ವಿಷ ಕೊಡಿ, ಇಲ್ಲ ಮನೆ ಕಟ್ಟಲು ಅನುಮತಿ ಕೊಡಿ: ಕುಟುಂಬಸ್ಥರ ಅಳಲು
Feb 04 2024, 01:31 AM ISTಪಟ್ಟಣದ 11ನೇ ವಾರ್ಡಿನಲ್ಲಿ ವಾಸವಾಗಿರುವ ಭದ್ರೆಗೌಡ ಎಂಬುವರು ವಾಸಿಸುತ್ತಿದ್ದ ಮನೆಯು ಕಳೆದ ಮಳೆಗಾಲದಲ್ಲಿ ಬಿದ್ದುಹೋದ ಕಾರಣ, ಬೇರೆ ಮನೆಯನ್ನು ಅದೇ ಜಾಗದಲ್ಲಿ ಕಟ್ಟಲು ಅನುಮತಿಗಾಗಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದರೂ ಸಂಬಂಧಪಟ್ಟ ಇಲಾಖೆ ಅನುಮತಿ ನೀಡುತ್ತಿಲ್ಲ .