ಬೆಳಗಾವಿ ಬಿಜೆಪಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಿಂದೆ ನೀಡಿದ್ದ ವಾಗ್ದಾನದಂತೆಯೇ ಇದೀಗ ಬೆಳಗಾವಿಯಲ್ಲಿ ಮನೆ ಮಾಡಿದ್ದಾರೆ.