ಬಿಜೆಪಿ ಆಡಳಿತಾವಧಿಯಲ್ಲಿ ಮನೆ ಮನೆಗೆ ಯೋಜನೆಗಳು ತಲುಪಿವೆ
Sep 21 2024, 01:55 AM ISTಅಭಿವೃದ್ಧಿಯೇ ಬಿಜೆಪಿ ಅಜೆಂಡಾ ಆಗಿದ್ದು, ಬಿಜೆಪಿ ಆಡಳಿತಾವಧಿಯಲ್ಲಿ ಎಲ್ಲ ಯೋಜನೆಗಳನ್ನು ಕ್ಷೇತ್ರದ ಜನರ ಮನೆ ಮನೆ ತಲುಪಿಸುವಂತಹ ಕಾರ್ಯ ಆಗಿದೆ ಎಂದು ಭಾರತ ಸೇವಾ ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು.