• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

₹ 5 ಕೋಟಿಗೂ ಅಧಿಕ ಭ್ರಷ್ಟಾಚಾರ: 16 ಅಧಿಕಾರಿಗಳ ವಿರುದ್ಧ ಎಫ್‌ಐಆರ್‌

May 23 2025, 12:59 AM IST
ಹಿರೇಹಳ್ಳ ಜಲಾಶಯ ಯೋಜನಾ ವ್ಯಾಪ್ತಿ ಮತ್ತು ಪುನರ್ ವಸತಿಯಲ್ಲಿ ಪ್ರಾಥಮಿಕ ತನಿಖೆಯಲ್ಲಿ ಬರೋಬ್ಬರಿ ₹ 5 ಕೋಟಿಗೂ ಅಧಿಕ ಅಕ್ರಮ ನಡೆದಿರುವುದು ತಿಳಿದು ಬಂದಿದೆ. ತನಿಖೆಯನ್ನು ಪೂರ್ಣ ಪ್ರಮಾಣದಲ್ಲಿ ಮಾಡಿದರೆ ಅಕ್ರಮದ ಪ್ರಮಾಣ ಹೆಚ್ಚಳವಾಗುವ ಸಾಧ್ಯತೆ ಇದೆ.

ಭ್ರಷ್ಟಾಚಾರ, ಬೆಲೆ ಏರಿಕೆ, ಸಾಲ ಮಾಡಿದ್ದು ನಿಮ್ಮ ಭರವಸೆ ಆಗಿತ್ತೆ?: ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ

May 22 2025, 11:48 PM IST
ಅಧಿಕಾರ ದುರುಪಯೋಗಪಡಿಸಿಕೊಂಡು ವಿಪಕ್ಷ ನಾಯಕರನ್ನು ಬೆದರಿಸುವ ಕೆಲಸ ಸರ್ಕಾರ ಮಾಡುತ್ತಿದೆ. ಬೆಳಗಾವಿಯಲ್ಲಿ ನನ್ನನ್ನು ಬೆದರಿಸಲು ಮುಂದಾದರು. ಕಲ್ಬುರ್ಗಿಯಲ್ಲಿ ವಿಧಾನ ಪರಿಷತ್‌ ವಿಪಕ್ಷ ನಾಯಕರ ಮೇಲೆ ಗೂಂಡಾಗಿರಿ ನಡೆಸಿದ್ದಾರೆ. ಅದನ್ನು ನಾನು ಕಟುವಾಗಿ ಟೀಕಿಸುತ್ತೇನೆ. ಆನೆ ಹೋಗುತ್ತಿರುತ್ತೆ ನಾಯಿ ಬೊಗಳುತ್ತೆ, ಆಕಾಶಕ್ಕೆ ಉಗಿದರೆ ಅವನ ಮುಖಕ್ಕೆ ಬೀಳುವುದು ಎಂಬುದು ಸಾಮಾನ್ಯ ಪದ ಬಳಕೆ. ಇದಕ್ಕೆ ಗುಂಡಾಗಿರಿ ಮಾಡುವುದೇ? ಇದಕ್ಕೀಗ ಜನ ಉತ್ತರ ಕೊಡುತ್ತಾರೆ.

೨೭ರಂದು ಚಾಮುಲ್ ಭ್ರಷ್ಟಾಚಾರ ವಿರೋಧಿಸಿ ಪ್ರತಿಭಟನೆ

May 22 2025, 01:04 AM IST
ಚಾಮರಾಜನಗರದ ಪ್ರವಾಸಿಮಂದಿರದಲ್ಲಿ ಜಿಲ್ಲಾ ರೈತ ಸಂಘದ ಪದಾಧಿಕಾರಿಗಳು ಹಾಗೂ ರೈತ ಮುಖಂಡರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಮಾತನಾಡಿದರು.

ರಾಣಿಬೆನ್ನೂರಿನ ಹೆಸ್ಕಾಂ ಕಚೇರಿಯ ಭ್ರಷ್ಟಾಚಾರ ತಡೆಗೆ ಆಗ್ರಹ

May 20 2025, 01:24 AM IST
ಇಲ್ಲಿನ ಹೆಸ್ಕಾನವರು ಕಳೆದ ಎರಡು ತಿಂಗಳಲ್ಲಿ ಯಾವುದೇ ರೀತಿಯ ಅನುಮತಿಯಿಲ್ಲದೇ ಅನಧಿಕೃತ ಕಟ್ಟಡಗಳಿಗೆ, ಮನೆಗಳಿಗೆ ಸಾವಿರಾರು ರು. ಹಣ ವಸೂಲಿ ಮಾಡಿ ಮೀಟರ್ ಅಳವಡಿಸಿದ್ದಾರೆ ಎಂದು ರೈತ ಮುಖಂಡರು ಆರೋಪಿಸಿದರು.

ರಾಜ್ಯದಲ್ಲಿ ಭ್ರಷ್ಟಾಚಾರ, ರೈತ ವಿರೋಧಿ ಸರ್ಕಾರ

May 20 2025, 01:17 AM IST
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ಅಧಿಕಾರ ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಮಾಡುತ್ತಿದೆ. ಆದರೆ ಅವರ ಸಾಧನೆ ಏನು ಎಂಬುದನ್ನು ನಾವು ಈಗಾಗಲೇ ರಾಜ್ಯಾದ್ಯಂತ ಜನರ ಎದುರು ಜನಾಕ್ರೋಶ ಯಾತ್ರೆಯ ಮೂಲಕ ತೋರಿಸಿದ್ದೇವೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.

ಬೆಲೆ ಏರಿಕೆ, ಭ್ರಷ್ಟಾಚಾರ, ಅಧಿಕಾರ ದುರುಪಯೋಗವೇ ಇವರ ಸಾಧನೆಯೇ?

May 20 2025, 01:07 AM IST

ಹಣ ದುರ್ಬಳಕೆ, ವಕ್ಫ್‌ ಜಮೀನು ದುರ್ಬಳಕೆ, ಕೆಪಿಎಸ್ಸಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ, ಎಸ್‌ಇಪಿ, ಟಿಇಪಿ ಹಣ ದುರ್ಬಳಕೆ ಇವರ ಸಾಧನೆಯೇ ಎಂದು ಮಾಜಿ ಉಪ ಮುಖ್ಯಮಂತ್ರಿ ಅಶ್ವತ್ಥ್‌ ನಾರಾಯಣ ಪ್ರಶ್ನಿಸಿದರು.

ಮೊಳಕಾಲ್ಮುರು ಕುಡಿವ ನೀರಿನ ಭ್ರಷ್ಟಾಚಾರ ತನಿಖೆಗೆ ಆಗ್ರಹ

May 06 2025, 12:22 AM IST
ಮೊಳಕಾಲ್ಮುರು ಪಟ್ಟಣ ಪಂಚಾಯಿತಿ ಕುಡಿಯುವ ನೀರಿನ ಕಾಮಗಾರಿ ತನಿಖೆ ಸಮರ್ಪಕವಾಗಿ ನಡೆಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಮುನಿರತ್ನ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಅಡಿ ತನಿಖೆ?

May 01 2025, 12:48 AM IST
ಬಿಬಿಎಂಪಿ ಮಾಜಿ ಸದಸ್ಯೆ ಪತಿ ಹನಿಟ್ರ್ಯಾಪ್‌ ಯತ್ನ ಪ್ರಕರಣದಲ್ಲಿ ಕ್ಲೀನ್ ಚೀಟ್ ಪಡೆದು ನಿರಾಳರಾಗಿದ್ದ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ಮುನಿರತ್ನ ಅವರಿಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಮತ್ತೊಂದು ಶಾಕ್‌ ನೀಡಿದೆ.

ತಹಸೀಲ್ದಾರ್‌ ಭ್ರಷ್ಟಾಚಾರ ಖಂಡಿಸಿ ಚನ್ನರಾಯಪಟ್ಟಣದಲ್ಲಿ ಪ್ರತಿಭಟನೆ

Apr 28 2025, 11:49 PM IST
ಆಡಿಯೋ ಒಂದರಲ್ಲಿ ತಹಸೀಲ್ದಾರ್ ಅವರು ೧೦೦ ಕೋಟಿ ರು. ಹಣ ಮಾಡಿಕೊಂಡು ನಿವೃತ್ತಿ ಹೊಂದುವ ಬಗ್ಗೆ ಮಾತನಾಡಿದ್ದಾರೆ. ಇದು ನಮಗೆ ಆತಂಕ ತಂದಿದೆ. ತಾಲೂಕು ದಂಡಾಧಿಕಾರಿಗಳೇ ಈ ರೀತಿ ಹೇಳಿದರೆ ಹೇಗೆ? ಭ್ರಷ್ಟಾಚಾರದ ಆಳ, ಉದ್ದ ಅಳತೆ ಮಾಡಲಾಗುತ್ತಿಲ್ಲ, ನಮಗೆ ನ್ಯಾಯ ಸಿಗುವುದಾದರೂ ಹೇಗೆ, ಜಿಲ್ಲಾಧಿಕಾರಿಗಳು ಇವರ ವಿರುದ್ಧ ಕ್ರಮ ಕೈಗೊಂಡು ಇಲ್ಲಿಂದ ಎತ್ತಂಗಡಿ ಮಾಡಬೇಕು. ತಹಸೀಲ್ದಾರ್ ಹಠಾವು ಚನ್ನರಾಯಪಟ್ಟಣ ಬಚಾವೋ ಕಾರ್ಯಕ್ರಮ ನಮ್ಮದಾಗಿದೆ. ತಾಲೂಕು ಆಡಳಿತವನ್ನು ಸರಿದಾರಿಗೆ ತರುವುದು ಜನಪ್ರತಿನಿಧಿಗಳ ಕರ್ತವ್ಯ, ಈ ನಿಟ್ಟಿನಲ್ಲಿ ಅವರು ಸೋತಿದ್ದಾರೆ ಎಂಬ ಮಾತುಗಳನ್ನಾಡಿದರು.

ಚಿಮ್ಸ್ ವೈದ್ಯರ ನೇಮಕಾತಿಯಲ್ಲಿ ಭ್ರಷ್ಟಾಚಾರ

Apr 23 2025, 12:37 AM IST
ಚಿತ್ರದುರ್ಗದಲ್ಲಿ ಡಾ.ಯುವರಾಜ್‍ರ ಅಮಾನತು ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಮಾದಿಗ ಯುವಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 22
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved