• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೋಟು, ಬಲೆ ಮೀನುಗಾರರ ಮನೆ ಇದ್ದಂತೆ: ಮಂಕಾಳ್‌ ವೈದ್ಯ

Mar 11 2024, 01:18 AM IST
ಮ್ಯಾಂಗನೀಸ್ ವಾರ್ಫ್‍ನಲ್ಲಿ ಕಳೆದ ನವೆಂಬರ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ನಷ್ಟ ಸಂಭವಿಸಿದ 8 ಬೋಟ್‍ಗಳಿಗೆ 10 ಲಕ್ಷ ರು., 1 ಬೋಟ್‍ಗೆ 5 ಲಕ್ಷ ರು., 1 ದೋಣಿಗೆ 2 ಲಕ್ಷ ರು. ಸಹಿತ ಒಟ್ಟು 1.71 ಕೋಟಿ ರು. ಪರಿಹಾರ ವಿತರಿಸಲಾಯಿತು.

ಕಾರ್ಮಿಕ ಮನೆ ನೆಲಸಮ ಸಿಐಟಿಯು ಖಂಡನೆ: 11ರಂದು ಪ್ರತಿಭಟನೆ

Mar 10 2024, 01:48 AM IST
ಕಾರ್ಮಿಕರಿಗೆ ಯಾವುದೇ ನೋಟೀಸ್ ನೀಡದೆ ಏಕಾಏಕಿ ಗುಡಿಸಲುಗಳನ್ನು ನೆಲಸಮ ಮಾಡಿದ್ದು ಖಂಡನೀಯ

ಮನೆ ಕಟ್ಟದ ಸೈಟ್‌ಗಳ ದಂಡ ಶೇ.25ಕ್ಕೆ ಏರಿಕೆ

Mar 10 2024, 01:33 AM IST
ಬಿಡಿಎ ಸೈಟ್‌ ಖರೀದಿಸಿ ಮನೆ ಕಟ್ಟದೆ ನಿರ್ಲಕ್ಷ್ಯ ತೋರುವ ಮಾಲಿಕರಿಗೆ ಶಾಕ್‌. ದಂಡದ ಮತ್ತೊ ಶೇ.25ಕ್ಕೆ ಏರಿಸಲು ಪ್ರಸ್ತಾವಣೆ ಸಲ್ಲಿಸಲಾಗಿದೆ.

ಬಡವರ ಮನೆ ಮನೆಗಳಿಗೀಗ ಗ್ಯಾರಂಟಿ ಯೋಜನೆಗಳು ಆಸರ: ಸಚಿವ ಸಂತೋಷ ಲಾಡ್

Mar 10 2024, 01:32 AM IST
ಜಿಲ್ಲೆಯಲ್ಲಿ 4,04,848 ಮನೆಗಳಿಗೆ ಗೃಹಲಕ್ಷ್ಮಿ ಹಾಗೂ 4,74,548 ಫಲಾನುಭವಿಗಳು ಗೃಹ ಜ್ಯೋತಿ ಯೋಜನೆಯ ಲಾಭ ಪಡೆದಿದ್ದಾರೆ ಎಂದು ಎಂದು ಕಾರ್ಮಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಕನ್ನಡ ಮನೆ, ಮನದ ಭಾಷೆಯಾಗಿ ಉಳಿಯಲಿ: ಶ್ರೀ ಶಂಭುನಾಥ ಸ್ವಾಮೀಜಿ

Mar 08 2024, 01:49 AM IST
ನಾಡು-ನುಡಿ, ನೆಲ-ಜಲ ಉಳಿಸುವಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕೆಂದು ಆದಿಚುಂಚನಗಿರಿ ಹಾಸನ ಶಾಖಾಮಠದ ಶ್ರೀ ಶಂಭುನಾಥಸ್ವಾಮೀಜಿ ಹೇಳಿದರು.

ಹಂದಿ ಹಾವಳಿ: ಮನೆ ಬಿಟ್ಟು ಹೋದ ಹೆಂಡತಿ, ಮಕ್ಕಳು; ಮನ ನೊಂದ ಪತಿಯಿಂದ ಅರೆಬೆತ್ತಲೆ ಪ್ರತಿಭಟನೆ

Mar 06 2024, 02:19 AM IST
ಮನೆಯ ಸುತ್ತಮುತ್ತ ಹಂದಿಗಳ ಹಾವಳಿಯಿಂದಾಗಿ ಮನನೊಂದು ಹೆಂಡತಿ, ಮಕ್ಕಳು ಮನೆ ಬಿಟ್ಟು ಹೋಗಿದ್ದು, ಇದರಿಂದಾಗಿ ಮನ ನೊಂದ ಪತಿಯೊಬ್ಬರು ಇಲ್ಲಿನ ಪಪಂ ಆವರಣದಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಿದರು.

ಮನೆ ಇಲ್ಲದವರಿಗೆ ಸೂರು ಕಲ್ಪಿಸುವುದೇ ಕಾಂಗ್ರೆಸ್ ಗುರಿ: ಶಾಸಕ ವಿಜಯಾನಂದ ಕಾಶಪ್ಪನವರ

Mar 06 2024, 02:18 AM IST
ಇಳಕಲ್ಲ ನಗರದ ಲಿಂ.ವಿಜಯ ಮಹಾಂತ ಶಿವಯೋಗಿಗಳ ಕರ್ತೃ ಗದ್ದುಗೆ ಹಿಂದಿರುವ ಗುಡಿಸಲು ವಾಸಿಗಳಿಗೆ ೩೩೪ ಮನೆ ನಿರ್ಮಾಣಕ್ಕೆ ಶಾಸಕ, ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಭೂಮಿಪೂಜೆ ನೆರವೇರಿಸಿದರು.

ದೇವರ ಆಶೀರ್ವಾದವಿದ್ದರೆ ಮಂಡ್ಯದಲ್ಲಿ ಮನೆ ಕಟ್ಟುವೆ: ಸಂಸದೆ ಸುಮಲತಾ ಅಂಬರೀಶ್‌

Mar 04 2024, 01:18 AM IST
ಮಂಡ್ಯದಲ್ಲಿ ನಾನು ಬಾಡಿಗೆ ಮನೆಯಲ್ಲಿದ್ದೇನೆ. ಅಂಬರೀಶ್‌ ಇದ್ದ ಕಾಲದಿಂದಲೂ ಅದೇ ಮನೆಯಲ್ಲಿದ್ದೇನೆ. ಹನಕೆರೆ ಬಳಿ ಭೂಮಿ ತೆಗೆದುಕೊಂಡು ಗುದ್ದಲಿ ಪೂಜೆ ಮಾಡಿ ಮನೆಕಟ್ಟುವ ಆಸೆ ಇತ್ತು. ಅದರಲ್ಲಿಯೂ ರಾಜಕಾರಣ ನಡೆಯಿತು. ಮನೆ ಕಟ್ಟಲು ಪೂಜೆ ಮಾಡಿದರ ಹಿಂದೆಯೇ ಅಡಚಣೆಗಳು, ಸಮಸ್ಯೆಗಳನ್ನು ಸೃಷ್ಟಿ ಮಾಡಿದರು. ಆ ನಂತರದಲ್ಲಿ ಆ ಕಾರ್ಯವನ್ನು ಅಲ್ಲಿಗೇ ಸ್ಥಗಿತಗೊಳಿಸಿದೆ.

ಮನೆ, ಶುದ್ಧ ಕುಡಿವ ನೀರು, ವಿದ್ಯುತ್‌, ಶೌಚಾಲಯಕ್ಕೆ ಪ್ರಧಾನಿ ಆದ್ಯತೆ: ಶಾಸಕ ಜ್ಞಾನೇಂದ್ರ

Mar 04 2024, 01:17 AM IST
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಪ್ರತಿಯೊಬ್ಬ ವ್ಯಕ್ತಿಯ ಮನೆಗೆ ಶುದ್ಧ ಕುಡಿಯುವ ನೀರು ಒದಗಿಸುವುದಲ್ಲದೇ, ವಿದ್ಯುತ್, ಮನೆ, ಶೌಚಾಲಯ ಈ ನಾಲ್ಕೂ ಸೌಲಭ್ಯಗಳ ಕಲ್ಪಿಸಲು ಆದ್ಯತೆಗಳನ್ನು ನೀಡಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ತೀರ್ಥಹಳ್ಳಿಯಲ್ಲಿ ಹೇಳಿದ್ದಾರೆ.

ಕೊಂಡಾಣದಲ್ಲಿ ಬಣಗಳ ವಿವಾದ: ಭಂಡಾರ ಮನೆ ಧ್ವಂಸ, ಮೂವರ ಬಂಧನ

Mar 04 2024, 01:16 AM IST

ಮಂಗಳೂರು ಹೊರವಲಯದ ಉಳ್ಳಾಲ ಕೋಟೆಕಾರಿನಲ್ಲಿ ರಾಜ್ಯ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಕೊಂಡಾಣ ದೈವಸ್ಥಾನದಲ್ಲಿ ಆಡಳಿತ ಮಂಡಳಿ ವಿಚಾರದಲ್ಲಿ ಎರಡು ಬಣಗಳ ಮಧ್ಯೆ ವಿವಾದ ಉಂಟಾಗಿ ಭಂಡಾರದ ಮನೆ ಧ್ವಂಸ ಮಾಡಿದ ಘಟನೆ ಸಂಭವಿಸಿದೆ. ಈ ಘಟನೆಗೆ ಸಂಬಂಧಿಸಿ ಮೂರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 75
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved