ಗ್ಯಾರಂಟಿ ಮನೆ ಮನೆಗೆ ಮುಟ್ಟಿಸುವ ಕೆಲಸ ಮಾಡಿ
Apr 29 2024, 01:36 AM ISTಪ್ರಸ್ತುತ 2024ರ ಲೋಕಸಭಾ ಚುನಾವಣೆ ಮಹತ್ತರ ಚುನಾವಣೆಯಾಗಿದ್ದು, ಪಕ್ಷದ ಎಲ್ಲಾ ಮುಖಂಡರು ಕಾರ್ಯಕರ್ತರು ಒಗ್ಗಟ್ಟಾಗಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಈ ಹಿಂದೆ ಜಾರಿಗೆ ತಂದಿದ್ದ ಜನಪರ ಕೆಲಸಗಳು ಜೊತೆಗೆ ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹಾಗೂ ವರಿಷ್ಠರಾದ ರಾಹುಲ್ ಗಾಂಧಿ ಸಹಿ ಮಾಡಿದ 5 ಗ್ಯಾರಂಟಿಗಳ ಬಗ್ಗೆ ಮನೆ ಮನೆಗೆ ಮುಟ್ಟಿಸುವ ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದರು.