• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನೆ ಮೇಲೆ ಧರೆ ಕುಸಿತ; ಪುಟ್ಟಮಗು ಸಹಿತ ಮನೆಮಂದಿ ಪಾರು

Jun 28 2024, 12:45 AM IST
ಪುತ್ತೂರು ನಗರಸಭೆ ವ್ಯಾಪ್ತಿಯ ಬನ್ನೂರಿನ ಜೈನರಗುರಿ ಎಂಬಲ್ಲಿ ಗುರುವಾರ ನಸುಕಿನ ಜಾವ ಮಜೀದ್‌ ಎಂಬವರ ಮನೆ ಮೇಲೆ ಸಮೀಪದ ಧರೆಯ ಮಣ್ಣು ಕುಸಿದು ಮೇಲೆ ಬಿದ್ದಿದ್ದು, ಮನೆಗೆ ಭಾಗಶಃ ಹಾನಿಯಾಗಿದೆ.

ಮನೆ ಕುಸಿದು ಮೃತಪಟ್ಟ ಕುಟುಂಬಕ್ಕೆ ₹ 10 ಲಕ್ಷ ಪರಿಹಾರ ವಿತರಣೆ

Jun 27 2024, 01:06 AM IST
ಇಳಕಲ್ಲ: ಇಲಕಲ್ಲ ತಾಲೂಕಿನ ಕಂದಗಲ್ಲ ಗ್ರಾಮದಲ್ಲಿ ಇತ್ತೀಚೆಗೆ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ಇಬ್ಬರು ಮೃತಪಟ್ಟಿದ್ದ ಕುಟುಂಬಕ್ಕೆ ಶಾಸಕ ವಿಜಯಾನಂದ ಕಾಶಪ್ಪನವರ ₹ 10 ಲಕ್ಷ ಮೊತ್ತದ ಪರಿಹಾರದ ಚೆಕ್‌ ವಿತರಿಸಿದರು. ಘಟನೆಯಲ್ಲಿ ಗೀತಾ ಈಶ್ವರಯ್ಯ ಆದಾಪುರಮಠ ಹಾಗೂ ಆದಿತ್ಯ ಈಶ್ವರಯ್ಯ ಆದಾಪುರಮಠ ಎಂಬ ಮಕ್ಕಳು ಸಾವನ್ನಪ್ಪಿದ್ದರು.

ಪೊಲೀಸರು ತೆರೆದ ಮನೆ ಕಾರ್ಯಕ್ರಮ ನಡೆಸಿ: ರಕ್ಷಣಾ ಆಯೋಗದ ಅಧ್ಯಕ್ಷ ನಾಗಣ್ಣಗೌಡ

Jun 27 2024, 01:05 AM IST
ಪೊಲೀಸ್ ಅಧಿಕಾರಿಗಳು ಮೇಲಿಂದ ಮೇಲೆ ಶಾಲೆಗೆ ಭೇಟಿ ನೀಡಲಾರಂಭಿಸಿದರೆ ಪುಂಡ ಪೋಕರಿಗಳು ಶಾಲೆ ಅಕ್ಕಪಕ್ಕ ಸುಳಿಯುವುದಿಲ್ಲ

ಸರ್ಕಾರಿ ಸೇವೆ ಮನೆ ಬಾಗಿಲಿಗೆ ಕಾರ್ಯಕ್ರಮದಿಂದ ಜನರಿಗೆ ಸಾಕಷ್ಟು ಅನುಕೂಲ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Jun 26 2024, 12:32 AM IST
ಸರ್ಕಾರಿ ಸೇವೆಗಳು ನಿಮ್ಮನೆ ಬಾಗಿಲಿಗೆ ಯಶಸ್ಸು ಕಂಡಿದೆ. ಕಾರ್ಯಕ್ರಮಕ್ಕೂ ಮೊದಲು ನಾನು ಸೇರಿದಂತೆ ಅಧಿಕಾರಿಗಳಲ್ಲೂ ಸಾಕಷ್ಟು ಗೊಂದಲ ಇತ್ತು. ಎಲ್ಲವನ್ನು ನಿಭಾಯಿಸಿಕೊಂಡು ಗ್ರಾಮಗಳ ಅಭಿವೃದ್ಧಿಗೆ ಯೋಜನೆ ರೂಪಿಸಿ ಸಕಾರಗೊಳಿಸಿದ್ದೇವೆ ಎಂಬ ಸಮಾಧಾನ ಇದೆ. ಇನ್ನೂ ಐದು ದಿನಗಳಲ್ಲಿ ಕಾರ್ಯಕ್ರಮ ಮುಗಿಲಿದೆ.

ಮನೆ ಬಾಡಿಗೆ ವಿಚಾರಕ್ಕೆ ಜಗಳ : ಇರಿದು ಸಾಕು ಮಗನ ಕೊಂದ

Jun 25 2024, 12:32 AM IST
ಮನೆ ಬಾಡಿಗೆ ಕಟ್ಟುವ ವಿಚಾರಕ್ಕೆ ಸಾಕುಮಗನೊಂದಿಗೆ ತಂದೆ ಜಗಳವಾಡಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಜ್ಞಾನಭಾರತಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಜನರ ಮನೆ ಬಾಗಿಲಿಗೆ ನಮ್ಮ ಸರ್ಕಾರ: ರಾಮಲಿಂಗಾರೆಡ್ಡಿ

Jun 25 2024, 12:30 AM IST
ತಾಲೂಕಿನ ಹುಣಸನಹಳ್ಳಿ ಹಾಗೂ ಅಕ್ಕೂರು ಗ್ರಾಮದಲ್ಲಿ ಆಯೋಜಿಸಿದ್ದ ಜನ ಸ್ಪಂದನಾ ಸಭೆಯಲ್ಲಿ ನೂರಾರು ಮಂದಿ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಸಲ್ಲಿಸಿದರು. ಜನರ ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಎರಡು ಕಡೆಯೂ ತಲಾ ೨೪ ಕೌಂಟರ್‌ಗಳನ್ನು ತೆರೆಯಲಾಗಿತ್ತು. ಅರ್ಜಿ ಸಲ್ಲಿಸಿದ ಜನರಿಗೆ ರಸೀದಿ ನೀಡುವ ವ್ಯವಸ್ಥೆ ಮಾಡಲಾಗಿತ್ತು. ನಾಗರಿಕರ ಬಳಿ ಹಾಗೂ ಕೌಂಟರ್‌ಗಳ ಬಳಿ ಅಧಿಕಾರಿಗಳೊಂದಿಗೆ ಖುದ್ದು ತೆರಳಿದ ಡಿಸಿಎಂ ಡಿ.ಕೆ.ಶಿವಕುಮಾರ್ ಜನರ ಅರ್ಜಿಗಳನ್ನು ಪಡೆದು ಪರಿಶೀಲನೆ ನಡೆಸಿದ್ದು ವಿಶೇಷವೆನಿಸಿತು.

ಗುತ್ತಿಗೆದಾರ ಮನೆ ದರೋಡೆ ಪ್ರಕರಣ: ಪ್ರಮುಖ ಸಾಕ್ಷಿ ಸಂಗ್ರಹ

Jun 23 2024, 02:07 AM IST
ಪದ್ಮನಾಭ ಕೋಟ್ಯಾನ್‌ ಅವರ ಮನೆಯ ಬಗ್ಗೆ ಸಂಪೂರ್ಣ ತಿಳಿದುಕೊಂಡೇ ಕೃತ್ಯ ಎಸಗಿರುವ ಸಾಧ್ಯತೆ ಮೇಲ್ನೋಟಕ್ಕೆ ಕಂಡುಬರುತ್ತಿದೆ.

‘ಮಕ್ಕಳ ಮನೆ’ ಶಾಲೆಯಲ್ಲಿ ಮಕ್ಕಳಿಗೆ ಗುಣಮಟ್ಟ ಶಿಕ್ಷಣ: ಶಾಸಕ ಎ.ಮಂಜು

Jun 23 2024, 02:04 AM IST
ಖಾಸಗಿ ಕಾನ್ವೆಂಟ್‌ ಶಾಲೆಗಳಿಗೆ ಮಿಗಿಲಾಗಿ ಸೌಲಭ್ಯಗಳನ್ನು ಒದಗಿಸಿ ಗುಣಮಟ್ಟದ ಶಿಕ್ಷಣ ನೀಡುವ ಸದುದ್ದೇಶದಿಂದ ಪೂರ್ವ ಪ್ರಾಥಮಿಕ ‘ಮಕ್ಕಳ ಮನೆ’ ಶಾಲೆ ಆರಂಭಿಸಿರುವುದಾಗಿ ಶಾಸಕ ಎ.ಮಂಜು ತಿಳಿಸಿದರು. ಅರಕಲಗೂಡಿನಲ್ಲಿ ಮಕ್ಕಳ ಮನೆಗೆ ಚಾಲನೆ ನೀಡಿ ಮಾತನಾಡಿದರು.

ಪೋಷಕರು ‘ಮಕ್ಕಳ ಮನೆ’ಯನ್ನು ಸದುಪಯೋಗ ಮಾಡಿಕೊಳ್ಳಬೇಕು: ಶಾಸಕ ಎ.ಮಂಜು

Jun 22 2024, 12:50 AM IST
ಮುಂದಿನ ದಿನಗಳಲ್ಲಿ ಹೋಬಳಿಯ ಇತರೆ ಗ್ರಾಪಂ ಕೇಂದ್ರ ಸ್ಥಾನದಲ್ಲಿ ಮಕ್ಕಳ ಮನೆ ತೆರೆಯುವ ಉದ್ದೇಶ ಹೊಂದಿರುವುದಾಗಿ ಶಾಸಕ ಎ.ಮಂಜು ತಿಳಿಸಿದರು. ಹೊಳೆನರಸೀಪುರದಲ್ಲಿ ‘ಮಕ್ಕಳ ಮನೆ’ ಎಂಬ ಎಲ್‌ಕೆಜಿ ಹಾಗೂ ಯುಕೆಜಿ ಕೊಠಡಿ ಉದ್ಘಾಟಿಸಿ ಮಾತನಾಡಿದರು.

ಅರಣ್ಯ ಭೂಮಿಯಲ್ಲಿ ಮನೆ ಕಟ್ಟಿಕೊಂಡವರ ಮಾಹಿತಿ ನೀಡಿ-ಶಾಸಕ ಬಣಕಾರ

Jun 21 2024, 01:08 AM IST
ಹಿರೇಕೆರೂರ ತಾಲೂಕಿನಲ್ಲಿ ಅರಣ್ಯ ಭೂಮಿಯಲ್ಲಿ ಅನಧಿಕೃವಾಗಿ ಮನೆಯನ್ನು ಕಟ್ಟಿಕೊಂಡರುವವರ ಬಗ್ಗೆ ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಿತಿಗತಿ ಕುರಿತು ಅರಣ್ಯ ಮತ್ತು ಜಿಪಂ ಅಧಿಕಾರಿಗಳು ಸಂಪೂರ್ಣ ಸವಿವರವನ್ನು ನನಗೆ ನೀಡುವಂತೆ ಶಾಸಕ ಯು.ಬಿ.ಬಣಕಾರ ಸಭೆಯಲ್ಲಿ ತಿಳಿಸಿದರು.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 75
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved