• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನನಗೂ ಬಾಲ್ಯದಲ್ಲಿ ಇಂಥ ಮನೆ ಇದ್ದಿದ್ದರೆ ಎಂದು ನೆನೆದು ಮೋದಿ ಕಣ್ಣೀರು

Jan 20 2024, 02:00 AM IST
ಇಂದು ಬಡವರಿಗೆ ಸರ್ಕಾರ ಕಟ್ಟಿಸಿರುವ ಮನೆ ನೋಡಿ ಸಂತೋಷವಾಗಿದೆ. ಜ.22ರಂದು ದೀಪ ಬೆಳಗಿ, ಇದು ಬಡತನವನ್ನು ತೊಲಗಿಸುತ್ತದೆ. ರಾಮನ ಆದರ್ಶಗಳೇ ನಮಗೆ ಪ್ರೇರಣೆ. ಭಾರತವನ್ನು ಜಗತ್ತಿನ 3ನೇ ಆರ್ಥಿಕತೆ ಮಾಡುವುದು ಮೋದಿ ಗ್ಯಾರಂಟಿ ಎಂದು ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಪ್ರಧಾನಿ ಭಾವುಕ ಭಾಷಣ ಮಾಡಿದರು.

ಖಾಸಗಿ ವೈದ್ಯರ ಮನೆ ಬೀಗ ಮುರಿದು ದುಷ್ಕರ್ಮಿಗಳಿಂದ ಕನ್ನ

Jan 19 2024, 01:51 AM IST
ತೈಲೂರು ಗ್ರಾಮದ ತೈಲೂರಮ್ಮ ದೇವಸ್ಥಾನಕ್ಕೆ ಸೇರಿದ ಸುಮಾರು 8 ಲಕ್ಷ ರು. ನಗದು ಹಣ, ಚಿನ್ನದ ಬಿಳಿ ಕಲ್ಲಿನ ಗುಂಡಿನ ಸರ ಹಾಗೂ ಮತ್ತಿತರ ಒಡವೆಗಳನ್ನು ದುಷ್ಕರ್ಮಿಗಳು ಲೂಟಿ ಮಾಡಿ ಪರಾರಿಯಾಗಿದ್ದಾರೆ.

ದಾಂಡೇಲಿಯಲ್ಲಿ ಆಶ್ರಯ ಮನೆ ಪೂರ್ಣಗೊಳಿಸಿ ಹಸ್ತಾಂತರಿಸಿ

Jan 19 2024, 01:50 AM IST
ದಾಂಡೇಲಿಯ ನಗರಸಭೆ ವ್ಯಾಪ್ತಿಯಲ್ಲಿ ಆಶ್ರಯ ಯೋಜನೆಯ ಅಡಿ ಫಲಾನುಭವಿಗಳಿಗೆ ಮನೆ ಹಾಗೂ ಗೃಹ ನಿರ್ಮಾಣ ಮಂಡಳಿಯಿಂದ ನಿವೇಶನ ಅಪೂರ್ಣಗೊಂಡಿದೆ.

ಮನೆ ಮನೆಗೂ ಕೇಂದ್ರ ಸರ್ಕಾರದ ಯೋಜನೆ ತಲುಪಿಸಲು ಕೊಪ್ಪಳ ಸಂಸದ ಕರಡಿ ಸಂಗಣ್ಣ ಕರೆ

Jan 19 2024, 01:46 AM IST
ಕೇಂದ್ರ ಸರ್ಕಾರದ ಯೋಜನೆಗಳನ್ನು ಬಡವರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ರಮ ಇದಾಗಿದೆ. ದೇಶದ ಎಲ್ಲ ನಾಗರಿಕರಿಗೂ ಹಲವು ಕಾರ್ಯಕ್ರಮಗಳನ್ನು ನೀಡಬೇಕೆನ್ನುವುದು ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಮುಖ್ಯ ಉದ್ದೇಶ ಹೊಂದಿದೆ.

ಪ್ರತಿ ಮನೆ ಮನೆಯಿಂದಲೂ ವಾಲ್ಮೀಕಿ ಜಾತ್ರೆಗೆ ಬನ್ನಿ: ರಾಮನಗೌಡ ಬುನ್ನಟ್ಟಿ

Jan 19 2024, 01:45 AM IST
೧೧ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿಯೂ ಜಾತ್ರಾ ಸಮಿತಿ ಹಾಗೂ ಅಖಿಲ ವಾಲ್ಮೀಕಿ ಮಹಾಸಭಾ ತಾಲೂಕು ಘಟಕದ ಪದಾಧಿಕಾರಿಗಳು ಸಂಚರಿಸಿ ವಾಲ್ಮೀಕಿ ಜಾತ್ರೆಗೆ ಆಮಂತ್ರಣ ನೀಡಿ, ಸಭೆ ನಡೆಸಿ ಆಹ್ವಾನಿಸಿದ್ದೇವೆ

ತಾಲೂಕಿನಾದ್ಯಂತ ಮನೆ ಮನೆಗೆ ಮಂತ್ರಾಕ್ಷತೆ ವಿತರಣೆ

Jan 18 2024, 02:05 AM IST
ಗುಳೇದಗುಡ್ಡ: ಪಟ್ಟಣದಲ್ಲಿ ಬುಧವಾರ ವಿಶ್ವಹಿಂದು ಪರಿಷತ್‌ ವತಿಯಿಂದ ಸಂಕೀರ್ತನ ಯಾತ್ರೆ ನಡೆಯಿತು. ವಿಶ್ವಹಿಂದು ಪರಿಷತ್‌ ಜಿಲ್ಲಾ ಕಾರ್ಯದರ್ಶಿ ಶಿವು ಮೇಲ್ನಾಡ ಮಾತನಾಡಿ, ಅಯೋಧ್ಯೆಯಲ್ಲಿ ಜ.22ರಂದು ನಡೆಯಲಿರುವ ಶ್ರೀರಾಮ ಲಲ್ಲಾ ಪ್ರಾಣ ಪ್ರತಿಷ್ಠಾಪನೆ ನಿಮಿತ್ತ ದೇಶಾದ್ಯಂತ ಐದು ಲಕ್ಷ ಗ್ರಾಮ ಹಾಗೂ ನಗರಗಳ ಮನೆ ಮನೆಗೆ ಮಂತ್ರಾಕ್ಷತೆ ನೀಡುವ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದ್ದು, ಗುಳೇದಗುಡ್ಡ ತಾಲೂಕಿನಾದ್ಯಂತ ನಮ್ಮ ಕಾರ್ಯಕರ್ತರು ಪ್ರತಿಮನೆ ಮನೆಗೂ ಅಯೋಧ್ಯೆಯಿಂದ ಬಂದ ಮಂತ್ರಾಕ್ಷತೆ ನೀಡಿ, ಪ್ರಭು ಶ್ರೀರಾಮನ ದರ್ಶನಕ್ಕೆ ಆಹ್ವಾನಿಸಲಾಗಿದೆ ಎಂದರು.

ಗ್ರಾಮೀಣ ಮಹಿಳೆಯರಿಗೆ ಉದ್ಯೋಗಾವಕಾಶ ನೀಡಿದ ಕೂಸಿನ ಮನೆ

Jan 18 2024, 02:04 AM IST
ಕೂಸಿನ ಮನೆ ಆರೈಕೆದಾರರಿಗೆ ನರಗುಂದ ತಾಪಂ ಸಭಾಭವನದಲ್ಲಿ ಮೂರು ದಿನಗಳ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿತ್ತು. ಕೂಸಿನ ಮನೆ ಕಾರ್ಯಕ್ರಮ ಅನುಷ್ಠಾನದಿಂದ ಗ್ರಾಮೀಣ ಮಹಿಳಾ ಕೂಲಿಕಾರರಿಗೆ ಉದ್ಯೋಗಾವಕಾಶ ದೊರೆಯಲಿದೆ ಎಂದು ತಾಪಂ ಅಧಿಕಾರಿ ಶ್ಯಾಮಸುಂದರ ಇನಾಮತಿ ಹೇಳಿದರು.

ಸೂರೆಗೊಂಡಿತು ಕೃಷ್ಣ ಮಠದ ಅಡುಗೆ ಮನೆ...

Jan 18 2024, 02:01 AM IST
ಆಳೆತ್ತರದ ಭಾರೀ ಹಂಡೆಯಲ್ಲಿರುವ ಬಿಸಿಬಿಸಿ ಸಾಂಬಾರು, ಪಾಯಸವನ್ನು ಜನರು ಹಂಡೆಯ ಸುತ್ತ ನಿಂತು ಬಾಲ್ದಿಗೆ ಹಗ್ಗ ಕಟ್ಟಿ ಹಂಡೆಗೆ ಇಳಿಸಿ ಮೇಲೆಳೆಯುವುದನ್ನು ನೋಡುವುದೇ ಒಂದು ಹಬ್ಬ.

ಮನೆ ಬಾಗಿಲಿಗೆ ಆಡಳಿತವೇ ಜನತಾ ದರ್ಶನದ ಧ್ಯೇಯ: ಕೆ. ನೇಮರಾಜನಾಯ್ಕ

Jan 17 2024, 01:48 AM IST
₹10 ಲಕ್ಷ ಮತ್ತು ₹2.50 ಲಕ್ಷ ವೆಚ್ಚದ ಒಆರ್‌ಎಸ್‌ ಕುಡಿಯುವ ನೀರನ ಟ್ಯಾಂಕ್‌ಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ.

ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಸಹಕಾರಿ: ಸವಿತಾ ಎಂ.

Jan 17 2024, 01:46 AM IST
ಬೆಳಗಾವಿ ತಾಲೂಕಿನ ಕಂಗ್ರಾಳಿ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಅಲತಗಾ ಗ್ರಾಮದಲ್ಲಿ ಜಿಪಂ, ಎಸ್.ಐ.ಆರ್.ಡಿ ಹಾಗೂ ಗ್ರಾಪಂನಿಂದ ಮಂಗಳವಾರ ಆಯೋಜಿಸಿದ್ದ ಕೂಸಿನ ಮನೆಯ ಉದ್ಘಾಟನಾ ಕಾರ್ಯಕ್ರಮ ನೆರವೇರಿತು.
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 91
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved