• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ರಮವಾಗಿ ನಿರ್ಮಿಸಿರುವ ನಿವೇಶನ, ಮನೆ ಸಕ್ರಮಗೊಳಿಸಿ

Jul 06 2024, 12:57 AM IST
ಪಟ್ಟಣ ಪ್ರದೇಶಗಳಲ್ಲಿ ಅಕ್ರಮವಾಗಿ ನಿರ್ಮಾಣವಾಗಿರುವ ನಿವೇಶನ, ಮನೆ ಹಾಗೂ ವಾಣಿಜ್ಯ ಕಟ್ಟಡಗಳನ್ನು ಸಕ್ರಮಗೊಳಿಸಿ ಇ-ಸ್ವತ್ತು ನೀಡುವಂತೆ ಕರ್ನಾಟಕ ಸೇನಾಪಡೆ ವತಿಯಿಂದ ನಗರಾಭಿವೃದ್ಧಿ ಇಲಾಖೆ ಸಚಿವ ಬಿ.ಎಸ್.ಸುರೇಶ್‌ ಅವರಿಗೆ ಮನವಿ ಸಲ್ಲಿಸಲಾಯಿತು.

ಎಸ್ಸಿ, ಎಸ್ಟಿ ಅಭಿವೃದ್ಧಿ ಬಗ್ಗೆ ಮನೆ ಮನೆ ಸಮೀಕ್ಷೆ: ಸಿಎಂ

Jul 06 2024, 12:53 AM IST

10 ವರ್ಷಗಳಲ್ಲಿ ಉಂಟಾದ ಸಮುದಾಯದ ಸಾಮಾಜಿಕ ಏಳ್ಗೆ ಮತ್ತು ಆರ್ಥಿಕ ಸ್ಥಿತಿ ಪ್ರಗತಿ ಕುರಿತು ಮನೆಮನೆಗೆ ತೆರಳಿ ಮೌಲ್ಯಮಾಪನ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸರ್ಕಾರಿ ಯೋಜನೆ ಜನರ ಮನೆ ಬಾಗಿಲಿಗೆ ತಲುಪಿಸಿ

Jul 06 2024, 12:50 AM IST
ಗ್ರಾಮದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು. ಸರ್ಕಾರದ ಯೋಜನೆಗಳು ಪ್ರತಿಯೊಬ್ಬರ ಮನೆ ಬಾಗಿಲಿಗೆ ಬರುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಪಂ ಸಿಇಒ ರಿಷಿ ಆನಂದ ಹೇಳಿದರು.

2021ರ ಬಳಿಕ ದಕ್ಷಿಣ ಕನ್ನಡಕ್ಕೆ ಮನೆ ಮಂಜೂರಾತಿಯೇ ಆಗಿಲ್ಲ!

Jul 06 2024, 12:46 AM IST
ಮಂಗಳೂರಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪುತ್ತೂರು ಶಾಸಕ ಅಶೋಕ್‌ ರೈ ಈ ವಿಚಾರವನ್ನು ಬೆಳಕಿಗೆ ತಂದರು.

ಪಂಚಮಸಾಲಿ ಮೀಸಲಾತಿ: ನಾಳೆ ಶಾಸಕರ ಮನೆ ಮುಂದೆ ಚಳವಳಿ

Jul 05 2024, 12:53 AM IST
ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಸಮಾಜದ ವತಿಯಿಂದ ರಾಜ್ಯಾದ್ಯಂತ ಪತ್ರ ಚಳವಳಿ ಹಮ್ಮಿಕೊಂಡಿದ್ದು, ಜು. 6ರಂದು ಶಾಸಕರಾದ ಅರವಿಂದ ಬೆಲ್ಲದ ಹಾಗೂ ಎಂ.ಆರ್. ಪಾಟೀಲ ಮನೆ ಎದುರು ಪತ್ರ ಚಳವಳಿ ಸಂಘಟಿಸಲಾಗಿದೆ.

ಮಳೆಯ ಅಬ್ಬರಕ್ಕೆ ಮನೆ ಜಲಾವೃತ

Jul 05 2024, 12:51 AM IST
ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಅಂಕೋಲಾ ಸುತ್ತಮುತ್ತಲಿನ ನದಿಗಳ ನೀರಿನ ಮಟ್ಟ ಏರಿಕೆಯಾಗಿದ್ದು, ಗುರುವಾರ ಬೆಳಗ್ಗೆ ಶಿಂಗನಮಕ್ಕಿಯ ರುಹು ಹರಿಕಂತ್ರ ಮನೆಯ ಅಂಗಳಕ್ಕೆ ನೀರು ನುಗ್ಗಿದೆ.

ಮನೆ, ತೋಟಗಳಿಗೆ ನುಗ್ಗಿದ ನೀರು

Jul 05 2024, 12:45 AM IST
ಗುಂಡಿಬೈಲ್, ಚಿಕ್ಕನಕೋಡ, ಮುಟ್ಟಾ, ಹೆಬೈಲ್, ಕೆಂಚಗಾರ, ಗುಂಡಬಾಳ ದೇವಸ್ಥಾನ ಕೇರಿ, ಹಡಿನಬಾಳ, ಖರ್ವಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಥಗೇರಿ, ಕೂಡ್ಲ ನದಿ ತಟದ ಎಡಬಲ ದಂಡೆಯ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.

ಅರ್ಹರಿಗೆ ಆಶ್ರಯ ಮನೆ ನೀಡಿ: ಶಾಸಕ ದೇಶಪಾಂಡೆ

Jul 03 2024, 12:21 AM IST
ಅಹ೯ ಫಲಾನುಭವಿಗಳನ್ನು ಆಯ್ಕೆ ಮಾಡಿ ಹೊರತು, ನನ್ನಿಂದ ಪಾಪ ಮಾಡಿಸಲು ಹೋಗಬೇಡಿ. ಪುರಸಭೆಯಾಗಲಿ ಇಲ್ಲಿನ ವ್ಯವಸ್ಥೆ ಮೇಲೆ ನನಗೆ ವಿಶ್ವಾಸವಿಲ್ಲ. ನನಗೆ ಈ ಕೆಟ್ಟ ವ್ಯವಸ್ಥೆ ನೋಡಿ ಸಾಕಾಗಿದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.

ಪತಿ ಮನೆ ಮುಂದೆ ಮಮತಾ ಶವ ಇಟ್ಟು ಆಕ್ರೋಶ

Jul 03 2024, 12:20 AM IST
ಎಸ್ಪಿ ಕಚೇರಿ ಆವರಣದಲ್ಲಿ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಕಾನ್ಸ್‌ಟೇಬಲ್‌ ಲೋಕನಾಥ್ ಮನೆ ಮುಂದೆ ಹತ್ಯೆಯಾದ ಮಮತಾಳ ಶವವಿಟ್ಟು ಪೋಷಕರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿ ಲೋಕನಾಥ್‌ಗೆ ತಕ್ಕ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದ್ದಾರೆ.

ಕಾಡಾನೆ ದಾಂದಲೆ: ಮನೆ ಸಮೀಪ ನಿಲ್ಲಿಸಿದ್ದ ಆಟೋ ಜಖಂ

Jul 03 2024, 12:16 AM IST
ಕಾಡಾನೆ ದಾಳಿಗೆ ಮನೆಯ ಸಮೀಪ ನಿಲ್ಲಿಸಿದ್ದ ಆಟೋ ಜಖಂಗೊಂಡ ಘಟನೆ ಇಲ್ಲಿಗೆ ಸಮೀಪದ ಕಕ್ಕಬೆಯ ನಾಲಡಿ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದೆ. ನಾಲಾಡಿ ವಾಟೆಕಾಡು ನಿವಾಸಿ ಪಿ.ಎ.ದೇವಯ್ಯ ಅವರು ಮನೆಯ ಬಳಿ ನಿಲ್ಲಿಸಿದ್ದ ಆಟೋದ ಮೇಲೆ ಆನೆ ದಾಂದಲೆ ನಡೆಸಿದ್ದು ಆಟೋಗೆ ಅಪಾರ ಹಾನಿಯಾಗಿದೆ.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 75
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved