• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಮನೆ ಎದುರು ಪ್ರತಿಭಟಿಸಿದರೆ ಯೂರಿಯಾ ಸಿಗುತ್ತೆ

Jul 30 2025, 12:46 AM IST
ಬಿಜೆಪಿ ನಾಯಕರಿಗೆ ವ್ಯವಸ್ಥೆ ಬಗ್ಗೆ ಅರಿವಿದೆಯೇ? ಯೂರಿಯಾ ಪೂರೈಕೆ ಮಾಡುವುದು ಯಾರು? ರಾಜ್ಯ ಸರ್ಕಾರನಾ? ಕೇಂದ್ರ ಸರ್ಕಾರನಾ? ಕರ್ನಾಟಕದಲ್ಲಿ ಯೂರಿಯಾ ಉತ್ಪಾದನೆ ಇದೆಯೇ? ಎಂದು ಪ್ರಶ್ನಿಸಿದ ಅವರು, ಯಾವ ಮುಖ ಇಟ್ಟುಕೊಂಡು ನಮ್ಮ ವಿರುದ್ಧ ಮಾತನಾಡುತ್ತಾರೆಂದು ಎಂದು ಸಚಿವ ಶಿವರಾಜ ತಂಗಡಗಿ ಕಿಡಿಕಾರಿದರು.

ಕಾರ್ಯಪಾಲಕ ಎಂಜಿನಿಯರ್ ಜಯಣ್ಣ ಮನೆ ಮೇಲೆ ಲೋಕಾಯುಕ್ತ ದಾಳಿ

Jul 30 2025, 12:45 AM IST
ಹಾಸನ ನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಭ್ರಷ್ಠ ಅಧಿಕಾರಿಗಳ ಮನೆ ಹಾಗೂ ಪತ್ನಿ ನಿವಾಸ, ಹಾರ್ಡ್ವೇರ್ ಅಂಗಡಿ ಮೇಲೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದಲ್ಲದೇ ಮಹತ್ವದ ದಾಖಲೆ ವಶಪಡಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿಗಳಿಕೆ ಮಾಡಿರುವ ಬಗ್ಗೆ ಅನೇಕ ದೂರುಗಳು ಬಂದ ಹಿನ್ನಲೆಯಲ್ಲಿ ಹೊಸ ಬಸ್ ನಿಲ್ದಾಣದ ಎದುರು ಹೌಸಿಂಗ್ ಬೋರ್ಡ್ ನಲ್ಲಿರುವ ರಾಷ್ಟ್ರೀಯ ಹೆದ್ದಾರಿ ಇಲಾಖೆ, ಹಾಸನ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಜಯಣ್ಣ ಎಂಬುವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ತನಿಖೆ ನಡೆಸಿದರು.

ಶಾಂತಿ, ಸುವ್ಯವಸ್ಥೆ ಕಾಪಾಡಲು ಮನೆ ಮನೆಗೆ ಪೊಲೀಸ್

Jul 29 2025, 01:04 AM IST
ಸರ್ಕಾರದ ಆದೇಶದಂತೆ ಮನೆ ಮನೆಗೆ ಹೋಗಿ ಪ್ರತಿಯೊಂದು ಮನೆಯ ಸದಸ್ಯರ ಮಾಹಿತಿ ಕಲೆಹಾಕಿ ಕಾನೂನಿನ ಚೌಕಟ್ಟಿನಲ್ಲಿ ಪರಿಹಾರ ಕಲ್ಪಿಸಲು ಪ್ರಯತ್ನ ಪಡುತ್ತೇವೆ.

ಮನೆ ಮನೆಗಳಲ್ಲಿ ಶ್ರಾವಣ ಚಿಂತನಾ ಕಾರ್ಯಕ್ರಮ

Jul 29 2025, 01:00 AM IST
ಶ್ರೀ ಮುರುಘ ರಾಜೇಂದ್ರ ಮಹಾ ಸಂಸ್ಥಾನಮಠ ಟ್ರಸ್ಟ್, ಗುರುಬಸವ ಅಧ್ಯಯನ ಪೀಠದ ಸಹಯೋಗದಲ್ಲಿ ಬೆಕ್ಕಿನ ಕಲ್ಮಠ ಶ್ರೀಗಳಾದ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ ಸಾನ್ನಿಧ್ಯದಲ್ಲಿ ಜು.29ರಿಂದ ಆಗಸ್ಟ್ 23ರವರೆಗೆ ಮನೆ ಮನೆಗಳಲ್ಲಿ ಶ್ರಾವಣ ಚಿಂತನಾ ಕಾರ್ಯಕ್ರಮದ ಅಂಗವಾಗಿ ಸಮಾಜಮುಖಿ ಸೇವೆಯ ಮಠಾಧೀಶರರು, ಮೌಲಿಕ ಚಿಂತನೆ ಉಪನ್ಯಾಸ ಮಾಲಿಕೆಯನ್ನು ಆಯೋಜಿಸಲಾಗಿದೆ ಎಂದು ಸಂಸ್ಕೃತ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಡಾ.ರೇಣುಕಾರಾಧ್ಯ ತಿಳಿಸಿದರು.

ಮನೆ ಮನೆಗೆ ಪೊಲೀಸ್‌ ಕಾರ್ಯಕ್ರಮಕ್ಕೆ ಚಾಲನೆ ವಿಕ್ರಂ ಅಮಟೆ

Jul 26 2025, 12:00 AM IST
ಚಿಕ್ಕಮಗಳೂರು, ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಹತ್ತಿರವಾಗಬೇಕೆಂಬ ಉದ್ದೇಶದಿಂದ ಈಗಾಗಲೇ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ಇದರ ಜತೆಗೆ ಮನೆ ಮನೆಗೆ ಪೊಲೀಸ್ ವಿನೂತನ ಕ್ರಮವನ್ನು ಅನುಷ್ಟಾನಕ್ಕೆ ತರಲಾಗಿದ್ದು, ಇದಕ್ಕೆ ಜಿಲ್ಲೆಯಾದ್ಯಂತ ಇಂದು ಚಾಲನೆ ನೀಡಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಡಾ. ವಿಕ್ರಂ ಅಮಟೆ ಹೇಳಿದರು.

ಮನೆ ಬಾಗಿಲಿಗೆ ಆರೋಗ್ಯ ಸೇವೆ 14 ರೋಗಗಳ ತಪಾಸಣೆ ಕೈಪಿಡಿ ಬಿಡುಗಡೆ

Jul 25 2025, 12:50 AM IST
ಗೃಹ ಆರೋಗ್ಯ ಯೋಜನೆ ಕಾರ್ಯಾಗಾರ ಹಾಗೂ ಆಶಾ ಕೈಪಿಡಿ ಬಿಡುಗಡೆ ಕಾರ್ಯಕ್ರಮ ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು.

ಮಹಿಳಾ ದೌರ್ಜನ್ಯ ತಡೆಗೆ ಮನೆ ಮನೆಗೆ ಪೊಲೀಸ್ ಎಂಬ ಕಾರ್ಯಕ್ರಮ ಜಾರಿಗೆ: ಡಾ.ನಾಗಲಕ್ಷ್ಮಿ ಚೌಧರಿ

Jul 25 2025, 12:30 AM IST
ರಾಜ್ಯದ ಎಲ್ಲಾ ಜಿಲ್ಲೆ ಮತ್ತು ತಾಲೂಕು ಪೊಲೀಸ್ ಠಾಣೆಗಳ ಅಧಿಕಾರಿಗಳು ತಮ್ಮ ಠಾಣೆಗಳ ವ್ಯಾಪ್ತಿಯ ಗ್ರಾಮಗಳ ಜನರನ್ನು ಒಂದೆಡೆ ಕಲೆ ಹಾಕುವ ಮೂಲಕ ಮಹಿಳೆಯರ ಮೇಲಿನ ಯಾವುದೇ ದೌರ್ಜನ್ಯಗಳ ದೂರಿನ ಪ್ರಕರಣಗಳ ವಿರುದ್ಧ ತ್ವರಿತವಾಗಿ ಕ್ರಮಕೈಗೊಳ್ಳಲಿದ್ದಾರೆ.

