• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಕ್ಷಗಾನ ಮನೆ ಮನಗಳಿಗೆ ತಲುಪಿಸಲು ಅಕಾಡೆಮಿ ಪ್ರಯತ್ನ: ಡಾ.ತಲ್ಲೂರು

May 28 2025, 12:31 AM IST
ಹೊನ್ನಾವರ ತಾಲೂಕಿನ ಕವಲಕ್ಕಿ ಶ್ರೀ ಮಹಾಸತಿ ದೇವಳದ ಸಭಾಂಗಣದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ಎರಡು ದಿನಗಳ ಯಕ್ಷಗಾನ ವಿಚಾರ ಸಂಕಿರಣ, ಗೋಷ್ಠಿ, ತಾಳಮದ್ದಲೆ ಹಾಗೂ ಯಕ್ಷಗಾನ ಪ್ರದರ್ಶನ ಭಾನುವಾರ ಉದ್ಘಾಟನೆಗೊಂಡಿತು.

ರೈತರ ಮನೆ ಬಾಗಿಲಿಗೆ ಕೃಷಿ ಮಾತು

May 28 2025, 12:31 AM IST
ದೇಶಾದ್ಯಂತ ನಡೆಯುವ ವಿಕಸಿತ ಕೃಷಿ ಸಂಕಲ್ಪ ಅಭಿಯಾನದಲ್ಲಿ ಕೃಷಿ ಸಂಶೋಧನೆ ಮತ್ತು ರೈತ ಸಮುದಾಯದ ನಡುವಿನ ಅಂತರವನ್ನು ಕಡಿಮೆ ಮಾಡುವುದು ಈ ಅಭಿಯಾನದ ಉದ್ದೇಶವಾಗಿದೆ.

ಇನ್ನು ಮುಂದೆ ಮನೆ ಮನೆಗೂ ಪೊಲೀಸರ ಭೇಟಿಗೆ ನಿರ್ದೇಶನ: ಡಾ.ಜಿ.ಪರಮೇಶ್ವರ್

May 28 2025, 12:08 AM IST
ಪೊಲೀಸರ ಬಗ್ಗೆ ಸಮಾಜದ ಪರಿಕಲ್ಪನೆ ಬದಲಾಯಿಸಿ ಜನಸ್ನೇಹಿ ವ್ಯವಸ್ಥೆ ರೂಪಿಸುವ ಸದುದ್ದೇಶದಿಂದ ರಾಜ್ಯಾದ್ಯಂತ ‘ಮನೆ-ಮನೆಗೆ ಪೊಲೀಸ್’ ಎಂಬ ಹೊಸ ಕಾರ್ಯಕ್ರಮ ಜಾರಿಗೊಳಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಸಾರ್ವಜನಿಕರು ಮನೆ ಸುತ್ತಮುತ್ತ ಸ್ವಚ್ಛತೆ ಕಾಪಾಡಬೇಕು: ಡಾ.ಎಸ್.ಸೀಮಾ

May 27 2025, 01:10 AM IST
ಚಿಕ್ಕಮಗಳೂರು, ಜಿಲ್ಲೆಯಾದ್ಯಂತ ಡೆಂಘೀ ಪ್ರಕರಣಗಳು ಕಂಡು ಬರುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರು ಮನೆ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಎಸ್.ಸೀಮಾ ಸಲಹೆ ಮಾಡಿದರು.

ಮನೆ ಕಡೆ ಗಮನ ಕೊಡ್ಡದ್ದಕ್ಕೆ ಡಿಜಿಪಿ ಓಂಪ್ರಕಾಶ್‌ ಹತ್ಯೆ !

May 26 2025, 12:19 AM IST
ನಿವೃತ್ತ ಡಿಜಿಪಿ ಓಂ ಪ್ರಕಾಶ್‌ ಭೀಕರ ಕೊಲೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ಶೀಘ್ರದಲ್ಲೇ ಸಿಸಿಬಿ ಅಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸುವ ಸಾಧ್ಯತೆಯಿದೆ.

ಜುಬಿಲಿ 2025 ವಿಶೇಷ ಯೋಜನೆ : ತೊಟ್ಟಂ ಚರ್ಚಿನಲ್ಲಿ ಬಡ ಕುಟುಂಬಕ್ಕೆ ಮನೆ ಹಸ್ತಾಂತರ

May 26 2025, 12:15 AM IST
ಉಡುಪಿ ಧರ್ಮಪ್ರಾಂತ್ಯದಲ್ಲಿ 2025 ಸಾಮಾನ್ಯ ಜುಬಿಲಿ ವರ್ಷದ ಅಂಗವಾಗಿ ಸ್ವಂತ ಮನೆ ಇಲ್ಲದ ಕುಟುಂಬಕ್ಕೆ ಮನೆ ನಿರ್ಮಿಸುವ ವಿಶೇಷ ಯೋಜನೆಯ ಅಂಗವಾಗಿ ತೊಟ್ಟಂ ಸಂತ ಅನ್ನಮ್ಮ ದೇವಾಲಯದಲ್ಲಿ ಚರ್ಚ್ ವ್ಯಾಪ್ತಿಯ ಬಡ ಕುಟುಂಬವೊಂದಕ್ಕೆ ನಿರ್ಮಿಸಲಾದ ‘ಆರ್ಕ್ ಆಫ್ ಹೋಪ್’ ಮನೆಯನ್ನು ಭಾನುವಾರ ಹಸ್ತಾಂತರಿಸಲಾಯಿತು.

ಆಶ್ರಯ ಮನೆ ಹಂಚಿಕೆಯ ಫಲಾನುಭವಿಗಳ ಪಟ್ಟಿ ನ್ಯಾಯಸಮ್ಮತ

May 26 2025, 12:15 AM IST
ಪಿಡಿಓ ನೇತೃತ್ವದಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು. ನಮ್ಮ ಮೇಲೆ ಆರೋಪ ಮಾಡುವಂತಹ ಗ್ರಾಮಸ್ಥರಿಗೂ ಮನೆಗಳನ್ನು ಆಯ್ಕೆ ಮಾಡಲಾಗಿದೆ.

ದುಡ್ಡು ಪಡೆದು ಆಶ್ರಯ ಮನೆ ಹಂಚಿಕೆ : ತನಿಖೆಗೆ ಆಗ್ರಹ

May 25 2025, 03:41 AM IST
ಪಿಡಿಒ ಜನರಿಂದ ಯಾವುದೇ ನೋಟಿಸ್ ಹಚ್ಚದೇ, ಡಂಗೂರ ಹಾಕಿಸಿದೇ, ಮಾಹಿತಿ ನೀಡದೆ ಅಧ್ಯಕ್ಷರು ಮತ್ತು ಸದಸ್ಯರು ತಮಗೆ ಬೇಕಾದ ಫಲಾನುಭವಿಗಳನ್ನು ಒಬ್ಬರಿಗೆ ₹ 20000ದಂತೆ ೯೦ಕ್ಕೂ ಹೆಚ್ಚು ಜನರಿಂದ ಹಣ ಪಡೆದುಕೊಂಡಿದ್ದಾರೆ ಎಂದು ಗ್ರಾಮ ಪಂಚಾಯಿತಿ ಸದಸ್ಯೆ ಆರೋಪಿಸಿದ್ದಾರೆ.

ಕೊಡಗಿನಲ್ಲಿ ಗಾಳಿ -ಮಳೆಯಾರ್ಭಟ : ಮನೆ ಮೇಲೆ ಮರ ಬಿದ್ದು ಮಹಿಳೆ ಸಾವು

May 25 2025, 02:38 AM IST
ಮೇ ತಿಂಗಳಲ್ಲಿ ಸುರಿದ ಅತಿ ಹೆಚ್ಚು ಮಳೆ ಇದಾಗಿದೆ. ಜಿಲ್ಲೆಯ ಪ್ರಮುಖ ನದಿ ಕಾವೇರಿ ಮೈದುಂಬಿ ಹರಿಯುತ್ತಿದೆ.

ಮಗಳು ಮನೆ ಬಿಟ್ಟು ಹೋಗಿದ್ದಕ್ಕೆ ಕುಟುಂಬದ ಮೂವರು ಆತ್ಮಹತ್ಯೆ

May 25 2025, 01:47 AM IST
ಮಗಳು ಮನೆ ಬಿಟ್ಟು ಹೋಗಿದ್ದರಿಂದ ನೊಂದ ಒಂದೇ ಕುಟುಂಬದ ಮೂವರು ಡೆತ್‌ನೋಟ್‌ ಬರೆದಿಟ್ಟು ಹೆಬ್ಬಾಳ ಜಲಾಶಯದ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆ ಎಚ್‌.ಡಿ.ಕೋಟೆ ತಾಲೂಕಿನ ಬೂದನೂರಲ್ಲಿ ನಡೆದಿದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 91
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved