ಮನೆ ಸುತ್ತಮುತ್ತಲಿನ ಪರಿಸರ ಸ್ವಚ್ಚತೆಗೆ ಆದ್ಯತೆ ನೀಡಿ
Dec 20 2023, 01:15 AM ISTಪುರಸಭೆ ಸದಸ್ಯರು ಟಿ.ದಾದಾಪೀರ್ ಮಾತನಾಡಿ, ಪಟ್ಟಣದಲ್ಲಿ ಹೆಚ್ಚು ಸ್ವಚ್ಚತೆಯನ್ನು ಕಾಪಾಡಬೇಕು. ಪಟ್ಟಣದಲ್ಲಿ ಈಗಾಗಲೇ ಡೆಂಘೀ ಕಾಯಿಲೆಗಳು ವರದಿಯಾಗಿದ್ದು, ಪರಿಸರವನ್ನು ಚೊಕ್ಕವಾಗಿಟ್ಟುಕೊಳ್ಳಬೇಕು. ಸರ್ಕಾರಿ ಶಾಲೆಗಳಲ್ಲಿರುವ ಶೌಚಾಲಯ ಗುಂಡಿಗಳನ್ನು ಸ್ವಚ್ಚಗೊಳಿಸಲು ಪುರಸಭೆ ವತಿಯಿಂದ ಸಕ್ಕಿಂಗ್ ಯಂತ್ರ ವಾಹನವನ್ನು ಉಚಿತವಾಗಿ ಒದಗಿಸಬೇಕು