• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಿಡಬ್ಲ್ಯುಡಿ ಇಇ ಹರ್ಷ ಮನೆ ಮೇಲೆ ಲೋಕಾಯುಕ್ತ ದಾಳಿ...!

Feb 01 2024, 02:02 AM IST
ಅಕ್ರಮ ಆಸ್ತಿ ಸಂಪಾದಿಸಿರುವ ಆರೋಪದ ಮೇರೆಗೆ ಲೋಕೋಪಯೋಗಿ ಇಲಾಖೆ ಇಲಾಖೆ ಎಕ್ಸಿಕ್ಯುಟೀವ್‌ ಎಂಜಿನಿಯರ್‌ ಹರ್ಷ ಮನೆಯ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ನಿತ್ಯವೂ ಬೆಂಗಳೂರಿನಿಂದ ಮಂಡ್ಯಕ್ಕೆ ಕರ್ತವ್ಯಕ್ಕೆ ಬಂದು ಹೋಗುತ್ತಿದ್ದ ಹರ್ಷ. ತುರ್ತು ಸಂದರ್ಭದಲ್ಲಿ ಮಂಡ್ಯದ ತಂದೆ ಮನೆಯಲ್ಲಿ ವಾಸ್ತವ್ಯ ಹೂಡುತ್ತಿದ್ದರು. ಮಂಡ್ಯದ ಮನೆಯಲ್ಲಿ ಹಲವು ದಾಖಲೆಗಳು ಪತ್ತೆ.

ಬೇಂದ್ರೆ ಸಾಹಿತ್ಯ ಮನೆ ಮನೆಗೆ ತಲುಪಿಸುವ ಕಾರ್ಯವಾಗಲಿ

Feb 01 2024, 02:01 AM IST
ಬೇಂದ್ರೆಯವರ ಕಾವ್ಯಗಳು ಕನ್ನಡ ಸಾಹಿತ್ಯಕ್ಕೆ ನೀಡಿದ ಅಮೂಲ್ಯ ರತ್ನಗಳಾಗಿವೆ. ಬೇಂದ್ರೆಯವರ ಜೀವನದಲ್ಲಿ ಅನುಭವಿಸಿದ ಕಷ್ಟಗಳನ್ನು ಹಾಡಿನ ರೂಪದಲ್ಲಿ ಬರೆದು ಕನ್ನಡ ಸಾಹಿತ್ಯಕ್ಕೆ ಅರ್ಪಿಸಿದರು

ಜನರ ಮನೆ ಬಾಗಿಲಿಗೆ ಆಡಳಿತ ಸರ್ಕಾರದ ಉದ್ದೇಶ -ಸಚಿವ ಎಚ್‌.ಕೆ. ಪಾಟೀಲ

Jan 31 2024, 02:17 AM IST
ರಾಜ್ಯದ ಜನರ ಮನೆ ಬಾಗಿಲಿಗೆ ಆಡಳಿತ ತೆಗೆದುಕೊಂಡು ಹೋಗುವ ಇಚ್ಛಾಶಕ್ತಿಯೊಂದಿಗೆ ಪ್ರಜೆಗಳತ್ತ ಪ್ರಭುತ್ವ ಈ ಕಲ್ಪನೆಯೊಂದಿಗೆ ನಮ್ಮ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ. ಹಿರಿಯ ಅಧಿಕಾರಿಗಳು, ಸಿಬ್ಬಂದಿ ಸ್ಪಂದಿಸಿ ಕೆಲಸ ಮಾಡಬೇಕು ಇಲ್ಲವಾದಲ್ಲಿ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಪ್ರತಿ ಹಿಂದೂ ಮನೆ ಮೇಲೆ ಹನುಮಧ್ವಜ ಹಾರಲಿ: ಯಶ್ಪಾಲ್ ಸುವರ್ಣ

Jan 30 2024, 02:00 AM IST
ಭಜರಂಗದಳ ನಿಷೇಧದ ಪೂರ್ವಭಾವಿಯಾಗಿ ಸರ್ಕಾರ ಹನುಮ ಧ್ವಜ ತೆರವುಗೊಳಿಸಿದೆ. ತಮ್ಮದು ಮುಸ್ಲಿಂ ಪರ ಸರ್ಕಾರ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಹನುಮ ಧ್ವಜ ತೆರವುಗೊಳಿಸಿ ಅವರ ಓಲೈಕೆ ಮಾಡುತ್ತಿದೆ ಎಂದು ಯಶ್ಪಾಲ್‌ ಆರೋಪಿಸಿರು.

ಬಡವರು, ಕೃಷಿಕರ ಮನೆ ಬಾಗಿಲಿಗೆ ಆರೋಗ್ಯ ಚಿಕಿತ್ಸೆ: ಮಾಜಿ ಶಾಸಕ ಟಿ.ಗುರುಸಿದ್ಧನಗೌಡ

Jan 30 2024, 02:00 AM IST
ದಾವಣಗೆರೆಯಂಥ ದೊಡ್ಡ ಪಟ್ಟಣಗಳಿಗೆ ಗ್ರಾಮೀಣ ಭಾಗದ ಬಡವರು, ಕೃಷಿಕರು ಬಂದು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಕಷ್ಟ ಸಾಧ್ಯ. ಅವರೆಲ್ಲರಿಗೂ ಮನೆಬಾಗಿಲಿಗೆ ಆರೋಗ್ಯ ಚಿಕಿತ್ಸೆ ಮತ್ತು ಸೂಕ್ತ ಮಾರ್ಗದರ್ಶನ ನೀಡುವ ಉದ್ದೇಶದೊಂದಿಗೆ ಪ್ರೀತಿ ಆರೈಕೆ ಟ್ರಸ್ಟ್ ಹೆಜ್ಜೆ ಹಾಕುತ್ತಿದೆ.

ದಾಂಡೇಲಿಯಲ್ಲಿ ಮನೆ ಹಂಚಿಕೆ ವಿಳಂಬ, ಲೋಕಸಭೆ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ

Jan 30 2024, 02:00 AM IST
ಬಡ ಫಲಾನುಭವಿಗಳಿಂದ ಹಣ ಪಡೆದು ಮನೆ ಹಂಚದೇ ಗೃಹ ಮಂಡಳಿ ಸತಾಯಿಸುತ್ತಿದೆ, ಸಂಬಂಧಪಟ್ಟ ಇಲಾಖೆಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ, ಹೀಗಾಗಿ ಲೋಕಸಭೆ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ದಾಂಡೇಲಿ ಹೋರಾಟ ಸಮಿತಿ ಹೇಳಿದೆ.

ಫೆಬ್ರವರಿಯಲ್ಲಿ ಗಣಿ ಕಾರ್ಮಿಕರಿಗೆ ಮನೆ ಹಕ್ಕುಪತ್ರ

Jan 29 2024, 01:33 AM IST
ತಂತ್ರಜ್ಞಾನದ ಪ್ರಜಾಪ್ರಭುತ್ವೀಕರಣಕ್ಕಾಗಿ ಕೇಂದ್ರ ಸರಕಾರ ನಿರಂತರವಾಗಿ ಕೆಲಸ ಮಾಡುತ್ತಿದೆ, ಡಿಜಿಟಲ್ ಇಂಡಿಯಾ ಹೊಸ ಕೇಳುಗರನ್ನು ಮಾತ್ರ ನೀಡಿಲ್ಲ, ರೇಡಿಯೂ ಆದರೆ ಹೊಸ ಆಲೋಚನಾ ಪ್ರಕ್ರಿಯೆ ಕೂಡ ಒಂದು ಭಾಗವಾಗಿದೆ

ಮಕ್ಕಳ ಆರೈಕೆಗಾಗಿ ಕೂಸಿನ ಮನೆ

Jan 29 2024, 01:33 AM IST
ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುವ ಗ್ರಾಮೀಣ ಪ್ರದೇಶದ ಮಹಿಳೆಯರ 3 ವರ್ಷದೊಳಗಿನ ಮಕ್ಕಳ ಆರೈಕೆಗಾಗಿ ತಾಲೂಕಿನ ಗೊಡಬನಹಾಳ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಪಂಡರಹಳ್ಳಿ ಗ್ರಾಮದಲ್ಲಿ ಸಿದ್ಧಗೊಳಿಸಲಾದ ಕೂಸಿನ ಮನೆ ಉದ್ಘಾಟನೆ ಮಾಡಲಾಯಿತು.

ಉಳ್ಳವರು ತಮ್ಮ ಮನೆ, ಅಂಗಡಿಗೆ ಸಿಸಿ ಕ್ಯಾಮರಾ ಅಳವಡಿಸಿ: ಶಾಸಕ ಯು.ಬಿ. ಬಣಕಾರ

Jan 29 2024, 01:30 AM IST
ಉಳ್ಳವರು ತಮ್ಮ ಮನೆ, ಅಂಗಡಿಗಳಿಗೆ ಸಿಸಿ ಕ್ಯಾಮರಾ ಅಳವಡಿಸಿಕೊಳ್ಳಬೇಕು

ನಮ್ಮ ಮನೆ ಶೌಚಾಲಯ ನಾನೇ ಶುಚಿ ಮಾಡುವೆ: ಇನ್ಫಿ ಮೂರ್ತಿ

Jan 28 2024, 01:18 AM IST
ಶೌಚಾಲಯ ಶುಚಿ ಮಾಡುವಲ್ಲಿ ಕೀಳರಿಮೆ ಬೇಡ ಎಂದು ಶುಚಿತ್ವದ ಬಗ್ಗೆ ನಾರಾಯಣಮೂರ್ತಿ ಸಂದೇಶ ನೀಡಿದ್ದಾರೆ. ಅಲ್ಲದೆ ರಾಜಕೀಯ ಸೇರುವುದಿಲ್ಲ ಎಂದೂ ಸಹ ಇನ್ಫೋಸಿಸ್‌ ಸಂಸ್ಥಾಪಕ ಸ್ಪಷ್ಟಪಡಿಸಿದ್ದಾರೆ.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 91
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved