ಎಸ್.ಎಂ.ಕೃಷ್ಣ ಅವರ ಮನೆ ಬಾಗಿಲಿಗೆ ಒದ್ದು ಸಚಿವನಾಗಿದ್ದೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್!
Dec 13 2024, 12:46 AM ISTಎಸ್.ಎಂ.ಕೃಷ್ಣ ಅವರ ಮನೆ ಬಾಗಿಲು ಒದ್ದು ಒಳಹೋಗಿ ಹರಸಾಹಸಪಟ್ಟು ಸಚಿವ ಸ್ಥಾನ ಪಡೆದದ್ದು, ಈ ಮೂಲಕ ಮಂತ್ರಿಗಿರಿಯನ್ನು ಒದ್ದು ತೆಗೆದುಕೊಳ್ಳಬೇಕೆಂಬ ಜ್ಯೋತಿಷಿಯೊಬ್ಬರ ಸಲಹೆ ಪಾಲಿಸಿದ ಕುತೂಹಲದ ಪ್ರಸಂಗವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸ್ಮರಿಸಿದ ಪ್ರಸಂಗ ಸದನದಲ್ಲಿ ನಡೆಯಿತು.