• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾಜಿ ಅಬ್ದುಲ್ಲಾ ಸಾಹೇಬ್ ಮನೆಗೆ ‘ಸ್ವಾತಂತ್ರ್ಯ ಹೋರಾಟಗಾರರ ಮನೆ’ ನಾಮಫಲಕ ಅನಾವರಣ

Jun 03 2024, 12:30 AM IST
ನರೇಂದ್ರ ಕುಮಾರ್ ಕೋಟ ರಾಷ್ಟ್ರ ಧ್ವಜಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಹಾಜಿ ಅಬ್ದುಲ್ಲಾ ಸಾಹೇಬರ ನಿಕಟ ಸಂಬಂಧಿ ಸೈಯ್ಯದ್ ಸಿರಾಜ್ ಅಹಮ್ಮದ್ ನಾಮಫಲಕ ಅನಾವರಣ ಮಾಡಿದರು.

ಡೆಂಘೀ ತಡೆಗಟ್ಟಲು ಮನೆ ಸುತ್ತಮುತ್ತ ಸ್ವಚ್ಛತೆ ಕಾಪಾಡಿ

Jun 03 2024, 12:30 AM IST
ಡೆಂಘೀ ಸಾಂಕ್ರಾಮಿಕ ರೋಗವಾಗಿದ್ದು ಈ ರೋಗವನ್ನು ತಡೆಗಟ್ಟಲು ನಮ್ಮ ಪರಿಸರದ ಸ್ವಚ್ಛತೆ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಜಿಲ್ಲೆಯಲ್ಲಿ ೨೮ ಪ್ರಕರಣಗಳು ಕಂಡುಬಂದಿದೆ. ಆದರೆ ಸಾವಿನ ಸಂಖ್ಯೆ ಯಾವುದೇ ಪ್ರಕರಣ ಕಂಡುಬಂದಿಲ್ಲ,

ಸಿಲಿಂಡರ್ ಸೋರಿಕೆಯಿಂದ ಬೆಂಕಿ ಹತ್ತಿ ಮನೆ ಸಂಪೂರ್ಣ ಭಸ್ಮ

Jun 02 2024, 01:45 AM IST

ಎಲ್ಲರೂ ಸಂತೋಷದಿಂದ ಊಟ ಮಾಡಿ ಮಲಗಿದ್ದಾರೆ. ಆದರೆ, ಸಿಲಿಂಡರ್ ನಿಂದ ಗ್ಯಾಸ್ ವಾಸನೆ ಬರುತ್ತಿತ್ತು. ಬೆಳಗ್ಗೆ ಗ್ಯಾಸ್ ಏಜೆನ್ಸಿಯ ಸಿಬ್ಬಂದಿಗೆ ತೋರಿಸೋಣ ಎಂದು ಮಲಗಿದ್ದಾರೆ. ಇದ್ದಕ್ಕಿದ್ದಂತೆ ಕರೆಂಟ್ ಶಾರ್ಟ್ ಸರ್ಕ್ಯೂಟ್ ಆಗಿದೆ. ತಕ್ಷಣ ಬೆಂಕಿ ತಗುಲಿದ್ದಿರಂದ ಬೆಂಕಿ ಇಡೀ ಮನೆ ಆವರಿಸಿಕೊಂಡಿದೆ.

ಮನೆ ಬಾಗಿಲು ಒಡೆದು ನಗದು-ಚಿನ್ನಾಭರಣ ಕಳವು

Jun 01 2024, 12:48 AM IST

 ಮನೆಯಲ್ಲಿ ಎರಡು ದಿನಗಳ ಕಾಲ ಯಾರೂ ಇರಲಿಲ್ಲ. ಇದನ್ನು ಗಮನಿಸಿರುವ ಕಳ್ಳರು, ಮುಖ್ಯ ದ್ವಾರದ ಬಾಗಿಲನ್ನು ಹಾರೆಯಿಂದ ಮೀಟಿ ಬಾಗಿಲು ಒಡೆದು ಮನೆಯೊಳಗೆ ನುಗ್ಗಿ  ಬೀರುವಿನಲ್ಲಿದ್ದ  ನಗದು, ಬೆಳ್ಳಿ ಮುಖವಾಡ,  ಚಿನ್ನದ ತಾಳಿಯನ್ನು ಕಳವು ಮಾಡಿದ್ದಾರೆ.

ಮನೆ ಚಾವಣಿ ಕುಸಿದು, ಮಕ್ಕಳಿಬ್ಬರ ಸಾವು

Jun 01 2024, 12:47 AM IST
ಮನೆ ಚಾವಣಿ ಕುಸಿದು, ಅದರಡಿ ಸಿಕ್ಕಿಹಾಕಿಕೊಂಡ ಇಬ್ಬರು ಮಕ್ಕಳು ದಾರುಣವಾಗಿ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ಲ ತಾಲೂಕಿನ ಕಂದಗಲ್ಲ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಬತ್ತದ ಹಣಕ್ಕಾಗಿ ಕಾರಟಗಿಯಲ್ಲಿ ವರ್ತಕನ ಮನೆ ಮುಂದೆ ರೈತರ ಧರಣಿ

Jun 01 2024, 12:45 AM IST
ರೈತರಿಂದ ಬತ್ತ ಖರೀದಿಸಿ ಮೂರು ವರ್ಷಗಳಿಂದ ಹಣ ನೀಡದೆ ಸತಾಯಿಸುತ್ತಿದ್ದ ಕಾರಟಗಿ ಪಟ್ಟಣದ ದಲಾಲಿ ವರ್ತಕ ರಾಜುಗೌಡ ಅವರ ಮನೆ ಮುಂದೆ ನೊಂದ ರೈತರು ಶುಕ್ರವಾರದಿಂದ ಅನಿರ್ದಿಷ್ಟಾವಧಿ ಧರಣಿ ಪ್ರಾರಂಭಿಸಿದ್ದಾರೆ.

ವಿದ್ಯಾಪೋಷಕ್ ನ 53ನೇ ಮನೆ ಹಸ್ತಾಂತರ

May 31 2024, 02:17 AM IST
ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್‌ ಯೋಜನೆಯಡಿ ಹೆಮ್ಮಾಡಿಯ ಕಟ್ಟುವಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಿಂಚನಾಳಿಗೆ ಬೈಂದೂರು ಶಾಸಕರಾದ ಗುರುರಾಜ ಗಂಟಿಹೊಳೆ ಅವರ ನೇತೃತ್ವದಲ್ಲಿ ದಾನಿಗಳಿಂದ ನಿರ್ಮಿಸಿದ ನೂತನ ಮನೆ ಸರಸ್ವತಿ ನಿಲಯ ಗುರುವಾರ ಹಸ್ತಾಂತರಿಸಲಾಯಿತು.

ನರೇಗಾ ಕೂಲಿ ಮಕ್ಕಳಿಗೆ ಕೂಸಿನ ಮನೆ ವರ

May 30 2024, 12:49 AM IST
ನರೇಗಾ ಯೋಜನೆ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರ್ಮಿಕರ ಮತ್ತು ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುವವರ 6 ತಿಂಗಳಿನಿಂದ 3 ವರ್ಷದ ಶಿಶುಗಳನ್ನು ವ್ಯವಸ್ಥಿತ ಪಾಲನೆ, ಪೋಷಣೆ ಮಾಡುವ ಉದ್ದೇಶದಿಂದ ಕೂಸಿನ ಮನೆ ಎಂಬ ವಿಶೇಷ ಯೋಜನೆ ಈಗಾಗಲೇ ಜಾರಿಗೊಳಿಸಲಾಗಿದೆ. ಈ ಯೋಜನೆ ಇದೀಗ ಕೂಲಿಕಾರ ಮಕ್ಕಳಿಗೆ ಆಸರೆಯಾಗಿದೆ. ಇಂಡಿ ತಾಲೂಕಿನ 38 ಗ್ರಾಪಂನಲ್ಲಿ 31 ಗ್ರಾಮಗಳಲ್ಲಿ ಕೂಸಿನ ಮನೆ ಯೋಜನೆ ಅನುಷ್ಠಾನಕ್ಕೆ ತಂದು 392 ಮಕ್ಕಳಿಗೆ ವರವಾಗಿದೆ.

ಕೆನಾಲ್‌: ಡಾ. ಪರಮೇಶ್ವರ್ ಮನೆ ಬಳಿ ಪ್ರತಿಭಟನೆ

May 30 2024, 12:47 AM IST
ಹೇಮಾವತಿ ನೀರಿನ ತುಮಕೂರು ಜಿಲ್ಲೆಯ ಹಕ್ಕಿಗಾಗಿ ಗುರುವಾರ ಬೆಳಗ್ಗೆ 10 ಗಂಟೆಗೆ ಜಿಲ್ಲೆಯ ಎಲ್ಲಾ ಪಕ್ಷದ ಹಾಲಿ ಹಾಗೂ ಮಾಜಿ ಜನಪ್ರತಿನಿಧಿಗಳು, ಹೋರಾಟಗಾರರು, ಎಲ್ಲಾ ಸಂಘ ಸಂಸ್ಥೆಗಳು, ನಾಗರಿಕರು ಮತ್ತು ರೈತರನ್ನು ಒಳಗೊಂಡು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಡಾ.ಪರಮೇಶ್ವರ್ ಹೆಗ್ಗೆರೆ ನಿವಾಸದ ಬಳಿ ಬೃಹತ್ ಪ್ರತಿಭಟನಾ ಸಭೆ ನಡೆಸಿ ಮನವಿ ಪತ್ರ ನೀಡುವ ಬಗ್ಗೆ ತೀರ್ಮಾನಿಸಲಾಯಿತು.

ಫಲಾನುಭವಿಗಳಿಗೆ ಆಶ್ರಯ ಮನೆ, ನಿವೇಶನ ನೀಡಲು ಆಗ್ರಹ

May 29 2024, 01:01 AM IST
ಶಾಸಕರು ಈ ಜಿ ೨ ಯೋಜನೆಯನ್ನು ತಂದಿದ್ದು, ತಮ್ಮ ಅವಧಿಯಲ್ಲಿಯೇ ಅರ್ಹ ಫಲಾನುಭವಿಗಳಿಗೆ ಸಿಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ವಿನಂತಿಸಿದ್ದಾರೆ.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 75
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved