• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವರ್ತುಲ ರಸ್ತೆಗೆ ಹೆಗ್ಡೆ ನಗರದ 419 ಮನೆ ತೆರವು ಕಾರ್ಯ

Dec 03 2023, 01:00 AM IST
ವರ್ತುಲ ರಸ್ತೆ ನಿರ್ಮಾಣಕ್ಕಾಗಿ ಇಲ್ಲಿನ ಹೆಗ್ಡೆ ನಗರದ ಸುಮಾರು 419ಕ್ಕೂ ಹೆಚ್ಚು ಮನೆಗಳ ತೆರವು ಕಾರ್ಯವನ್ನು ಶನಿವಾರ ಬೆಳಿಗ್ಗೆಯಿಂದಲೇ ನಿಷೇಧಿತ ಪ್ರದೇಶದಲ್ಲಿ ಪೊಲೀಸ್ ಇಲಾಖೆ ವ್ಯಾಪಕ ಭದ್ರತೆಯೊಂದಿಗೆ ಜನರ ತೀವ್ರ ವಿರೋಧದ ಮಧ್ಯೆಯೂ ಜಿಲ್ಲಾಡಳಿತ, ನಗರ ಪಾಲಿಕೆ ಕೈಗೊಂಡಿದ್ದು, ಕಾರ್ಯಾಚರಣೆಗೆ ಅಡ್ಡಿಪಡಿಸಿದ ಮಹಿಳೆಯರು ಸೇರಿದಂತೆ ಏಳೆಂಟು ಜನರನ್ನು ಪೊಲೀಸರು ತಮ್ಮ ವಶಕ್ಕೆ ಪಡೆದ ಘಟನೆ ನಡೆಯಿತು.

ಪ್ರತಿ ಮನೆ ಮನೆಗೂ ತೆರಳಿ ಆರೋಗ್ಯ ತಪಾಸಣೆ

Dec 02 2023, 12:45 AM IST
ಆರೋಗ್ಯ ಕರ್ನಾಟಕ ಅಭಿಯಾನದಡಿ ಆರೋಗ್ಯ ಇಲಾಖೆ ಸಿಬ್ಬಂದಿ ಪ್ರತಿ ಮನೆ ಮನೆಗೆ ತೆರಳಿ ಕುಟುಂಬದ ಎಲ್ಲ ಸದಸ್ಯರ ಆರೋಗ್ಯ ತಪಾಸಣೆ ಮಾಡುವುದರಿಂದ ಗ್ರಾಮೀಣ ಭಾಗದ ಜನರಲ್ಲಿರುವ ಕಾಯಿಲೆಗಳನ್ನು ಪತ್ತೆ ಹಚ್ಚಿ ಸೂಕ್ತವಾದ ಚಿಕಿತ್ಸೆ ನೀಡಲು ಅನುಕೂಲವಾಗುತ್ತದೆ. ಈ ಕಾರ್ಯಾಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಭಟ್ಕಳದ ಒಳಚರಂಡಿ ಅವ್ಯವಸ್ಥೆಗೆ ಮನೆ ಬಿಟ್ಟರು

Nov 28 2023, 12:30 AM IST
ಗೌಸಿಯಾ ಸ್ಟ್ರೀಟ್ ನಲ್ಲಿ ನಿರ್ಮಾಣ ಮಾಡಿದ ವೆಟ್‌ವೆಲ್ ನಿರ್ವಹಣೆಯಲ್ಲಿ ಮಾತ್ರ ಪುರಸಭೆ ಎಡವಿದೆ. ದಿನದಿಂದ ದಿನಕ್ಕೆ ಸಂಗ್ರಹವಾಗುವ ಒಳಚರಂಡಿ ನೀರು ಅಲ್ಲಿಯೇ ನಿಂತು ಇಡೀ ಪ್ರದೇಶವೇ ದುರ್ನಾತಪೀಡಿತ ಪ್ರದೇಶವಾಯಿತು.

ಗುಂಪು ಮನೆ ಫಲಾನುಭವಿಗಳಿಗೆ ನಿಗದಿತ ಸಮಯದಲ್ಲಿ ಸಾಲ ನೀಡಿ: ಡಿಸಿ ಸೂಚನೆ

Nov 23 2023, 01:45 AM IST
ಗುಂಪು ಮನೆ ಫಲಾನುಭವಿಗಳಿಗೆ ಸಾಲ ನೀಡಿ: ಡಿಸಿ

ರೌಡಿಶೀಟರ್‌ಗಳ ಮನೆ ಮೇಲೆ ಪೊಲೀಸ್ ದಾಳಿ

Nov 17 2023, 06:45 PM IST
30ಕ್ಕೂ ಹೆಚ್ಚು ರೌಡಿ ಶೀಟರ್‌ಗಳ ಮನೆಗಳ ಮೇಲೆ ಸ್ಥಳೀಯ ಸಿಪಿಐ ಗೋಪಾಲ ರಾಠೋಡ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದೀಪಾವಳಿಗೆ ಮನೆ ಮನೆಗೆ ಮಾಂಕಾಳಿ!

Nov 14 2023, 01:15 AM IST
ಮಾಂಕಾಳಿ ಕುಣಿತದಲ್ಲಿ ಒಬ್ಬ ನರ್ತಕ ಹಾಗೂ ಆತನ ಜೊತೆ ತೆಂಬರೆ ಬಡಿಯುತ್ತಾ ಅಡಕೆ ಹಾಳೆಯಿಂದ ತಯಾರಿಸಿದ ಮುಖವಾಡವನ್ನು ಮುಖಕ್ಕೆ ಹಿಡಿದುಕೊಳ್ಳುತ್ತ ಕುಣಿಯುತ್ತಾ ಮನೆಮನೆಗೆ ತೆರಳುತ್ತಾರೆ.

ಬಡವರಿಗೆ ಮೊದಲು ಮನೆ ಕಟ್ಟಿಸಿಕೊಡಿ

Nov 10 2023, 01:04 AM IST
ನಗರಸಭೆ ಅಧ್ಯಕ್ಷೆ ಲತಾ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ವಿಶೇಷ ಸಾಮಾನ್ಯ ಸಭೆ

4 ಕೋಟಿ ಜನರಿಗೆ ಮನೆ ಕಟ್ಟಿ ಕೊಟ್ಟೆನನಗಾಗಿ ಒಂದು ನಿರ್ಮಿಸಿಲ್ಲ: ಮೋದಿ

Nov 10 2023, 01:01 AM IST
ಮಧ್ಯಪ್ರದೇಶದ ಒಂದು ಮತ ‘ತ್ರಿಶಕ್ತಿ’ಗೆ ಬಲ ಕೊಡಲಿದೆ: ಪ್ರಧಾನಿ

ಧಾರಾಕಾರ ಮಳೆಗೆ ಮನೆ ಮೇಲೆ ಬಿದ್ದ ಬೃಹತ್ ಮರ

Nov 07 2023, 01:30 AM IST
ಆಶಾ ಕಾರ್ಯಕರ್ತೆ ವಿನೂತ, ತಿಮ್ಮಪ್ಪ ದಂಪತಿ ಸಣ್ಣ-ಪುಟ್ಟ ಗಾಯಗಳಿಗೆ ಈಡಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

9ರಂದು ಸಿಎಂ ಮೈಸೂರು ಮನೆ ಮುಂದೆ ಪ್ರತಿಭಟನೆ

Nov 06 2023, 12:46 AM IST
ದಾಬಸ್‌ಪೇಟೆ: ಕೃಷಿ ಪಂಪ್‌ಸೆಟ್‌ಗಳಿಗೆ ನಿರಂತರ 10 ಗಂಟೆ ಸಮರ್ಪಕ ವಿದ್ಯುತ್ ಪೂರೈಸಬೇಕು, ರೈತರಿಂದ ಸಾಲ ವಸೂಲಿ ಮಾಡುವುದನ್ನು ನಿಲ್ಲಿಸಬೇಕು, ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಮೈಸೂರಿನ ಸಿಎಂ ಮನೆ ಮುಂದೆ ನ.9ರಂದು ನಡೆಸುವ ಬೃಹತ್ ಧರಣಿ ಬೆಂಬಲಿಸಿ ಜಿಲ್ಲೆಯಿಂದ ನೂರಾರು ರೈತರು ಭಾಗವಹಿಸುತ್ತೇವೆ ಎಂದು ನೆಲಮಂಗಲ ತಾಲೂಕು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ರಾಜೇಶ್ ತಿಳಿಸಿದರು.
  • < previous
  • 1
  • ...
  • 83
  • 84
  • 85
  • 86
  • 87
  • 88
  • 89
  • 90
  • 91
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved