• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ಮನೆ ಮನೆಗೆ ಪೊಲೀಸ್’ ಯಶಸ್ಸಿಗೆ ಶ್ರಮಿಸಿ : ಅಧಿಕಾರಿಗಳಿಗೆ ಡಾ.ಜಿ.ಪರಮೇಶ್ವರ್ ಸೂಚನೆ

Jun 29 2025, 01:32 AM IST
ಜನಸ್ನೇಹಿ ಆಡಳಿತ ಅನುಷ್ಠಾನ ನಿಟ್ಟಿನಲ್ಲಿ ರೂಪಿಸಿರುವ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮವು ಯಶಸ್ವಿಯಾದರೆ ದೇಶದಲ್ಲೇ ರಾಜ್ಯದ ಪೊಲೀಸ್ ಇಲಾಖೆಗೆ ಕೀರ್ತಿ ಸಿಗಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ನಿಮ್ಮ ಮನೆ ಬಾಗಿಲಿಗೆ ಬರಲಿದ್ದಾರೆ ಪೊಲೀಸರು!

Jun 28 2025, 12:18 AM IST
‘ಜನ ಸ್ನೇಹಿ’ ಆಡಳಿತ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ರಾಜ್ಯ ಪೊಲೀಸ್ ಇಲಾಖೆ ರೂಪಿಸಿರುವ ನೂತನ ಕಾರ್ಯಕ್ರಮ ‘ಮನೆ ಮನೆಗೆ ಪೊಲೀಸ್‌’ ಕುರಿತ ಕಿರು ಹೊತ್ತಿಗೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆಗೊಳಿಸಿದ್ದಾರೆ.

ಕೆರೆಕಟ್ಟೆ ನಿರ್ಮಿಸಿದ ಸರದಾರ ಕೆಂಪೇಗೌಡ್ರು ನಾಡಿದ ಮನೆ ಮನದ ಪ್ರಭು: ಚಂದ್ರಮೋಹನ್

Jun 28 2025, 12:18 AM IST
ಯಲಹಂಕವನ್ನು ಬೆಂದಕಾಳೂರಾಗಿಸಿ ನಗರಕಟ್ಟಿ, 347 ದೊಡ್ಡಕೆರೆ, 1200 ಕ್ಕೂ ಹೆಚ್ಚು ಸಣ್ಣಕೆರೆಕಟ್ಟೆ, ಕಲ್ಯಾಣಿ ನಿರ್ಮಿಸಿದರು. ಗಿಡಮರ ನೆಟ್ಟು ಉದ್ಯಾನನಗರಿಯಾಗಿಸಿದರು. ಯಲಹಂಕ ನಗರಕ್ಕೆ ಸೇರಿದ್ದ ಗ್ರಾಮವನ್ನು ಬೆಂಗಳೂರು ನಗರವಾಗಿಸಿದರು. ವರ್ತಕ, ವೃತ್ತಿ ಕಸುಬಿನ ಆಧಾರದಲ್ಲಿ 64 ವಿವಿಧ ಪೇಟೆ ನಿರ್ಮಿಸಿದರು.

ಹಿರೇಬಾಸೂರ ಗ್ರಾಮದ ಫಲಾನುಭವಿಗಳ ಮನೆ ಪಟ್ಟಾ ನೀಡಲು ಆಗ್ರಹಿಸಿ ಮನವಿ

Jun 27 2025, 12:48 AM IST
ಇತ್ತೀಚೆಗೆ ಮತ್ತೆ ಇದು ಸ್ಮಶಾನ ಎಂದು ಇರುವುದಾಗಿ ತಿಳಿಸಿ ಮನೆಗಳ ಸರ್ವೇ ಮಾಡಲು ಅಧಿಕಾರಿಗಳು ನಿರಾಕರಿಸಿದ್ದಾರೆ. ಹೀಗಾಗಿ ಇಲ್ಲಿ ವಾಸಿಸುವವರಿಗೆ ಆತಂಕ ