• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭ್ರಷ್ಟಾಚಾರ: ದೇಶದಲ್ಲಿಯೇ ಕರ್ನಾಟಕ ನಂ.1

Apr 23 2025, 12:37 AM IST
ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ಮಾಡುವ ಅಧಿಕಾರವಿಲ್ಲ. ಆದರೂ ಸಮೀಕ್ಷೆ ಹೆಸರಿನಲ್ಲಿ ಜಾತಿ ಗಣತಿ ಮಾಡಿದ್ದಾರೆ. ಹತ್ತು ವರ್ಷಗಳ ಹಿಂದೆ ಮಾಡಿದ್ದನ್ನು ಈಗ ಪ್ರಕಟಿಸಿದ್ದಾರೆ. ಜಾತಿ ಗಣತಿ ಎನ್ನುವ ಬೆದರುಗೊಂಬೆ ಹಿಡಿದುಕೊಂಡಿದ್ದಾರೆ.

ರಾಣಿಬೆನ್ನೂರಿನಲ್ಲಿ ಕಟ್ಟಡ ಕಾಮಗಾರಿಯಲ್ಲಿ ಭ್ರಷ್ಟಾಚಾರ ಖಂಡಿಸಿ ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟನೆ

Apr 22 2025, 01:49 AM IST
ಸಂಬಂಧಪಟ್ಟ ಅಧಿಕಾರಿಗಳು ಮತ್ತು ಗುತ್ತಿಗೆದಾರರನ್ನು ಕರೆಯಿಸಿ ಸಮಸ್ಯೆಯನ್ನು ಸರಿಪಡಿಸಬೇಕು. ಇಲ್ಲವಾದರೆ ಏ. 28ರಿಂದ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಹೋರಾಟಗಾರರು ಎಚ್ಚರಿಸಿದರು.

ಮನುಷ್ಯರಲ್ಲಿನ ಅತಿಯಾಸೆಯಿಂದ ಭ್ರಷ್ಟಾಚಾರ ಹುಟ್ಟಿಕೊಂಡಿದೆ: ರಾಮನಗರ ಲೋಕಾಯುಕ್ತ ಎಸ್ಪಿ ಪಿ.ವಿ.ಸ್ನೇಹ

Apr 22 2025, 01:47 AM IST
ವಿದ್ಯಾರ್ಥಿನಿಯರು ಭ್ರಷ್ಟಾಚಾರ ತಡೆಯಲು ಅರಿವು ಹೆಚ್ಚಿಸಿಕೊಳ್ಳಬೇಕು. ಲಂಚ- ಭ್ರಷ್ಟಾಚಾರ ಎಂದರೆ ವೈಯಕ್ತಿಕವಾಗಿ ಒಬ್ಬ ಸರ್ಕಾರಿ ನೌಕರ ತನ್ನ ಸ್ವಂತಕ್ಕಾಗಿ ಅಥವಾ ತನ್ನ ಕುಟುಂಬಕ್ಕಾಗಿ ಹೆಚ್ಚಿನ ಲಾಭ ಪಡೆಯಲಿಕ್ಕೋಸ್ಕರ ಸಂಬಳ ಪಡೆಯುತ್ತಿದ್ದರೂ ಹಣ ಪಡೆದರೆ ಅದು ಭ್ರಷ್ಟಾಚಾರ- ಲಂಚವಾಗುತ್ತದೆ.

ಮಂಗಳೂರು ವಿವಿ ಭ್ರಷ್ಟಾಚಾರ ತನಿಖೆ, ರಾಜ್ಯಪಾಲರ ಮಧ್ಯ ಪ್ರವೇಶಕ್ಕೆ ಎಬಿವಿಪಿ ಆಗ್ರಹ

Apr 19 2025, 12:39 AM IST
ಮಂಗಳೂರು ವಿವಿಗೆ ರಾಷ್ಟ್ರೀಯ ಉಚ್ಚತ್ತರ್‌ ಶಿಕ್ಷಾ ಅಭಿಯಾನ (ರೂಸಾ-1) ಮೂಲಕ ಬಿಡುಗಡೆಯಾದ ಹಣದಲ್ಲಿ ಭ್ರಷ್ಟಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು, ಈ ಬಗ್ಗೆ ಪಾರದರ್ಶಕ ತನಿಖೆ ಆಗಬೇಕು. ರಾಜ್ಯಪಾಲರು ಮಧ್ಯ ಪ್ರವೇಶ ಮಾಡಬೇಕು ಎಂದು ಎಬಿವಿಪಿ ಜಿಲ್ಲಾ ಸಂಚಾಲಕ ಸುವಿತ್‌ ಶೆಟ್ಟಿ ಆಗ್ರಹಿಸಿದ್ದಾರೆ.

ಡಿಜಿಟಲ್ ಸಾಕ್ಷರತೆಯಿಂದ ದೇಶ ಭ್ರಷ್ಟಾಚಾರ ಮುಕ್ತ: ಡಾ.ಶರತ್ ಅನಂತಮೂರ್ತಿ

Apr 18 2025, 12:35 AM IST
ಕಡೂರು, ಪೇಪರ್ ಲೆಸ್ ವ್ಯವಹಾರದ ಡಿಜಿಟಲ್ ಸಾಕ್ಷರತೆಯಿಂದ ದೇಶದಲ್ಲಿರುವ ಭ್ರಷ್ಟಾಚಾರವನ್ನು ಮುಕ್ತಗೊಳಿಸುವ ಉದ್ದೇಶ ಸರ್ಕಾರದ್ದಾಗಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಡಾ.ಶರತ್ ಅನಂತಮೂರ್ತಿ ಹೇಳಿದರು.

ಕೋಮುಲ್‌ನ ಭ್ರಷ್ಟಾಚಾರ ಬಗ್ಗೆ ನನ್ನ ಬಳಿ ಎಲ್ಲ ದಾಖಲೆಗಳು ಇವೆ : ಶಾಸಕ ಎಸ್.ಎನ್. ನಾರಾಯಣಸ್ವಾಮಿ

Apr 14 2025, 01:22 AM IST

ಕೋಮುಲ್‌ನಲ್ಲಿ ನಡೆದಿರುವ ಭ್ರಷ್ಟಾಚಾರ ಬಗ್ಗೆ ನನ್ನ ಬಳಿ ಎಲ್ಲ ದಾಖಲೆಗಳು ಇವೆ, ಯಾವುದೇ ಅಧಿಕಾರಿಗಳಾಗಲಿ, ಸಚಿವರಾಗಲಿ ಅಥವಾ ಮಾಧ್ಯಮಗಳ , ಮುಂದೆ ಮುಖಾಮುಖಿ ಕುಳಿತು ಅಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ವಿವರಿಸುವೆ ಎಂದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ಹೇಳಿದರು.

ಐದು ಇಲಾಖೆಗಳಲ್ಲಿ ಶೇ.40 ಕಮಿಷನ್‌ಗಿಂತ ಹೆಚ್ಚು ಭ್ರಷ್ಟಾಚಾರ ಆರೋಪ: ದಾಖಲೆಗಳಿಲ್ಲ - ತನಿಖೆಗೆ ಎಸ್‌ಐಟಿ

Apr 12 2025, 12:46 AM IST

  ಗುತ್ತಿಗೆದಾರರ ಸಂಘ, ಪೂರಕ ದಾಖಲೆ ನೀಡಲು ವಿಫಲವಾಗಿದೆ. ಹೀಗಾಗಿ ಶೇ.40ರಷ್ಟು ಕಮಿಷನ್‌ ಆರೋಪ ಖಚಿತ ಎಂಬ ಅಭಿಪ್ರಾಯ ತಳೆಯುವುದು ಆಯೋಗಕ್ಕೆ ಕಷ್ಟವಾಗಿದೆ ಎಂದು ನ್ಯಾ. ಎಚ್.ಎನ್‌.ನಾಗಮೋಹನ್‌ದಾಸ್ ಆಯೋಗ ತನ್ನ ವರದಿಯಲ್ಲಿ ಸ್ಪಷ್ಟಪಡಿಸಿದೆ.

ಹಾವೆಮುಲ್‌ನಲ್ಲಿ ವ್ಯಾಪಕ ಭ್ರಷ್ಟಾಚಾರ: ಆರೋಪ

Apr 08 2025, 12:34 AM IST
ಹಾವೆಮುಲ್‌ನಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಕೂಡಲೇ ತನಿಖೆ ನಡೆಸಿ ಕಡಿತ ಮಾಡಿರುವ ₹1.50 ಹಣ ರೈತರಿಗೆ ನೀಡುವಂತೆ ಮುಖಂಡರು ಆಗ್ರಹಿಸಿದರು.

ಸಾಂಸ್ಕೃತಿಕವಾಗಿ ಶ್ರೀಮಂತವಾಗಿರುವ ನಾಡಲ್ಲಿ ಭ್ರಷ್ಟಾಚಾರ ಇರದು: ಜಿಲ್ಲೆ ಕಸಾಪ ಅಧ್ಯಕ್ಷ ಪ್ರಕಾಶ್ ಮೂರ್ತಿ

Apr 08 2025, 12:34 AM IST
ಬೆಂಗಳೂರು, ಕುದೂರು, ಮಾಗಡಿ ಬಾಲಕಿಯರ ಭರತನಾಟ್ಯ ಕಣ್ಮನ ಸೆಳೆಯಿತು. ನಗೆಮಳೆ ರಾಜ ಚಂದ್ರಾಜ್ ರವರ ಗೀತೆ ಮತ್ತು ಹಾಸ್ಯ ನಗೆಗಡಲಲ್ಲಿ ಮುಳುಗಿಸಿತು.

ಕಸಬಾ ವ್ಯಾಪ್ತಿಯ ಗ್ರಾಪಂಯಲ್ಲಿ ಭ್ರಷ್ಟಾಚಾರ ತನಿಖೆ ಮಾಡಿ

Apr 03 2025, 12:34 AM IST
ತಾಲೂಕಿನ ವಿರಪಸಮುದ್ರ, ದೊಮ್ಮತಮರಿ, ಕೊಡಮಡಗು, ವೆಂಕಟಾಪುರ, ಕನ್ನಮೇಡಿ, ಬ್ಯಾಡನೂರು ಸಿ.ಕೆ.ಪುರ ಗುಜ್ಜನಡು ಪಂಚಾಯಿತಿಗೆ ಸಂಬಂಧಿಸಿದ ಪಿಡಿಒ ನರೇಗಾ ಹಾಗೂ ಇತರೆ ಗ್ರಾಪಂ ಪ್ರಗತಿಯ ಅನುಷ್ಟಾನದಲ್ಲಿ ಏಕ ಪಕ್ಷ ಧೋರಣೆಯಿಂದಾಗಿ ಗ್ರಾಮೀಣಾಭಿವೃದ್ಧಿ ಸಾಧ್ಯವಾಗುತ್ತಿಲ್ಲ. ನರೇಗಾದಲ್ಲಿ ಭ್ರಷ್ಟಚಾರ ನಡೆಯುತ್ತಿದ್ದು ತನಿಖೆ ನಡೆಸಿ ಸೂಕ್ತ ಕ್ರಮವಹಿಸುವಲ್ಲಿ ಮೇಲಧಿಕಾರಿಗಳು ಅಸಕ್ತಿ ವಹಿಸುತ್ತಿಲ್ಲ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ದೊಡ್ಡಹಳ್ಳಿ ಆಶೋಕ್ ಆರೋಪಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 22
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved