• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಸತಿ ರಹಿತರಿಗೆ ಮನೆ ಮಂಜೂರು: ಸತೀಶ್‌ ಸೈಲ್

Mar 03 2024, 01:33 AM IST
ಗ್ರಾಮ ಪಂಚಾಯಿತಿಗಳಲ್ಲಿನ ವಸತಿರಹಿತ ಫಲಾನುಭವಿಗಳ ಪಟ್ಟಿ ಮಾಡಿ ಪಂಚಾಯಿತಿಯಲ್ಲಿ ಠರಾವು ಮಾಡಿ, ವರದಿ ನೀಡಿದರೆ ಈ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಫಲಾನುಭವಿಗಳಿಗೆ ಮನೆ ಮಂಜೂರು ಮಾಡಿಸುವ ಕೆಲಸ ಮಾಡಲಾಗುತ್ತದೆ.

ಉಡುಪಿ: ಬಡವರಿಗೆ ಫ್ಲಾಟ್ ಮಾದರಿಯ 240 ಮನೆ ಹಸ್ತಾಂತರ

Mar 03 2024, 01:31 AM IST
ರಾಜ್ಯದ 20 ಜಿಲ್ಲೆಗಳಲ್ಲಿ ಕೊಳಚೆಗೇರಿ ಅಭಿವೃದ್ಧಿ ಮಂಡಳಿ ಮೂಲಕ ಪಧಾನಮಂತ್ರಿ ಆವಾಸ್ ಯೋಜನೆಯಡಿ ನಿರ್ಮಿಸಲಾದ ಮನೆಗಳನ್ನು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ಚುವಲ್ ಆಗಿ ಉದ್ಘಾಟಿಸಿದರು.

ಅರ್ಹ ಫಲಾನುಭವಿಗಳಿಗೆ ಮನೆ ವಿತರಣೆ: ಶಾಸಕ ಸಿದ್ದು ಸವದಿ

Mar 03 2024, 01:31 AM IST
ರಬಕವಿ-ಬನಹಟ್ಟಿ ಸರ್ಕಾರಿ ಡಿಪ್ಲೊಮಾ ಕಾಲೇಜು ಹತ್ತಿರ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಆಶ್ರಯದಲ್ಲಿ ನಿರ್ಮಾಣಗೊಂಡ ಮನೆಗಳ ಹಂಚಿಕೆ ಕಾರ್ಯಕ್ರಮವನ್ನು ಶಾಸಕ ಸಿದ್ದು ಸವದಿ ಉದ್ಘಾಟಿಸಿದರು.

ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ 579 ಮನೆ ಲೋಕಾರ್ಪಣೆ

Mar 03 2024, 01:31 AM IST
ಬಡವರಿಗಾಗಿ ಸರ್ಕಾರ ನಿರ್ಮಿಸಿರುವ ಮನೆಗಳ ಹಂಚಿಕೆ ಕಾರ್ಯಕ್ರಮಕ್ಕೆ ಚಾಲನೆಗೊಳಿಸಲಾಗಿದೆ. ಇಂತಹ ಕಾರ್ಯಕ್ರಮವನ್ನು ಹಳಿಯಾಳದಲ್ಲಿಯೂ ಆರಂಭಿಸಲಾಗಿದೆ.

ಅಶಕ್ತರ ಮನೆ ಬಾಗಿಲಿಗೆ ಸೌಲಭ್ಯ ತಲುಪಿಸಲು ಯತ್ನ

Mar 03 2024, 01:31 AM IST
ಸಾಮಾಜಿಕ ಪಿಂಚಣಿ ಯೋಜನೆಯ ಫಲಾನುಭವಿಗಳನ್ನು ಯಾವುದೇ ಕಾರಣಕ್ಕೂ ಕಚೇರಿಗಳಿಗೆ ಪದೇ ಪದೆ ಅಲೆಸುವ ಕೆಲಸವನ್ನು ಅಧಿಕಾರಿಗಳು ಮಾಡಬಾರದು. ಅರ್ಹರನ್ನು ಗುರುತಿಸಿ ಅವರಿಗೆ ಸೌಲಭ್ಯ ತಲುಪಿಸುವ ಕೆಲಸ ಮಾಡಬೇಕು

ಮನೆ ವಿಳಂಬಕ್ಕೆ ನನ್ನನ್ನು ಕ್ಷಮಿಸಿ: ದೇಶಪಾಂಡೆ

Mar 03 2024, 01:30 AM IST
ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಹಳಿಯಾಳ ಮತ್ತು ದಾಂಡೇಲಿ ಪಟ್ಟಣದಲ್ಲಿ ಆರಂಭಗೊಂಡ ಮನೆ ನಿರ್ಮಾಣ ಕಾಮಗಾರಿ ಮೂರಾಲ್ಕು ವರ್ಷಗಳ ಹಿಂದೆಯೇ ಮುಕ್ತಾಯಗೊಂಡು ಫಲಾನುಭವಿಗಳಿಗೆ ಹಸ್ತಾಂತರಿಸಬೇಕಾಗಿತ್ತು.

ಕೇಂದ್ರದ ಯೋಜನೆ ಮತದಾರರ ಮನ, ಮನೆ ತಲುಪಿಸಿ

Mar 02 2024, 01:50 AM IST
ಕೇಂದ್ರ ಸರಕಾರವು ಜಾರಿಗೆ ತಂದಿರುವ ಹಲವಾರು ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಮತದಾರರ ಮುಂದೆ ಹೇಳಿ, ಅವರಿಂದ ಬಿಜೆಪಿಗೆ ಮತ ಹಾಕಿಸುವ ಕೆಲಸ ಮಾಡುವಂತೆ ಫಲಾನುಭವಿಗಳ ಅಭಿಯಾನದ ಜಿಲ್ಲಾ ಸಂಚಾಲಕ ಅರವಿಂದ ಪಾಟೀಲ ಹೇಳಿದರು.

ನಿರಾಶ್ರಿತರ ನೆಮ್ಮದಿಯ ಬದುಕಿಗೆ ವಾತ್ಸಲ್ಯ ಮನೆ ನಿರ್ಮಾಣ: ಶೀನಪ್ಪ

Mar 02 2024, 01:47 AM IST
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ವಾತ್ಸಲ್ಯ ಕಾರ್ಯಕ್ರಮದಡಿ ವಾತ್ಸಲ್ಯ ಮನೆ ನಿರ್ಮಿಸಿ ನೆಮ್ಮದಿ ಜೀವನ ನಡೆಸಲು ಅನುಕೂಲ ಕಲ್ಪಿಸಿದೆ ಎಂದು ಯೋಜನೆಯ ಬೆಂಗಳೂರು ಪ್ರಾದೇಶಿಕ ವಿಭಾಗದ ಎಂ. ಶೀನಪ್ಪ ತಿಳಿಸಿದರು.

ಫಲಾನುಭವಿಗಳ ಮನೆ ಸಂಪರ್ಕ ಮಾಡಿದ ಸಚಿವ ಖೂಬಾ

Mar 02 2024, 01:46 AM IST
ಫಲಾನುಭವಿಗಳ ಸಂಪರ್ಕ ಅಭಿಯಾನದಡಿ, ಕೇಂದ್ರ ಸಚಿವರು ಹಾಗೂ ಸಂಸದ ಭಗವಂತ ಖೂಬಾ, ಪಕ್ಷದ ಪ್ರಮುಖರು ಸೇರಿ, ಬೀದರ್‌ ಶಿವನಗರ ದಕ್ಷೀಣದಲ್ಲಿ, ಕೇಂದ್ರ ಸರ್ಕಾರದ ವಿವಿಧ ಯೋಜನೆಯಡಿ ಸಹಾಯ ಪಡೆದ ಫಲಾನುಭವಿಗಳ ಮನೆ ಮನೆಗೆ ತೆರಳಿ, ಫಲಾನುಭವಿಗಳಿಗೆ ಕರಪತ್ರಗಳು ನೀಡಿ, ಮೋದಿ ಗ್ಯಾರಂಟಿಯ ಸ್ಟೀಕರ್ ಅಂಟಿಸಿದರು.

ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ‘ವಾತ್ಸಲ್ಯ ಮನೆ’ ನಿರ್ಮಾಣ

Mar 01 2024, 02:24 AM IST
ಸಮಾಜದ ಕಟ್ಟಕಡೆಯ ನಿರ್ಗತಿಕ, ಅಸಹಾಯಕ ಕುಟುಂಬಗಳಿಗೆ ಕ್ಷೇತ್ರದ ಧರ್ಮಾದಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದ ಅಧ್ಯಕ್ಷೆ ಹೇಮಾವತಿ ವಿ. ಹೆಗ್ಗಡೆಯವರು ವಾತ್ಸಲ್ಯ ಮನೆ ನಿರ್ಮಾಣ ಮಾಡುವುದರೊಂದಿಗೆ ಮೂಲಭೂತ ಸೌಕರ್ಯಗಳನ್ನು ದೊರಕಿಸಿಕೊಡಲಾಗುತ್ತಿದೆ.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 75
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved