ಮದ್ದೂರು ತಾಲೂಕು ಕಸಾಪದಲ್ಲಿ ಎರಡು ವರ್ಷ ಇಲ್ಲದ ಗೊಂದಲ ಈಗೇಕೆ...?
Feb 07 2024, 01:50 AM ISTಮದ್ದೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ, ಕುವೆಂಪು ಜಯಂತಿ, ಹುತಾತ್ಮ ದಿನಾಚರಣೆ, ನಾಡು ನುಡಿಗಾಗಿ ವಿಚಾರ ಸಂಕಿರಣ, ನೆಲ, ಜಲ ಭಾಷೆಗಾಗಿ ಹೋರಾಟ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕನ್ನಡದ ಅರಿವು ಮೂಡಿಸುವ ಕಾರ್ಯಕ್ರಮಗಳು ಸೇರಿದಂತೆ ಕಳೆದೆರಡು ವರ್ಷಗಳಿಂದ ಪರಿಷತ್ತಿನ ಚಟುವಟಿಕೆಗಳನ್ನು ವಿ.ಸಿ.ಉಮಾಶಂಕರ್ ಹಮ್ಮಿಕೊಂಡು ಬಂದಿದ್ದಾರೆ. ಎರಡು ವರ್ಷಗಳಿಂದ ಇಲ್ಲದ ಗೊಂದಲ ಹೀಗೇಕೆ ಬಂತು..?