ಎಸ್.ನಿಜಲಿಂಗಪ್ಪ ಮನೆ ಖರೀದಿ ಬೇಗ ಮುಗಿಯಲಿ
Nov 26 2024, 12:47 AM ISTರಾಷ್ಟ್ರನಾಯಕ, ಕರ್ನಾಟಕ ಏಕೀಕರಣದ ನೇತಾರ ಎಸ್.ನಿಜಲಿಂಗಪ್ಪ ನಾಡು ಕಂಡ ಅಪರೂಪದ ರಾಜಕಾರಣಿ. ಅವರು ಜೀವಿಸಿದ ನಿವಾಸವನ್ನು ರಾಜ್ಯ ಸರ್ಕಾರ ಖರೀದಿಸಿ ಸ್ಮಾರಕ ಮಾಡುವ ಕೆಲಸ ತುರ್ತಾಗಿ ಆಗಲಿ ಎಂದು ರಾಜ್ಯ ಉಗ್ರಾಣ ನಿಗಮದ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ ಎಚ್.ಟಿ.ಬಳೆಗಾರ್ ಆಗ್ರಹಿಸಿದ್ದಾರೆ.