ಪ್ರತಿಯೊಬ್ಬ ಕನ್ನಡಿಗರ ಮನೆ ಮನೆಯಲ್ಲಿ ನಿತ್ಯೋತ್ಸವಾಗಬೇಕು: ಟಿ.ಎಸ್.ಅನೂಪ್
Nov 06 2024, 11:45 PM ISTತರೀಕೆರೆ, ಕನ್ನಡ ರಾಜ್ಯೋತ್ಸವ ನವೆಂಬರ್ ಗೆ ಸೀಮಿತವಾಗದೆ ವರ್ಷ ಪೂರ್ತಿ ಆಚರಿಸುವಂತಾಗಬೇಕು. ಪ್ರತಿಯೊಬ್ಬ ಕನ್ನಡಿಗರ ಮನೆ ಮನೆಯಲ್ಲಿ ನಿತ್ಯೋತ್ಸವ ವಾಗಬೇಕು ಎಂದು ಶ್ರೀ ಪ್ರಹರ್ಷಿತ ವಿದ್ಯಾ ಸಂಸ್ಥೆ ಅಡಳಿತಾಧಿಕಾರಿ ಟಿ.ಎಸ್.ಅನೂಪ್ ಹೇಳಿದರು.