• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆಗೆ ಎರಡು ಮನೆ ಭಾಗಶಃ ಕುಸಿತ, ಮೂವರಿಗೆ ಗಾಯ

Jul 21 2024, 01:23 AM IST
ಹುಬ್ಬಳ್ಳಿ ಶಹರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಶುಕ್ರವಾರ ವರೆಗೆ 18 ಮನೆಗೆ ಹಾನಿಯಾಗಿದ್ದರೆ ಶನಿವಾರ ಮತ್ತೆ ಎರಡು ಮನೆಗೆ ಹಾನಿಯಾಗಿದೆ. ಇದರಿಂದ ಮನೆಗಳ ಹಾನಿ ಸಂಖ್ಯೆ 20ಕ್ಕೆ ಏರಿದೆ.

ಬಳ್ಕುಂಜೆ ಮನೆ ಕಳವು ಆರೋಪಿ ಬಂಧನ, ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ

Jul 21 2024, 01:17 AM IST
ಕೃತ್ಯಕ್ಕೆ ಉಪಯೋಗಿಸಿದ ಟಿವಿಎಸ್ ಜೂಪಿಟರ್ ಸ್ಕೂಟರ್‌, ಸ್ಕ್ರೂ ಡ್ರೈವರ್, ಕಬ್ಬಿಣದ ರಾಡ್, ಟಾರ್ಚ್ ಲೈಟ್ ಸೇರಿದಂತೆ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಭಾರಿ ಮಳೆಯಿಂದಾಗಿ ಮನೆ ಗೋಡೆ ಕುಸಿದು ಮಹಿಳೆ ಸಾವು, ಬದುಕುಳಿದ ಮಗು

Jul 20 2024, 12:59 AM IST
ಮಣ್ಣಿನಲ್ಲಿ ಸಿಲುಕಿಕೊಂಡಿದ್ದ ಮೃತ ದೇಹವನ್ನು ಹೊರ ತೆಗೆಯಲು ಗ್ರಾಮಸ್ಥರು ಹರಸಾಹಸ ಪಡಬೇಕಾಯಿತು.

ದರ್ಶನ್‌ಗೆ ಸದ್ಯಕ್ಕಿಲ್ಲ ಮನೆ ಊಟ : ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವಂತೆ ಹೈಕೋರ್ಟ್‌ ಸೂಚನೆ

Jul 20 2024, 12:57 AM IST

ಮನೆಯಿಂದ ಊಟ ಹಾಗೂ ಹಾಸಿಗೆ ಸೌಲಭ್ಯ ಪಡೆಯುವುದಕ್ಕೆ ತನಗೆ ಅನುಮತಿಸಲು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಮೇಲ್ವಿಚಾರಕರಿಗೆ ಸೂಚಿಸಬೇಕು ಎಂದು ಕೋರಿ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವಂತೆ ನಟ ದರ್ಶನ್‌ಗೆ ಹೈಕೋರ್ಟ್‌ ಶುಕ್ರವಾರ ನಿರ್ದೇಶಿಸಿದೆ.

ಭಾರಿ ಮಳೆಗೆ ಮನೆ ಕುಸಿತು, ವೃದ್ದ ದಂಪತಿ ಪಾರು

Jul 20 2024, 12:53 AM IST
ಕೂಡಲೆ ಸರ್ಕಾರ ಮತ್ತು ತಾಲೂಕು ಆಡಳಿತ ತಕ್ಷಣ ಇವರಿಗೆ ವಾಸಿಸಲು ಮನೆ ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ

ಉಡುಪಿ: ಮಳೆಗೆ ಜಿಲ್ಲೆಯಲ್ಲಿ 31 ಮನೆ, 5 ತೋಟ, 5 ಕೊಟ್ಟಿಗೆಗಳಿಗೆ ಹಾನಿ

Jul 20 2024, 12:52 AM IST
ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ವರೆಗೆ 24 ಗಂಟೆಗಳಲ್ಲಿಸರಾಸರಿ 149.20 ಮಿ.ಮೀ. ಮಳೆಯಾಗಿದೆ. ತಾಲೂಕುವಾರು ಕಾರ್ಕಳ 201.70, ಕುಂದಾಪುರ 124.60, ಉಡುಪಿ 131.10, ಬೈಂದೂರು 113.80, ಬ್ರಹ್ಮಾವರ 136.60, ಕಾಪು 176.10, ಹೆಬ್ರಿ 168.40 ಮಿ.ಮೀ. ಮಳೆಯಾಗಿದೆ.

ಶೆಡ್‌ಗೆ ಬೆಂಕಿ: ಮೃತರ ಮನೆ ಮುಂದೆ ಸಾಕು ನಾಯಿ ವೇದನೆ

Jul 20 2024, 12:52 AM IST
ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಸಮೀಪವಿರುವ ಪೆಂಡಾರಿ ತೋಟದಲ್ಲಿ ಮಂಗಳವಾರ (ಜು.16) ನಡೆದ ಹತ್ಯಾಕಾಂಡದಲ್ಲಿ ಮೃತರಾದ ಮನೆ ಮಾಲೀಕರ ಉಪಕಾರ ಸ್ಮರಣೆ ಮಾಡುತ್ತಾ ಅವರ ಶ್ವಾನ ನಿರಾಹಾರಿಯಾಗಿ ಯಾರೂ ಇಲ್ಲದ ಮನೆ ಮುಂದೆ ರೋದಿಸುತ್ತಾ ಮಲಗಿ ಅವರ ಬರುವಿಕೆಗಾಗಿ ಕಾಯುತ್ತಿರುವ ದೃಶ್ಯ ಮನ ಕಲಕುವಂತಿದೆ.

ಮಕ್ಕಳ ಮನೆ: ಮಕ್ಕಳಿಗೆ ಪಠ್ಯ ಪುಸ್ತಕ, ಬ್ಯಾಕ್, ನೀರಿನ ಬಾಟಲ್ ವಿತರಣೆ

Jul 20 2024, 12:51 AM IST
ದಾನಿಗಳು ವಿದ್ಯಾರ್ಥಿಗಳಿಗೆ ಈ ರೀತಿಯ ವಸ್ತುಗಳನ್ನು ವಿತರಿಸುವುದರಿಂದ ವಿದ್ಯಾರ್ಥಿಗಳಿಗೆ ಅನೇಕ ರೀತಿಯಲ್ಲಿ ಅನುಕೂಲಗಳಾಗುತ್ತದೆ. ಖಾಸಗಿ ಶಾಲೆಗಳು ಮೀರಿಸುವಂತಹ ವಾತಾವರಣವೂ ನಿರ್ಮಾಣವಾಗುತ್ತದೆ. ಈ ರೀತಿ ಗ್ರಾಮದ ಎಲ್ಲಾ ದಾನಿಗಳು ನೀಡಿದರೆ ಸರ್ಕಾರಿ ಶಾಲೆಗಳು ಕೂಡ ಉತ್ತಮ ಖಾಸಿಗೆ ಶಾಲೆಗಳು ಕಾಣುವ ಹಾಗೆ ಕಾಣುತ್ತವೆ.

ಬಂಟ್ವಾಳ: ನೇತ್ರಾವತಿ ನದಿ ಪಾತ್ರದ ರಸ್ತೆ, ಮನೆ, ಅಂಗಡಿಗಳು ಜಲಾವೃತ

Jul 20 2024, 12:50 AM IST
ಕಳೆದ ಮೂರು ದಿನಗಳಿಂದ ೬ ಮೀಟರ್‌ನಲ್ಲಿಯೇ ಹರಿಯುತ್ತಿದ್ದ ನೇತ್ರಾವತಿ ಗುರುವಾರ ರಾತ್ರಿ ನಿರಂತರವಾಗಿ ಸುರಿದ ಮಳೆಗೆ ಶುಕ್ರವಾರ ಮುಂಜಾನೆ ಏಕಾಏಕಿ ೮.೨ ಮೀಟರ್‌ಗೆ ಏರಿಕೆಯಾಗಿ, ತಗ್ಗು ಪ್ರದೇಶಗಳೆಲ್ಲಾ ಜಲಾವೃತವಾಗಿದೆ.

ಸವಣೂರು ತಾಲೂಕಿನಲ್ಲಿ ಮಳೆಗೆ ಮನೆ ಚಾವಣಿ ಕುಸಿದು ಮೂವರು ಸಾವು

Jul 20 2024, 12:49 AM IST
ಎರಡು ದಿನಗಳಿಂದ ಬಿಡದೇ ಸುರಿಯುತ್ತಿರುವ ಮಳೆಯಿಂದ ಮನೆಯ ಚಾವಣಿ ಕುಸಿದು ಎರಡು ವರ್ಷದ ಅವಳಿ ಮಕ್ಕಳು, ಮಹಿಳೆ ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ಸವಣೂರು ತಾಲೂಕು ಮಾದಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗಿನ ಜಾವ ಸಂಭವಿಸಿದೆ.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 75
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved