• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭ್ರಷ್ಟಾಚಾರ, ಹಗರಣಗಳಲ್ಲಿ ಮುಳುಗಿದೆ ರಾಜ್ಯ ಸರ್ಕಾರ:ಆರೋಪ

Jul 25 2025, 12:30 AM IST
ಬಾಳೆಹೊನ್ನೂರುಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಅಧಿಕಾರವಧಿ ಇನ್ನೂ ಮೂರು ವರ್ಷವಿದ್ದು, ಅಷ್ಟರೊಳಗೆ ಎಷ್ಟಾಗುತ್ತೋ ಅಷ್ಟು ಲೂಟಿ ಮಾಡೋಣ, ಎಷ್ಟು ಸಾಧ್ಯವೋ ಅಷ್ಟು ಭ್ರಷ್ಟಾಚಾರ ಮಾಡೋಣ ಆ ಹಣದಲ್ಲಿ ಮುಂದೆ ಚುನಾವಣೆ ಎದುರಿಸೋಣ ಎಂಬುದು ಅವರ ಭಾವನೆಯಾಗಿದೆ ಎಂಬುದು ಅವರ ಕಾರ್ಯವೈಖರಿಯಲ್ಲಿ ಬಹಳ ಸ್ಪಷ್ಟವಾಗಿ ಕಾಣುತ್ತಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಹಾಲೇಕಲ್ಲು ಪಿಡಿಒ ಭ್ರಷ್ಟಾಚಾರ ತನಿಖೆ ನಡೆಸಿ: ನಾಗರಾಜ್‌

Jul 23 2025, 02:22 AM IST
ತಾಲೂಕಿನ ಹಾಲೇಕಲ್ಲು ಗ್ರಾಮ ಪಂಚಾಯಿತಿ ಪಿಡಿಒ ನಂದಿಲಿಂಗೇಶ್ವರ ಅವರು ಹಾಲೇಕಲ್ಲು ಗ್ರಾಮ ಪಂಚಾಯಿತಿಗೆ ಕರ್ತವ್ಯದ ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ. ಇದರಿಂದ ಗ್ರಾಮಸ್ಥರು, ಸಾರ್ವಜನಿಕರಿಗೆ ಕೆಲಸಗಳಿಗೆ ತೀವ್ರ ಹಿನ್ನಡೆಯಾಗುತ್ತಿದೆ.

ಭ್ರಷ್ಟಾಚಾರ ಮಾಡಿದ್ದು ಸಾಬೀತಾದರೆ ಜೈಲಿಗೆ ಹೋಗಲು ಸಿದ್ಧ : ಶ್ರೀರಾಮುಲು

Jul 23 2025, 01:48 AM IST
ಕೋವಿಡ್ ಸಂದರ್ಭ ಸಚಿವ ಸ್ಥಾನದಲ್ಲಿದ್ದ ನಾನು ಭ್ರಷ್ಟಾಚಾರ ನಡೆಸಿರುವುದು ಸಾಬೀತಾದರೆ ಜೈಲಿಗೆ ಹೋಗಲು ಸಿದ್ಧ.

ಪಾಂಡವಪುರ ತಾಲೂಕಾಡಳಿತದಲ್ಲಿ ಭ್ರಷ್ಟಾಚಾರ ತಾಂಡವ

Jul 23 2025, 01:48 AM IST
ಕೆಆರ್‌ಐಡಿಎಲ್ ನಿಗಮದಲ್ಲಿ ದಲಿತ ಕಾಲೋನಿಗಳಿಗೆ ಬಳಸಬೇಕಾದ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ತಾಲೂಕಿನ ಮಲ್ಲೇನಹಳ್ಳಿ, ಶಂಕನಹಳ್ಳಿ, ಪಟ್ಟಸೋಮನಹಳ್ಳಿ, ಇಳ್ಳೇನಹಳ್ಳಿ ಗ್ರಾಮದ ದಲಿತ ಕಾಲೋನಿಗೆ ಮಂಜೂರಾಗಿದ್ದ ಅನುದಾನವನ್ನು ಅಧಿಕಾರಿಗಳು ಸವರ್ಣೀಯರ ಬೀದಿಗಳಿಗೆ ಬಳಕೆ ಮಾಡಿ ಅಭಿವೃದ್ಧಿಪಡಿಸಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು.

