• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೂಸಿನ ಮನೆ ಯಶಸ್ವಿಗೆ ಮಕ್ಕಳ ಆರೈಕೆದಾರರ ಜವಾಬ್ದಾರಿ ಮುಖ್ಯ: ಗರಿಮಾ ಪನ್ವಾರ

Jan 09 2024, 02:00 AM IST
ಗ್ರಾಮೀಣ ಭಾಗದ ಕೂಲಿ ಕಾರ್ಮಿಕ ಮಹಿಳೆಯರ ಮಕ್ಕಳನ್ನು ಪಾಲನೆ-ಪೋಷಣೆ ಮಾಡಲು ಸರಕಾರ ಜಾರಿಗೆ ತಂದ ಕೂಸಿನ ಮನೆ ಯೋಜನೆಯ ಯಶಸ್ವಿಗೆ ಕೂಸಿನ ಮನೆಯ ಮಕ್ಕಳ ಆರೈಕೆದಾರರ ಜವಾಬ್ದಾರಿ ಪ್ರಮುಖವಾಗಿದೆ.

ಮಾಲೂರು ಕಾಂಗ್ರೆಸ್‌ ಶಾಸಕನ ಮನೆ ಮೇಲೆ ಇ.ಡಿ. ದಾಳಿ

Jan 09 2024, 02:00 AM IST
ಕೋಲಾರದ ಮಾಲೂರು ಕ್ಷೇತ್ರದ ಶಾಸಕ ಕೆ.ವೈ. ನಂಜೇಗೌಡ ಅವರ ನಿವಾಸ ಕಚೇರಿಗಳ ಮೇಲೆ ಸೋಮವಾರ ಜಾರಿ ನಿರ್ದೇಶನಾಲಯ ದಾಳಿ ಮಾಡಿದೆ. ಕೋಲಾರ ಮತ್ತು ಚಿಕ್ಕಬಳ್ಳಾಪುರದ ಅವಳಿ ಜಿಲ್ಲೆಗಳ ಸುಮಾರು 8ಕ್ಕೂ ಹೆಚ್ಚು ಕಡೆ, 50ಕ್ಕೂ ಹೆಚ್ಚು ಅಧಿಕಾರಿಗಳು.

ಕೂಲಿ ಕಾರ್ಮಿಕರ ಮಕ್ಕಳ ಆರೈಕೆಗೆ ಕೂಸಿನ ಮನೆ: ಮಹಾಂತೇಶ

Jan 07 2024, 01:30 AM IST
ಕೆಲಸ ಮಾಡುವ ಹೆಣ್ಣು ಮಕ್ಕಳ ಮೂರು ವರ್ಷದ ಒಳಗಿನ ಮಕ್ಕಳನ್ನು ಆರೈಕೆ ಮಾಡಲಾಗುವುದು ಎಂದು ತಿಳಿಸಿದರು.

ಮನೆ-ಮನೆಗೆ ಶ್ರೀರಾಮನ ಚಿತ್ರಪಟ, ಮಂತ್ರಾಕ್ಷತೆ

Jan 07 2024, 01:30 AM IST
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೊಳುತ್ತಿರುವ ಹಿನ್ನೆಲೆ ಮುಂಡಗೋಡ ತಾಲೂಕಿನಲ್ಲಿ ವಿವಿಧ ಹಿಂದೂ ಸಂಘಟನೆ ಕಾರ್ಯಕರ್ತರಿಂದ ಪ್ರತಿ ಮನೆ-ಮನೆಗೂ ಶ್ರೀರಾಮನ ಚಿತ್ರಪಟ, ಆಮಂತ್ರಣ ಪತ್ರಿಕೆ, ಮಂತ್ರಾಕ್ಷತೆ ತಲುಪಿಸುವ ಕಾರ್ಯ ಬರದಿಂದ ಸಾಗಿದೆ.

ಮನೆ ಮನೆಗಳಿಗೆ ಶ್ರೀರಾಮ ಮಂತ್ರಾಕ್ಷತೆ ಹಂಚುವ ಅಭಿಯಾನಕ್ಕೆ ಚಾಲನೆ

Jan 04 2024, 01:45 AM IST
ಮಂತ್ರಾಕ್ಷತೆ ಅಭಿಯಾನದ ಯರಗಟ್ಟಿ ಘಟಕವು ನಗರವನ್ನು ಕೇಂದ್ರವಾಗಿರಿಸಿ ಹಲವಾರು ಕೇಂದ್ರಗಳಲ್ಲಿ ಇದನ್ನು ಆಯೋಜಿಸಲಾಗಿದ್ದು, ಯರಗಟ್ಟಿಯ ಹನುಮಾನ ಮಂದಿರದಲ್ಲಿ ಅಯೋಧ್ಯೆ ರಾಮ ಮಂದಿರದ ಮಂತ್ರಾಕ್ಷತೆಯನ್ನು ಮನೆಮನೆಗೆ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

14 ವರ್ಷ ಬಳಿಕ ಆದಿವಾಸಿಗಳ ಮನೆ ಬಾಗಿಲಿಗೆ ಆಧಾರ್ ಕಾರ್ಡ್

Jan 02 2024, 02:15 AM IST
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಆರಂಭಗೊಂಡ 14 ವರ್ಷಗಳ ನಂತರ ಹಿಂದುಳಿದ ಚಾಮರಾಜನಗರ ಜಿಲ್ಲೆಯ ದೂರದ ಪ್ರದೇಶಗಳಲ್ಲಿ ವಾಸಿಸುವ ಆದಿವಾಸಿಗಳು ತಮ್ಮ ಆಧಾರ್ ಕಾರ್ಡ್‌ಗಳನ್ನು ಪಡೆದುಕೊಂಡಿದ್ದಾರೆ.

ಅಪೌಷ್ಟಿಕತೆ ಹೋಗಲಾಡಿಸಲು ಕೂಸಿನ ಮನೆ ಜಾರಿ

Jan 01 2024, 01:15 AM IST
ಬಡತನದ ವಿಷವರ್ತುಲ ಎಂಬ ಸರಪಳಿಯ ಕೊಂಡಿಯನ್ನು ಬಿಡಿಸಲು ತಾಯಿ ಮತ್ತು ಮಕ್ಕಳ ಆರೈಕೆ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಕೂಸಿನ ಮನೆ ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ

ಕೊನೆಗೂ ಚಿನ್ನದ ಗಣಿ ಕಾರ್ಮಿಕರಿಗೆ ‘ಸ್ವಂತ ಮನೆ ಭಾಗ್ಯ’..!

Dec 31 2023, 01:31 AM IST
ಕೆಜಿಎಫ್‌ ಚಿನ್ನದ ಗಣಿ ಕಾರ್ಮಿಕರು ವಾಸವಾಗಿದ್ದ ಬಿಜಿಎಂಎಲ್‌ ಕಂಪನಿಯ ಮನೆಗಳನ್ನು ಕಾರ್ಮಿಕರ ಹೆಸರಿಗೆ ಹಕ್ಕುಪತ್ರ ನೀಡುವುದಾಗಿ ಭರವಸೆ ನೀಡಲಾಗಿತ್ತು. ಅದರಂತೆ ಶನಿವಾರ ಮೊದಲ ಹಂತದಲ್ಲಿ 500 ಮಂದಿಗೆ ಹಕ್ಕು ಪತ್ರ ನೀಡುವ ಸಲುವಾಗಿ 40 ಮಂದಿಗೆ ಸಾಂಕೇತಿಕವಾಗಿ ಹಕ್ಕುಪತ್ರವನ್ನು ಸಂಸದ ಮುನಿಸ್ವಾಮಿ ವಿತರಿಸಿದರು.

ಕೂಸಿನ ಮನೆ ಯೋಜನೆಯ ಪ್ರಯೋಜನ ಪಡೆಯಿರಿ: ಗೃಹಸಚಿವ

Dec 31 2023, 01:30 AM IST
ರಾಜ್ಯದಲ್ಲೇ ಮೊದಲ ಬಾರಿಗೆ ತುಮಕೂರಿನಲ್ಲಿ ಕೂಸಿನಮನೆ ಉದ್ಘಾಟನೆ.

ಕಾಲುವೆಗೆ ನೀರು ಬಿಡದಿದ್ದರೆ ಸಿಎಂ ಮನೆ ಮುತ್ತಿಗೆ, ರೈತರ ಎಚ್ಚರಿಕೆ

Dec 31 2023, 01:30 AM IST
ಶಹಾಪುರದಲ್ಲಿ ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ಕಳೆದ 15 ದಿನಗಳಿಂದ ಮುಂದುವರಿದ ರೈತರ ಪ್ರತಿಭಟನೆ, ನೀರು ಬರುವವರಿಗೆ ಧರಣಿ ಕೈ ಬಿಡುವುದಿಲ್ಲ ಎಂದು ರೈತರ ಪಟ್ಟು.
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • 91
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved