕೆ ಸೂಕ್ತ ಅಧ್ಯಕ್ಷರನ್ನು ನೇಮಿಸಬೇಕು ಹಾಗೂ ವಿಧಾನಸೌಧದ ಮುಂಭಾಗದಲ್ಲಿ ಸಿದ್ಧರಾಮೇಶ್ವರರ ಮೂರ್ತಿಯನ್ನು ಪ್ರತಿಷ್ಠಾಪಿಸಬೇಕು ಎಂದು ಅಖಿಲ ಕರ್ನಾಟಕ ಭೋವಿ ವಡ್ಡರ ಯುವ ವೇದಿಕೆ ಹಾಗೂ ಅಖಿಲ ಕರ್ನಾಟಕ ಕಲ್ಲು ಬಂಡೆ ಮತ್ತು ಕಟ್ಟಡ ಕಾರ್ಮಿಕರ ವೇದಿಕೆಯ ರಾಜ್ಯಾಧ್ಯಕ್ಷ ವೈ.ಕೊಟ್ರೇಶ್ ಆಗ್ರಹಿಸಿದರು.