ಕಂದಾಯ ಇಲಾಖೆ ಸೇವೆಗಳು ರೈತರ ಮನೆ ಬಾಗಿಲಿಗೆ ತಲುಪಬೇಕು: ಶಾಸಕ ದರ್ಶನ್ ಪುಟ್ಟಣ್ಣಯ್ಯ

Jul 24 2025, 12:59 AM IST
ಕಂದಾಯ ಗ್ರಾಮವಾದ ರಾಗಿಮುದ್ದನಹಳ್ಳಿ ಅರ್ಹ ಫಲಾನುಭವಿಗಳಿಗೆ 567 ಹಕ್ಕು ಪತ್ರ ವಿತರಣೆ ಮಾಡುತ್ತಿರೋದು ವೈಯಕ್ತಿಕವಾಗಿ ಮನಸ್ಸಿಗೆ ನಮ್ಮದಿ ಕೊಟ್ಟಿದೆ. ಕಂದಾಯ ಇಲಾಖೆ ಕೆಲಸ ಕಾರ್ಯಗಳು ಶೀಘ್ರ ಜನರಿಗೆ ತಲುಪಿಸಲು ತಿಂಗಳಿಗೊಮ್ಮೆ ಪ್ರತಿ ಗ್ರಾಮಗಳಲ್ಲಿ ಕಾರ್‍ಯಕ್ರಮ ರೂಪಿಸಿ ಸರ್ಕಾರಿ ಕೆಲಸಗಳನ್ನು ಮನೆಮನೆಗೆ ತಲುಪಿಸುವ ಕೆಲಸ ಮಾಡಲಾಗುವುದು.

ಹಂಪಿ ಗ್ರಾಪಂ ಅಧ್ಯಕ್ಷರ ಮನೆ ಮೇಲೆ ಲೋಕಾ ದಾಳಿ

Jul 24 2025, 12:53 AM IST
ಹಂಪಿ ಗ್ರಾಪಂ ಅಧ್ಯಕ್ಷೆ ರಜನಿ ಷಣ್ಮುಖ ಗೌಡ ಅವರ ಕಡ್ಡಿರಾಂಪುರ ಗ್ರಾಮದ ಮನೆಯ ಮೇಲೆ ಬೆಂಗಳೂರಿನ ಲೋಕಾಯುಕ್ತ ಅಧಿಕಾರಿಗಳು ಬುಧವಾರ ದಾಳಿ ನಡೆಸಿ ಶೋಧ ನಡೆಸಿದರು.

ಬಡವರಿಗೆ ಸರ್ಕಾರದಿಂದ 2.30 ಲಕ್ಷ ಮನೆ ನಿರ್ಮಾಣ: ಜಮೀರ್ ಅಹಮ್ಮದ್ ಖಾನ್

Jul 23 2025, 04:10 AM IST
ಮುಂದಿನ 2026ರ ಅಂತ್ಯದೊಳಗೆ 2.30 ಲಕ್ಷ ಮನೆಯನ್ನು ನಿರ್ಮಾಣ ಕಾಮಗಾರಿ ಪೂರ್ಣಗೊಳಿಸುವಂತೆ ಕಳೆದ ಬಾರಿಯ ಬಜೆಟ್‌ನಲ್ಲಿ ಪ್ರಾಥಮಿಕವಾಗಿ 500 ಕೋಟಿ ಬಿಡುಗಡೆ ಮಾಡಿದ್ದು ಹಂತವಾಗಿ ರಾಜ್ಯ ಸರ್ಕಾರದಿಂದ 2.30 ಲಕ್ಷ ಮನೆಯನ್ನು ‌ನೀಡುವುದಾಗುವುದು ಎಂದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 91
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved