ವರ್ತುಲ ರಸ್ತೆಗೆ ಹೆಗ್ಡೆ ನಗರದ 419 ಮನೆ ತೆರವು ಕಾರ್ಯ
Dec 03 2023, 01:00 AM ISTವರ್ತುಲ ರಸ್ತೆ ನಿರ್ಮಾಣಕ್ಕಾಗಿ ಇಲ್ಲಿನ ಹೆಗ್ಡೆ ನಗರದ ಸುಮಾರು 419ಕ್ಕೂ ಹೆಚ್ಚು ಮನೆಗಳ ತೆರವು ಕಾರ್ಯವನ್ನು ಶನಿವಾರ ಬೆಳಿಗ್ಗೆಯಿಂದಲೇ ನಿಷೇಧಿತ ಪ್ರದೇಶದಲ್ಲಿ ಪೊಲೀಸ್ ಇಲಾಖೆ ವ್ಯಾಪಕ ಭದ್ರತೆಯೊಂದಿಗೆ ಜನರ ತೀವ್ರ ವಿರೋಧದ ಮಧ್ಯೆಯೂ ಜಿಲ್ಲಾಡಳಿತ, ನಗರ ಪಾಲಿಕೆ ಕೈಗೊಂಡಿದ್ದು, ಕಾರ್ಯಾಚರಣೆಗೆ ಅಡ್ಡಿಪಡಿಸಿದ ಮಹಿಳೆಯರು ಸೇರಿದಂತೆ ಏಳೆಂಟು ಜನರನ್ನು ಪೊಲೀಸರು ತಮ್ಮ ವಶಕ್ಕೆ ಪಡೆದ ಘಟನೆ ನಡೆಯಿತು.