ಮನೆ ತೆರವುಗೊಳಿಸದಂತೆ ತಹಶೀಲ್ದಾರಗೆ ದೂರು
Oct 01 2024, 01:31 AM ISTಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ವಿಜಯಪುರ ಜಿಲ್ಲಾ ಕೊಳೆಗೇರಿ ಕೊಳಚೆ ನಿರ್ಮೂಲನಾ ಮಂಡಳಿಯಿಂದ ಹಕ್ಕು ಪತ್ರ ನೀಡಿದ್ದರಿಂದ ಕಳೆದ ಏಳೆಂಟು ವರ್ಷಗಳಿಂದ ಪಟ್ಟಣದ ಇಂದಿರಾ ನಗರದ ಸರ್ಕಾರಿ ಜಾಗದಲ್ಲಿ ವಾಸವಾಗಿದ್ದು, ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ನಮ್ಮ ಮನೆಗಳನ್ನು ತೆರವುಗೊಳಿಸಿ ಅನ್ಯಾಯ ಮಾಡಲು ಹೊರಟಿದ್ದಾರೆ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.