ಎಷ್ಟೇ ತಪ್ಪು, ಭ್ರಷ್ಟಾಚಾರ ಮಾಡಿದರೂ ಪುರಸ್ಕರಿಸುವಂಥ ಸಮಾಜದಲ್ಲಿದ್ದೇವೆ; ನ್ಯಾ.ಎನ್.ಸಂತೋಷ್ ಹೆಗ್ಡೆ ಬೇಸರ

Jul 19 2025, 01:00 AM IST
ಶ್ರೀಮಂತರಿಗೆ, ಅಧಿಕಾರದಲ್ಲಿರುವವರಿಗೆ ಇಂದು ಸಲಾಂ ಹೊಡೆಯುತ್ತಿದ್ದಾರೆ. ತಪ್ಪು ಮಾಡಿ ಜೈಲಿಗೆ ಹೋದರೂ, ಪ್ರಕರಣದಲ್ಲಿ ಖುಲಾಸೆಯಾಗದಿದ್ದರೂ ಜಾಮೀನಿನ ಮೇಲೆ ಬಂದಾಗ ಪ್ರೋತ್ಸಾಹಿಸುವ ಸ್ಥಿತಿಗೆ ಜನರು ಹೋಗಿದ್ದಾರೆ ಎಂದು ವಿಷಾದಿಸಿದರು.

ಸಾಂದರ್ಭಿಕ ಸಾಕ್ಷ ಆಧಾರದಲ್ಲಿ ಭ್ರಷ್ಟಾಚಾರ ರುಜುವಾತು ಸಾಧ್ಯ

Jul 18 2025, 12:51 AM IST
ಗುಂಡ್ಲುಪೇಟೆ ವಾಣಿಜ್ಯ ತೆರಿಗೆ ಚೆಕ್‌ಪೋಸ್ಟ್‌ನಲ್ಲಿ ಹಾದು ಹೋಗುವ ವಾಹನಗಳಿಂದ ಲಂಚ ಪಡೆದ ವಾಣಿಜ್ಯ ತೆರಿಗೆ ಆಧಿಕಾರಿ ಮತ್ತು ಗ್ರೂಪ್‌ ‘ಡಿ’ ನೌಕರನಿಗೆ ವಿಶೇಷ ನ್ಯಾಯಾಲಯ ವಿಧಿಸಿದ್ದ ನಾಲ್ಕು ವರ್ಷಗಳ ಶಿಕ್ಷೆ ಎತ್ತಿ ಹಿಡಿದಿರುವ ಹೈಕೋರ್ಟ್‌, ಭ್ರಷ್ಟಾಚಾರ ಪ್ರಕರಣದಲ್ಲಿ ಸಾಕ್ಷಿಗಳು ಪ್ರತಿಕೂಲ ಹೇಳಿಕೆ ನೀಡಿದ್ದರೂ, ಸಾಂದರ್ಭಿಕ ಸಾಕ್ಷ್ಯಗಳ ಆಧಾರದಲ್ಲಿ ರುಜುವಾತು ಮಾಡಬಹುದು ಎಂದು ಅಭಿಪ್ರಾಯಪಟ್ಟಿದೆ.

