• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉ.ಖಂಡ ಕಾರ್ಮಿಕರ ರಕ್ಷಿಸಿದ ರ್‍ಯಾಟ್‌ಹೋಲ್ ಮೈನರ್‌ ಮನೆ ಧ್ವಂಸ

Mar 01 2024, 02:17 AM IST
ಉತ್ತರಾಖಂಡದ ಸುರಂಗದಲ್ಲಿ ಸಿಲುಕಿದ್ದ ಕಾರ್ಮಿಕರನ್ನು ರಕ್ಷಣೆ ಮಾಡಿದ್ದ ರ್‍ಯಾಟ್‌ಹೋಲ್‌ ಮೈನರ್‌ ಒಬ್ಬನ ಮನೆಯನ್ನು ದೆಹಲಿ ಅಭಿವೃದ್ಧಿ ಪ್ರಾಧಿಕಾರ ಧ್ವಂಸ ಮಾಡಿದೆ

ಆಕಸ್ಮಿಕ ಬೆಂಕಿಗೆ ಮನೆ ಭಸ್ಮ: ₹8 ಲಕ್ಷ ಮೌಲ್ಯದ ಆಸ್ತಿ ಹಾನಿ

Feb 28 2024, 02:32 AM IST
ಶಹಾಪುರದ ಬೆನಕನಹಳ್ಳಿ ಜೆ. ಗ್ರಾಮದಲ್ಲಿ ಘಟನೆ. 8 ತೊಲೆ ಬಂಗಾರ, ಹತ್ತಿ ಮಾರಾಟದಿಂದ ಬಂದ 1.50 ಲಕ್ಷ ಹಣ, ಟಿವಿ, ಬಟ್ಟೆಗಳು, 3 ಚೀಲ ಜೋಳ, 3 ಚೀಲ ಅಕ್ಕಿ ಹಾಗೂ ದಾಖಲಾತಿಗಳು, ಅಡುಗೆ ಪಾತ್ರೆಗಳು ಸೇರಿದಂತೆ ಅಂದಾಜು 8 ಲಕ್ಷ ರು. ಅಧಿಕ ಹಾನಿಯಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಕಳಸಾ- ಬಂಡೂರಿ: ಜೋಶಿ ಮನೆ ಎದುರಿಗೆ ಪ್ರತಿಭಟನೆ

Feb 27 2024, 01:37 AM IST
ಬೆಳಗ್ಗೆ ಸಚಿವ ಜೋಶಿ ಮನೆ ಎದುರಿಗೆ ಜಮೆಯಾದ ಕಳಸಾ- ಬಂಡೂರಿ ಹೋರಾಟಗಾರರು, ಸಚಿವರು ಹೊರ ಬರುತ್ತಿದ್ದಂತೆ ಪ್ರತಿಭಟನೆ ಶುರು ಮಾಡಿದರು. ನೀತಿ ಸಂಹಿತೆ ಜಾರಿಗೂ ಮುನ್ನವೇ ಕಳಸಾ- ಬಂಡೂರಿ ಕಾಮಗಾರಿ ಆರಂಭಿಸಬೇಕು ಎಂದು ಆಗ್ರಹಿಸಿದರು.

ಕೂಸಿನ ಮನೆ ಆರೈಕೆದಾರರಿಗೆ ಕ್ಷೇತ್ರ ಭೇಟಿ

Feb 26 2024, 01:32 AM IST
ಕೂಸಿನ ಮನೆ ನೋಡಲ್ ಅಧಿಕಾರಿ ರಾಜು ಢಾಂಗೆ ಮಾತನಾಡಿ, ಕೂಲಿ ಕಾರ್ಮಿಕರ ಮಕ್ಕಳನ್ನು ಕೂಸಿನ ಮನೆಗಳಲ್ಲಿ ಪಾಲನೆ ಮಾಡಬೇಕಾಗಿದೆ.

ಮನೆ ಮನೆಯಲ್ಲೂ ಸಂವಿಧಾನ ಓದುವಂತಾಗಲಿ: ಸಚಿವ ಲಾಡ್‌

Feb 25 2024, 01:51 AM IST
ಪಂಜಿನ ಮೆರವಣಿಗೆ ಹಾಗೂ ಪಾರಂಪರಿಕ ನಡಿಗೆಯಲ್ಲಿ ಹೆಚ್ಚಿನ ಜನ ಸೇರುವ ಮೂಲಕ ದಾಖಲೆ ನಡಿಗೆ ಕೈಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಗೆ ಎರಡು ಪ್ರಶಸ್ತಿಗಳು ಲಭಿಸಿವೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌ ಹೇಳಿದರು.

ಕೇಂದ್ರದ ಹಣ ನಿಮ್ಮಪ್ಪನ ಮನೆ ಆಸ್ತೀನಾ?: ಅನಂತಕುಮಾರ ಹೆಗಡೆ

Feb 25 2024, 01:49 AM IST
‘ಮುಖ್ಯಮಂತ್ರಿ ಸಿದ್ದರಾಮಯ್ಯನವರು ‘ನಮ್ಮ ತೆರಿಗೆ ಹಣ, ನಮ್ಮ ಹಕ್ಕು’ ಎನ್ನುತ್ತಾರೆ. ಕೇಂದ್ರ ಸರ್ಕಾರ ನೀಡಿದ ಸಾವಿರಾರು ಕೋಟಿ ರು. ಬಗ್ಗೆ ಲೆಕ್ಕ ಕೊಡಿ ಎಂದರೆ ನಾವು ಲೆಕ್ಕ ಕೊಡುವುದಿಲ್ಲ ಎನ್ನುತ್ತಾರೆ. ಕೇಂದ್ರದ ಹಣವೇನು ನಿಮ್ಮಪ್ಪನ ಮನೆ ಆಸ್ತೀನಾ?’ ಎಂದು ಸಂಸದ ಅನಂತಕುಮಾರ ಹೆಗಡೆ ಕಿಡಿಕಾರಿದ್ದಾರೆ.

ಮನೆ ಉದ್ಯೋಗ ನೀಡುವುದಾಗಿ ನಂಬಿಸಿ 12.85 ಲಕ್ಷ ರು. ವಂಚನೆ

Feb 24 2024, 02:32 AM IST
ಟೆಲಿಗ್ರಾಂ ಅಪ್ಲಿಕೇಶನ್‌ನಲ್ಲಿ ಅಪರಿಚಿತ ವ್ಯಕ್ತಿಗಳು ಸಂದೇಶ ಕಳುಹಿಸಿ ವರ್ಕ್ ಫ್ರಂ ಹೋಂ ಉದ್ಯೋಗ ನೀಡುವುದಾಗಿ ನಂಬಿಸಿದ್ದರು. ಅದಕ್ಕಾಗಿ ಕೆಲವು ಕೆಲವು ಟಾಸ್ಕ್ ಪೂರ್ಣಗೊಳಿಸಬೇಕು, ಅದರಿಂದ ಬಂದ ಹಣವನ್ನು ತಮ್ಮ ಖಾತೆಗೆ ಜಮೆ ಮಾಡಬೇಕು ಎಂದು ಹೇಳಿದ್ದರು. ಇದನ್ನು ನಂಬಿ ಲಕ್ಷಾಂತರ ಹಣ ಕಳೆದುಕೊಂಡಿದ್ದಾರೆ.

ಮನೆ ಬೀಗ ಮುರಿದು ಚಿನ್ನಾಭರಣ ದೋಚಿದ್ದ ಕಳ್ಳರ ಬಂಧನ

Feb 23 2024, 01:50 AM IST
ಮನೆ ಬೀಗ ಮುರಿದು 83 ಲಕ್ಷ ರೂ. ಮೌಲ್ಯದ ನಗ, ನಾಣ್ಯ ಕಳವು ಮಾಡಿದ್ದ ನಾಲ್ವರು ಆರೋಪಿಗಳು ಹಾಗೂ ಆರೋಪಿಗಳಿಗೆ ಸಹಕಾರ ನೀಡುತ್ತಿದ್ದ ಓರ್ವ ಪೊಲೀಸ್ ಪೇದೆಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್. ಯತೀಶ್ ತಿಳಿಸಿದರು.

ರೈಲು ನಿಲ್ದಾಣ ಬಳಿ ಅಡುಗೆ ಮನೆ ಸುತ್ತೋಲೆಗೆ ಹೈಕೋರ್ಟ್ ಅಸ್ತು

Feb 23 2024, 01:48 AM IST
ರೈಲ್ವೆ ನಿಲ್ದಾಣದ ಬಳಿಯೇ ರೈಲ್ವೆ ಕ್ಯಾಟರಿಂಗ್‌ ಇರಬೇಕು ಎಂಬ ನಿಯಮ ಪ್ರಶ್ನಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಮನೆ ಲೀಜ್‌ಗೆ ಇದೆ ಎಂದು ವಂಚನೆ: ದಂಪತಿಗಳ ಬಂಧನ

Feb 20 2024, 01:53 AM IST
ಮನೆ ಲೀಜ್‌ಗೆ ಲಭ್ಯವಿದೆ ಎಂದು ಟ್ರೋಲೆಕ್ಸ್ ಕಂಪನಿ ಮೂಲಕ ಜಾಹೀರಾತು ಹೊರಡಿಸಿ ಲೀಜ್‌ಗೆ ಬಂದವರಿಗೆ ಮನೆ ನೀಡದೆ ಹಣ ಪಡೆದು ವಂಚಿಸುತ್ತಿದ್ದ ನಯ ವಂಚಕ ದಂಪತಿಯನ್ನು ಆನೇಕಲ್ ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿದ್ದಾರೆ.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 75
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved