ಉಡುಪಿ ವಿದ್ಯಾಪೋಷಕ್‌ನಿಂದ 55ನೇ ಮನೆ ಹಸ್ತಾಂತರ
Oct 14 2024, 01:25 AM ISTಮನೆಯ ಮೇಲೆ ಮರ ಬಿದ್ದು ಸಂಪೂರ್ಣ ಭಗ್ನಗೊಂಡ ಮನೆಯನ್ನು 6 ಲಕ್ಷ ವೆಚ್ಚದಲ್ಲಿ, ಕೇವಲ 80 ದಿನಗಳಲ್ಲಿ ನಿರ್ಮಿಸಿ ಹಸ್ತಾಂತರಿಸಿರುವುದು ಸಂಸ್ಥೆಯ ಮನೆ ನಿರ್ಮಾಣದ ಚರಿತ್ರೆಯಲ್ಲಿ ಹೊಸ ದಾಖಲೆಯಾಗಿದೆ. ಇದು ಸಂಸ್ಥೆಯು ದಾನಿಗಳ ನೆರವಿನಿಂದ ನಿರ್ಮಿಸಿದ 55 ನೆಯ ಮನೆಯಾಗಿದೆ.