ದಾವಿವಿ ಹುದ್ದೆಗಳ ನೇಮಕದಲ್ಲಿ ಭ್ರಷ್ಟಾಚಾರ ತನಿಖೆ ನಡೆಸಿ

Jul 18 2025, 12:45 AM IST
ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ 2023ರ ನೇರ ನೇಮಕಾತಿಯಡಿ ಬೋಧಕರ ಹುದ್ದೆಗಳು ಹಾಗೂ 10 ಬೋಧಕೇತರ ಹುದ್ದೆಗಳ ಭರ್ತಿಯಲ್ಲಿ ಕಾನೂನು ನಿಯಮಗಳನ್ನು ಉಲ್ಲಂಘಿಸಲಾಗಿದೆ. ಈ ಹಿನ್ನೆಲೆ ಇ.ಡಿ. ಸೇರಿದಂತೆ ಸಂಬಂಧಿಸಿದ ಇಲಾಖೆಗಳು ಉನ್ನತಮಟ್ಟದ ತನಿಖೆ ನಡೆಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಮಂಜುನಾಥ ಕುಂದುವಾಡ ಒತ್ತಾಯಿಸಿದ್ದಾರೆ.

ಸಾಹಿತ್ಯ ಸಮ್ಮೇಳನ ಹೆಸರಲ್ಲಿ 15 ಕೋಟಿ ರು. ಭ್ರಷ್ಟಾಚಾರ: ಡಾ.ಅನ್ನದಾನಿ

Jul 15 2025, 01:00 AM IST
ಸುಮಾರು 500 ರು. ಬೆಲೆ ಬಾಳುವ ಹಣ್ಣಿನ ಬುಟ್ಟಿಗೆ 2,500 ರು., 900 ರು. ಬೆಲೆ ಬಾಳುವ ರೇಷ್ಮೆ ಶಾಲಿಗೆ 1680 ರು., ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ನೀಡಿರುವ ನೆನಪಿನ ಕಾಣಿಕೆಗೆ 31,500 ರು. ಭರಿಸಿರುವುದು ಭ್ರಷ್ಟಾಚಾರವಲ್ಲವೇ

ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ: ಸಂಗಯ್ಯ

Jul 04 2025, 12:32 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ ಕಳೆದ 2 ವರ್ಷದಲ್ಲಿ ಜನತೆಗೆ ಎಲ್ಲ ಕ್ಷೇತ್ರದಲ್ಲಿ ಉತ್ತಮ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಬಹುತೇಕ ಇಲಾಖೆಗಳಲ್ಲಿ ಲಂಚದ ಹಾವಳಿ ವಿಪರೀತವಾಗಿ ಭ್ರಷ್ಟಾಚಾರ ತಾಂಡವವಾಡುತ್ತಿದೆ.

ರಾಜ್ಯದಲ್ಲಿ ಮೀತಿ ಮೀರಿದ ಭ್ರಷ್ಟಾಚಾರ: ಮಾಜಿ ಶಾಸಕ ಸುನೀಲ ಹೆಗಡೆ

Jun 28 2025, 12:18 AM IST
ರಾಜ್ಯದ ಇತಿಹಾಸದಲ್ಲಿಯೇ ಅತ್ಯಂತ ಭ್ರಷ್ಟ ಸರ್ಕಾರವು ಆಡಳಿತದಲ್ಲಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 23
  • next >

More Trending News

Top Stories
ಸ್ಲೀಪ್ ಟೂರಿಸಂ ! ಊಟ, ತಿಂಡಿ ಮತ್ತು ಭರ್ತಿ ನಿದ್ದೆಯ ಟೂರ್‌ ಪ್ಯಾಕೇಜ್‌
ಎಪಿಎಲ್‌ಗೆ ವರ್ಗಾ ಆಗಿದ್ದರೆ ಪುನಃ ಬಿಪಿಎಲ್ ಕಾರ್ಡ್
10 ವರ್ಷ ಹಿಂದಿನ ಸಾಕ್ಷ್ಯ ಚಿತ್ರ ಯೋಜನೆಗೆ ಮರುಜೀವ
ಸಂಪುಟ ಪುನಾರಚನೆಗೆ 4 ತಿಂಗಳ ಹಿಂದೆಯೇ ಸೂಚನೆ ಇತ್ತು: ಸಿಎಂ
5 ವರ್ಷ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ : ಯತೀಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved