ಹೆಣ್ಣು ಮಕ್ಕಳ ಕೈಗೆ ಸಂಪತ್ತಿನ ಕೀಲಿ ಕೊಟ್ಟರೆ ಮನೆ ಮತ್ತು ದೇಶ ಉದ್ಧಾರ: ಡಾ.ನಿರ್ಮಲಾನಂದನಾಥ ಸ್ವಾಮೀಜಿ
Aug 19 2024, 12:49 AM ISTದೇಶದ ಉದ್ಧಾರದ ಕಾಯಕದಲ್ಲಿ ಹಾಲು ಉತ್ಪಾದನೆ ಸ್ವಾವಲಂಬನೆಯನ್ನು ಕೊಟ್ಟಂತಹ ಮತ್ತು ಮನೆಯ ಆರ್ಥಿಕತೆಯ ಅಭಿವೃದ್ಧಿ ಕೊಟ್ಟಂತಹ ಕ್ಷೇತ್ರ. ಹಾಲು ಉತ್ಪಾದನೆಯ ಸಹಕಾರ ಸಂಘಗಳು ನಮ್ಮ ದೇಶಕ್ಕೆ ಬಂದ ನಂತರದಲ್ಲಿ ಆರ್ಥಿಕ ಪರಿಸ್ಥಿತಿ ಯಾವ ಮಟ್ಟಕ್ಕೆ ಬಂದಿತೆಂದರೆ ಪೋಷಕರು ತಮ್ಮ ಮಕ್ಕಳನ್ನು ಎಂತಹ ಶಾಲೆಗೆ ದಾಖಲಿಸಿ ಎಂತಹ ವಿದ್ಯೆಯನ್ನು ಕೊಡಿಸಬೇಕೆಂಬ ಸ್ವಾತಂತ್ರ್ಯ ತೆಗೆದುಕೊಳ್ಳುವ ಶಕ್ತಿ ಬಂದಿದೆ.