• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೃಶ್ಯ ಮಾಧ್ಯಮಗಳ ಹೆಸರಿನಲ್ಲಿನ ಭ್ರಷ್ಟಾಚಾರ ತಡೆಗೆ ಒತ್ತಾಯ

Mar 13 2025, 12:47 AM IST
ದೃಶ್ಯ ಮಾಧ್ಯಮಗಳ ಹೆಸರಿನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ದುರ್ಬಳಕೆ ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್‌ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್‌ ಪದಾಧಿಕಾರಿಗಳು ಬುಧವಾರ ಡಿಸಿ ಮೊಹಮ್ಮದ್‌ ರೋಷನ್‌ ಹಾಗೂ ಎಸ್ಪಿ ಡಾ.ಭೀಮಾಶಂಕರ ಗುಳೇದ ಅವರಿಗೆ ಮನವಿ ಸಲ್ಲಿಸಿದರು.

ಭ್ರಷ್ಟಾಚಾರ ತಡೆಗಟ್ಟುವುದು ಲೋಕಾಯುಕ್ತದ ಉದ್ದೇಶ

Mar 11 2025, 12:46 AM IST
ರಾಜ್ಯದಲ್ಲಿ ಈ ಮೊದಲು ಲೋಕಾಯುಕ್ತ ಸಂಸ್ಥೆ ಇರಲಿಲ್ಲ. ಕೆಲವು ಇಲಾಖೆಗಳಲ್ಲಿ ಆಂತರಿಕವಾಗಿ ಉದ್ಬವಿಸಿದ ಸಮಸ್ಯೆಗಳಿಗೆ ಅವರವರೇ ಪರಿಹಾರ ಕಂಡುಕೊಳ್ಳುತ್ತಿದ್ದರು.

ಭ್ರಷ್ಟಾಚಾರ, ಅಕ್ರಮ , ಸ್ವಜನಪಕ್ಷಪಾತ ಆರೋಪ - ಕೆಪಿಎಸ್ಸಿಗೆ ಬದಲಾವಣೆ ತರಲು ಸಂಪುಟ ನಿರ್ಧಾರ

Mar 06 2025, 11:11 AM IST

 ಕರ್ನಾಟಕ ಲೋಕಸೇವಾ ಆಯೋಗಕ್ಕೆ ಮೂಗುದಾರ ಹಾಕಲು ಕರ್ನಾಟಕ ಲೋಕಸೇವಾ ಆಯೋಗ (ವ್ಯವಹಾರ ನಿರ್ವಹಣೆ ಮತ್ತು ಹೆಚ್ಚುವರಿ ಪ್ರಕಾರ್ಯಗಳು) ಕಾಯ್ದೆ-1959ಕ್ಕೆ ತಿದ್ದುಪಡಿ ತರಲು ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಜಲಜೀವನ್ ಮಿಷನ್‌ನಲ್ಲಿ ವ್ಯಾಪಕ ಭ್ರಷ್ಟಾಚಾರ: ಜಿಪಂ ಎದುರು ಪ್ರತಿಭಟನೆ

Feb 25 2025, 12:47 AM IST
ಮನೆ ಮನೆಗೂ ಗಂಗೆ ಜಲಜೀವನ್ ಮಿಷನ್ ಯೋಜನೆಯಲ್ಲಿ ನಿಯಮಾನುಸಾರ ಕಾಮಗಾರಿ ಮಾಡದೆ ಭ್ರಷ್ಟಾಚಾರ ಎಸಗಿರುವ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುವಂತೆ ಒತ್ತಾಯಿಸಿ ರೈತರು, ವಿವಿಧ ಸಂಘಟನೆಗಳ ಕಾರ್‍ಯಕರ್ತರು ಧರಣಿ ಸತ್ಯಾಗ್ರಹ ನಡೆಸಿದರು.

ಬೆಂಗಳೂರು ನಗರಾಭಿವೃದ್ಧಿ ಇಲಾಖೆಯಲ್ಲಿ ಡಿಕೆಶಿಯಿಂದ ₹2 ಸಾವಿರ ಕೋಟಿ ಭ್ರಷ್ಟಾಚಾರ : ಮುನಿರತ್ನ ದೂರು

Feb 22 2025, 01:46 AM IST
ಬೆಂಗಳೂರು ನಗರಾಭಿವೃದ್ಧಿ ಇಲಾಖೆಯಲ್ಲಿ ₹2 ಸಾವಿರ ಕೋಟಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿರುದ್ಧ ಬಿಜೆಪಿ ಶಾಸಕ ಮುನಿರತ್ನ ಅವರು ಲೋಕಾಯುಕ್ತ, ಸಿಬಿಐ ಮತ್ತು ಜಾರಿ ನಿರ್ದೇಶನಾಲಯಕ್ಕೆ (ಇ.ಡಿ.) ದೂರು ನೀಡಿದ್ದಾರೆ.

ಭ್ರಷ್ಟಾಚಾರ ದೂರು; ಲೋಕಾಯುಕ್ತ ಪೊಲೀಸರ ದಾಳಿ

Feb 16 2025, 01:45 AM IST
ಯಾರೊಬ್ಬರೂ ಸಹ ಸರಿಯಾದ ಮಾಹಿತಿ ನೀಡುತ್ತಿಲ್ಲ. ಅಗತ್ಯ ದಾಖಲೆಗಳನ್ನು ಒದಗಿಸಿದರೂ ಸಹ ಯಾವುದೇ ಕೆಲಸಗಳನ್ನು ಸುಲಲಿತವಾಗಿ ಮಾಡಿಕೊಡುತ್ತಿಲ್ಲ. ಬದಲಿಗೆ ಸಾರ್ವಜನಿಕರನ್ನು ಕಚೇರಿಗೆ ಮೇಲಿಂದ ಮೇಲೆ ಅಲೆಸುತ್ತಾರೆ ಎಂದು ದೂರಿದರು. ಈ ವೇಳೆ ಲೋಕಾಯಕ್ತ ಅಧಿಕಾರಿಗಳು ಲಿಖಿತ ರೂಪದಲ್ಲಿ ದೂರು ನೀಡಿ ಅಂತಹವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.

ಭ್ರಷ್ಟಾಚಾರ ದೊಡ್ಡ ಪಿಡುಗು : ದುಷ್ಟರ ಸಂವಾಹರವೇ ನನ್ನ ಸಂಕಲ್ಪ - ಉಪ ಲೋಕಾಯುಕ್ತ

Feb 14 2025, 12:32 AM IST

ಭ್ರಷ್ಟಾಚಾರ ದೊಡ್ಡ ಪಿಡುಗಾಗಿದ್ದು, ಅದರ ನಿರ್ಮೂಲನೆಯಾದರೆ ದೇಶ ಪ್ರಪಂಚದಲ್ಲೇ ನಂ. 1 ಆಗುತ್ತದೆ. ನನ್ನ ಅಧಿಕಾರವಧಿಯಲ್ಲಿ ಒಳ್ಳೆಯವರಿಗೆ ಯಾವಾಗಲೂ ನನ್ನ ರಕ್ಷಣೆ ಇರುತ್ತೆ. 

ವಿದೇಶಿ ಭ್ರಷ್ಟಾಚಾರ ಕಾಯ್ದೆಗೆ ಟ್ರಂಪ್‌ತಡೆ: ಅದಾನಿ ಕಂಪನಿಗೆ ರಿಲೀಫ್‌

Feb 12 2025, 12:33 AM IST
ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿ ಅಮೆರಿಕದಲ್ಲಿ ತನಿಖೆ ಎದುರಿಸುತ್ತಿರುವ ಅದಾನಿ ಗ್ರೂಪ್‌ ಸಂಸ್ಥೆಗೆ ನೆಮ್ಮದಿ ನೀಡುವ ಸುದ್ದಿಯೊಂದು ಇದೀಗ ಹೊರಬಿದ್ದಿದೆ. ವಿದೇಶಿ ನೆಲದಲ್ಲಿನ ಭ್ರಷ್ಟಾಚಾರದ ತನಿಖೆಗೆ ಅವಕಾಶ ಮಾಡಿಕೊಡುವ ಐದು ದಶಕಗಳಷ್ಟು ಹಳೆಯ ಕಾನೂನಿಗೆ ತಡೆ ನೀಡುವ ಕಾರ್ಯಾದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸಹಿ ಹಾಕಿದ್ದಾರೆ. ಇದೇ ಕಾನೂನಿನಡಿ ಅದಾನಿ ಕಂಪನಿ ಮೇಲಿನ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿ ಕಳೆದ ವರ್ಷ ದೋಷಾರೋಪಣೆ ಸಲ್ಲಿಸಲಾಗಿತ್ತು.

ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ತನಿಖೆ ಮಾಡಿ

Feb 11 2025, 12:45 AM IST
ಅಫಜಲಪುರ ಮತಕ್ಷೇತ್ರದಲ್ಲಿ 2200 ಮನೆಗಳ ಮಂಜೂರಾಗಿದ್ದು ಇದರಲ್ಲಿ ಭ್ರಷ್ಟಾಚಾರ ನಡೆದಿದ್ದು, ತನಿಖೆ ನಡೆಯಬೇಕು ಎಂದು ಜನ ಕರ್ನಾಟಕ ಫರಹತಾಬಾದ ವಲಯ ಅಧ್ಯಕ್ಷ ಡಾ. ಶಿವಕುಮಾರ ಶರ್ಮಾ ಒತ್ತಾಯಿಸಿದ್ದಾರೆ.

ಭ್ರಷ್ಟಾಚಾರ,ಸುಳ್ಳು ಭರವಸೆಗೆ ತಕ್ಕ ಪಾಠ ಕಲಿಸಿದ ದೆಹಲಿ ಜನತೆ: ಸಂಸದ ಗೋವಿಂದ ಕಾರಜೋಳ

Feb 10 2025, 01:48 AM IST

 ಕೇಜ್ರಿವಾಲ್   ಸುಳ್ಳು ಭರವಸೆಗೆ ಬೇಸತ್ತು ಮತದಾರರು, ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಮೆಚ್ಚಿ, ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸುವ ಮೂಲಕ 27 ವರ್ಷದ ನಂತರ ಬಿಜೆಪಿ ಪಕ್ಷಕ್ಕೆ ಆಡಳಿತದ ಚುಕ್ಕಾಣಿ ಹಿಡಿಯಲು ಅವಕಾಶ ಕಲ್ಪಿಸಿದ್ದಾರೆ. 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 22
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved