ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಈರಮ್ಮಗೆ ವಾತ್ಸಲ್ಯ ಮನೆ ಹಸ್ತಾಂತರ
Apr 07 2024, 01:50 AM IST
ಬಸವನಬಾಗೇವಾಡಿ: ತಾಲೂಕಿನ ಕಣಕಾಲ ಗ್ರಾಮದ ನಿರ್ಗತಿಕ ವಯೋವೃದ್ಧೆ ಈರಮ್ಮ ಬಡಿಗೇರ ಅವರಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ನಿರ್ಮಿಸಿದ ವಾತ್ಸಲ್ಯ ಮನೆಯನ್ನು ಜನಜಾಗೃತಿ ವೇದಿಕೆಯ ಅಧ್ಯಕ್ಷ ಅಪ್ಪುಗೌಡ ಪಾಟೀಲ ಮನಗೂಳಿ ಹಸ್ತಾಂತರಿಸಿದರು.
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತೀಯರಿಗೆ ‘ಮನೆ ಊಟ’
Apr 04 2024, 01:10 AM IST
ಗೇಮ್ಸ್ ವಿಲೇಜ್‌ನಲ್ಲಿನ್ನು ಸಿಗಲಿದೆ ರೋಟಿ, ದಾಲ್, ಆಲೂ ಗೋಬಿ, ಚಿಕನ್. ಗೇಮ್ಸ್ ವಿಲೇಜ್‌ನಲ್ಲಿ ಭಾರತೀಯ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾ ವಿಜ್ಞಾನ ಕೇಂದ್ರ ಕೂಡಾ ಸ್ಥಾಪನೆ.
ನಾಲ್ವರು ಮೂರು, ತಲಾ ಆರು ಮಂದಿ ಎರಡು, ಒಂದೇ ಮನೆ ಸದಸ್ಯರು.!
Apr 04 2024, 01:00 AM IST
ಎನ್. ರಾಚಯ್ಯ ಅವರು ಮೈಸೂರಿನಿಂದ ಒಮ್ಮೆ ಲೋಕಸಭೆ, ಹುಣಸೂರಿನಿಂದ ಒಮ್ಮೆ ವಿಧಾನಸಭೆ, ನಂತರ ವಿಧಾನ ಪರಿಷತ್ ಸದಸ್ಯರಾಗಿದ್ದರು.
ಮೈಸೂರು ರಾಜರ ಬಳಿ ಸ್ವಂತ ಮನೆ ಇಲ್ಲ, ಆಸ್ತಿ ಬರೀ 5 ಕೋಟಿ!
Apr 02 2024, 01:02 AM IST
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮಹಾರಾಜರಾಗಿದ್ದರೂ ಸ್ವಂತ ಮನೆ ಹೊಂದಿಲ್ಲ. ಯಾವುದೇ ರೀತಿಯ ಸ್ಥಿರಾಸ್ಥಿ ಕೂಡ ಅವರ ಬಳಿ ಇಲ್ಲ, ಸ್ವಂತ ವಾಹನವನ್ನೂ ಹೊಂದಿಲ್ಲ. ಅವರ ಒಟ್ಟಾರೆ ಆಸ್ತಿ ಮೌಲ್ಯ 4.99 ಕೋಟಿ ರು. ಮಾತ್ರ.
ಆಕಸ್ಮಿಕ ಬೆಂಕಿ; ಕೂಲಿ ಕಾರ್ಮಿಕ ಮಹಿಳೆ ಮನೆ ಸಂಪೂರ್ಣ ಭಸ್ಮ
Mar 31 2024, 02:09 AM IST
ಮನೆ ಸಂಪೂರ್ಣ ಬೆಂಕಿಗೆ ಆಹುತಿಯಾದ ಪರಿಣಾಮ ಮನೆಯೊಳಗಿನ ಎಲ್ಲ ವಸ್ತುಗಳು ಸುಟ್ಟು ಭಸ್ಮವಾಗಿದೆ. ಗ್ರಿ ಕಾಲೇಜಿನ ವಿದ್ಯಾರ್ಥಿನಿಯ ಪರೀಕ್ಷೆಯ ಪ್ರವೇಶ ಪತ್ರ ಕೂಡ ಬೆಂಕಿಗೆ ಭಸ್ಮವಾಗಿದೆ ಎಂದು ತಿಳಿಸಿದ್ದಾರೆ.
ಭಕ್ತರ ಮನೆ-ಮನೆಗಳಲ್ಲಿ ದಾಸಪ್ಪನ ಪೂಜೆ
Mar 31 2024, 02:07 AM IST
ಬಡವರ ತಿರುಪತಿ, ದೇವಾಲಯಗಳ ತೊಟ್ಟಿಲು ಎಂಬ ಹೆಗ್ಗಳಿಕೆ ಪಡೆದಿರುವ ಕನಕಗಿರಿಯ ಶ್ರೀ ಕನಕಾಚಲಪತಿ ಜಾತ್ರಾ ಸಂದರ್ಭದಲ್ಲಿ ನಡೆಯುವ ದಾಸಪ್ಪನ ಕಾರ್ಯಕ್ರಮಕ್ಕೆ ನೂರಾರು ವರ್ಷಗಳ ಇತಿಹಾಸವಿದೆ.
ಪರಿಹಾರ ನೀಡದೇ ರಾಷ್ಟ್ರೀಯ ಹೆದ್ದಾರಿಗಾಗಿ ಮನೆ ತೆರವುಗೊಳಿಸಲು ಬಿಡಲ್ಲ
Mar 29 2024, 12:52 AM IST
ರಾಷ್ಟ್ರೀಯ ಹೆದ್ದಾರಿಗೆ ವಶಪಡಿಸಿಕೊಂಡಿರುವ ಜಾಗವನ್ನು ತೆರವುಗೊಳಿಸಲು ಹೋದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಗ್ರಾಮಸ್ಥರ ವಿರೋಧದಿಂದ ಜಾಗ ತೆರವುಗೊಳಿಸದೇ ವಾಪಸ್ ಬಂದ ಘಟನೆ ತಾಲೂಕಿನ ಕರಡಿ ಗ್ರಾಮದ ಬಳಿ ಗುರುವಾರ ನಡೆಯಿತು.
ನಿರ್ಗತಿಕ ಮಹಿಳೆಗೆ ಮನೆ ಹಸ್ತಾಂತರ
Mar 28 2024, 12:52 AM IST
ತಾಂಬಾ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಂಬಾ ಗ್ರಾಮದ ನಿರ್ಗತಿಕ ಮಹಿಳೆ ಸುಂದ್ರಾಬಾಯಿ ತೆಗ್ಗೇಳಿ ಅವರಿಗೆ ವಾತ್ಸಲ್ಯ ಯೋಜನೆ ಅಡಿಯಲ್ಲಿ ಮನೆ ಹಸ್ತಾಂತರಿಸಲಾಯಿತು. ಈ ವೇಳೆ ಮಾತನಾಡಿದ ಸಮಾಜ ಸೇವಕ ಗುರುಲಿಂಗಪ್ಪ ಗೋರನಾಳ ಮಾತನಾಡಿದರು.
ಶಿಳ್ಳೆಕ್ಯಾತ ಸಮುದಾಯಗಳಿಗೆ ಉಚಿತ ಮನೆ ನಿವೇಶನಕ್ಕೆ ಒತ್ತಾಯ: ಸಂತೋಷ್ ಬಜಾಲ್
Mar 27 2024, 01:01 AM IST
ಉಡುಪಿ ಜಿಲ್ಲೆಯ ಶಿಳ್ಳೆಕ್ಯಾತ ಸಮುದಾಯದ ಸಭೆ ಕುಂದಾಪುರದಲ್ಲಿ ನಡೆಯಿತು. ಈ ಸಂದರ್ಭ ಶಿಳ್ಳೆಕ್ಯಾತ ಸಮುದಾಯಗಳಿಗೆ ಉಚಿತ ಮನೆ ನಿವೇಶನಕ್ಕೆ ಒತ್ತಾಯಿಸಲಾಯಿತು.
ಕನಸಿನ ಕೂಸು ವಾತ್ಸಲ್ಯ ಮನೆ ಹಸ್ತಾಂತರ
Mar 26 2024, 01:01 AM IST
ಇಂಡಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆಯಡಿ ಹೇಮಾವತಿ ಅಮ್ಮನವರ ಕನಸಿನ ಕೂಸು ವಾತ್ಸಲ್ಯ ಮನೆಯನ್ನು ತಾಲೂಕಿನ ಮಿರಗಿ ಗ್ರಾಮದಲ್ಲಿ ಶಕುಂತಲಾ ಭೀಮರಾಯ ಬಡಿಗೇರ ಅವರಿಗೆ ವಿತರಿಸಲಾಯಿತು. ಈ ವೇಳೆ ಮಾತನಾಡಿದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಸಂತೋಷಕುಮಾರ ರೈ, ಗ್ರಾಮೀಣ ಭಾಗದಲ್ಲಿ ವಾಸಿಸುವ ಅತ್ಯಂತ ಕಡು ಬಡವರನ್ನು ಗುರುತಿಸಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ವಾತ್ಸಲ್ಯ ಮನೆಗಳನ್ನು ನಿರ್ಮಿಸಿ ಸೂರು ಕಲ್ಪಿಸುತ್ತಿದ್ದಾರೆ.
< previous
1
...
53
54
55
56
57
58
59
60
61
...
75
next >
More Trending News
Top Stories
ರೇಪ್ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್ ರಣವೀರ್