• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಷ ಕೊಡಿ, ಇಲ್ಲ ಮನೆ ಕಟ್ಟಲು ಅನುಮತಿ ಕೊಡಿ: ಕುಟುಂಬಸ್ಥರ ಅಳಲು

Feb 04 2024, 01:31 AM IST
ಪಟ್ಟಣದ 11ನೇ ವಾರ್ಡಿನಲ್ಲಿ ವಾಸವಾಗಿರುವ ಭದ್ರೆಗೌಡ ಎಂಬುವರು ವಾಸಿಸುತ್ತಿದ್ದ ಮನೆಯು ಕಳೆದ ಮಳೆಗಾಲದಲ್ಲಿ ಬಿದ್ದುಹೋದ ಕಾರಣ, ಬೇರೆ ಮನೆಯನ್ನು ಅದೇ ಜಾಗದಲ್ಲಿ ಕಟ್ಟಲು ಅನುಮತಿಗಾಗಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದರೂ ಸಂಬಂಧಪಟ್ಟ ಇಲಾಖೆ ಅನುಮತಿ ನೀಡುತ್ತಿಲ್ಲ .

ಆರಂಭದಲ್ಲೇ ಹಳ್ಳಹಿಡಿದ ಕೂಸಿನ ಮನೆ ಯೋಜನೆ

Feb 04 2024, 01:31 AM IST
ಪ್ರತಿನಿತ್ಯ ಕೂಲಿ ಕೆಲಸಕ್ಕೆ ತೆರಳುವ ಮಹಿಳೆಯರು ತಮ್ಮ ಚಿಕ್ಕ ಮಕ್ಕಳನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವುದು ಅಸಾಧ್ಯ, ಅಂತಹ ಮಕ್ಕಳನ್ನು ನೋಡಿಕೊಳ್ಳಲೆಂದೇ ಕೂಸಿನ ಮನೆ ತೆರೆಯಲಾಗಿದೆ. ಅಲ್ಲಿ ಮಕ್ಕಳ ಪೊಷಣೆಗೆ ಸರ್ಕಾರ ವ್ಯವಸ್ಥೆ ಮಾಡಿದೆ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾತ್ಸಲ್ಯ ಮನೆ ಹಸ್ತಾಂತರ

Feb 03 2024, 01:49 AM IST
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜ್ಞಾನವಿಕಾಸ ಕಾರ್ಯಕ್ರಮ ಮಹಿಳೆಯರನ್ನು ಸಬಲರನ್ನಾಗಿಸುವ ನಿಟ್ಟಿನಲ್ಲಿ ಅವರಿಗೆ ಸಾಮಾಜಿಕ ಕಳಕಳಿ ಸೇವಾ ಕಾರ್ಯಗಳ ತರಬೇತಿ ನೀಡುವ ಮೂಲಕ ಸಾಮಾನ್ಯ ಜ್ಞಾನದೊಂದಿಗೆ ಸಾಮಾಜಿಕ ಕಳಕಳಿ ಮೂಡಿಸುತ್ತಿದೆ ಎಂದು ಯೋಜನೆ ಜಿಲ್ಲಾ ನಿರ್ದೇಶಕ ಪ್ರಕಾಶ್ ರಾವ್ ಹೇಳಿದರು.

ಯಕ್ಷಗಾನ ಕಲಾರಂಗದ ೪೬ನೇ ಮನೆ ‘ಶ್ರೀರಾಮಚಂದ್ರ ನಿಲಯ’ ಉದ್ಘಾಟನೆ

Feb 03 2024, 01:48 AM IST
ಉಡುಪಿ ಯಕ್ಷಗಾನ ಕಲಾರಂಗ ಸಂಸ್ಥೆ ಕಾರ್ಕಳದ ಕೆರ್ವಾಶೆಯಲ್ಲಿ ವಿದ್ಯಾಪೋಷಕ್ ವಿದ್ಯಾರ್ಥಿನಿ ಸಾಕ್ಷಿ ಶೆಟ್ಟಿಗೆ ಉಡುಪಿಯ ರಾಮಚಂದ್ರ ವಿ. ನಾಯಕ್ ಪ್ರಾಯೋಜಕತ್ವದಲ್ಲಿ ನಿರ್ಮಿಸಿದ ‘ಶ್ರೀರಾಮಚಂದ್ರ ನಿಲಯ’ ಮನೆಯನ್ನು ಉದ್ಘಾಟಿಸಲಾಯಿತು.

ಪಿಎಂ ಆವಾಸ್‌ ಯೋಜನೆಯಡಿ ಮಧ್ಯಮ ವರ್ಗದವರಿಗೆ ಮನೆ ಕಟ್ಟಿಕೊಳ್ಳಲು ಸರ್ಕಾರ ನೆರವು

Feb 02 2024, 01:04 AM IST
ಬಡವರು ಮತ್ತು ಮಧ್ಯಮ ವರ್ಗದವರು ಮನೆ ಕಟ್ಟಿಕೊಳ್ಳಲು ಸದ್ಯದಲ್ಲೇ ಹೊಸ ಯೋಜನೆ ಘೋಷಣೆ ಮಾಡಲಾಗುವುದು ಎಂದು ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ. ಅಲ್ಲದೆ ಪಿಎಂ ಆವಾಸ್‌ ಯೋಜನೆಯಡಿ ಬಡವರಿಗೆ ಇನ್ನೂ 2 ಕೋಟಿ ಮನೆ ಕಟ್ಟುವುದಾಗಿ ತಿಳಿಸಿದ್ದಾರೆ.

ದೇವರ ಬೃಹತ್‌ ಮೂರ್ತಿ ಕದ್ದು ಮನೆ ಹಿಂದೇ ಪ್ರತಿಷ್ಠಾಪಿಸಿದ ಭೂಪ

Feb 02 2024, 01:03 AM IST
ಹಿಚ್ಕಡದಲ್ಲಿ ಮೈದಾನ ಎದುರಿನ ಗೊಂಬಳಿ ಮರದ ಕೆಳಗೆ ಅನಾದಿಕಾಲದಿಂದಲೂ ಶ್ರೀ ಮಹಾಸತಿ ವಿಗ್ರಹವಿತ್ತು. ಇದನ್ನು ಈ ಭಾಗದ ಜನತೆ ಭಕ್ತಿಯಿಂದ ಮಾಸ್ತಿಮನೆ ಎಂದೂ ಕರೆಯುತ್ತಿದ್ದರು.

ಮನೆ ಕಳ್ಳನ ಬಂಧನ: ೧೮ ಲಕ್ಷದ ವಸ್ತುಗಳ ವಶ

Feb 02 2024, 01:01 AM IST
ತುರುವೇಕೆರೆ ತಾಲೂಕಿನ ದಂಡಿನಶಿವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೀಗ ಹಾಕಿದ್ದ ಮನೆಗಳನ್ನೇ ಗುರಿಯಾಗಿಸಿಕೊಂಡು ರಾತ್ರಿ ವೇಳೆ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ತುರುವೇಕೆರೆ ಮತ್ತು ಕುಣಿಗಲ್ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಮನೆ ಬಾಗಿಲಿಗೆ ಬರಲಿದೆ ಸಂಚಾರಿ ಪಶು ಚಿಕಿತ್ಸಾ ವಾಹನ

Feb 01 2024, 02:07 AM IST
ಸರ್ಕಾರದಿಂದ ರಾಸುಗಳ ಚಿಕಿತ್ಸೆಗೆ ಪ್ರತಿ ತಾಲೂಕಿಗೆ ಒಂದರಂತೆ ೧೩ ಆ್ಯಂಬುಲೆನ್ಸ್‌ ನೀಡಲಾಗಿದ್ದು, ೪ ತಾಲೂಕಿಗಳಿಗೆ ವೈದ್ಯರು ನಿಯುಕ್ತರಾಗಿಲ್ಲ. ಉಳಿದೆಡೆ ಆ್ಯಂಬುಲೆನ್ಸ್‌ ಸೇವೆ ಪ್ರಾರಂಭವಾಗಿದೆ.

ವಲಯ ಅರಣ್ಯಾಧಿಕಾರಿ ರೇಣುಕಮ್ಮ ಮನೆ ಮೇಲೆ ಲೋಕಾ ದಾಳಿ

Feb 01 2024, 02:04 AM IST
ಹೂವಿನಹಡಗಲಿಯ ವಲಯ ಅರಣ್ಯ ಇಲಾಖೆಯ ಕಚೇರಿಯಲ್ಲಿ 6 ಜನರ ಲೋಕಾಯುಕ್ತ ತಂಡವು ಕಚೇರಿಯ ಕಡತಗಳನ್ನು ಪರಿಶೀಲಿಸಿದರು.

ರಾಮಮಂದಿರ ವಿರೋಧಿಸಿದ ಮಣಿಶಂಕರ್‌ ಅಯ್ಯರ್‌ಗೆ ಮನೆ ಬಿಡಲು ನೋಟಿಸ್‌

Feb 01 2024, 02:03 AM IST
ರಾಮಮಂದಿರದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಮಣಿಶಂಕರ್‌ ಅಯ್ಯರ್‌ ನಿಲುವಿಗೆ ನಿವಾಸಿಗಳ ಸಂಘ ಗರಂ ಆಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಮನೆ ಬಿಡುವಂತೆ ಸಂಘ ನೋಟಿಸ್‌ ನೀಡಿದೆ.
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 91
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved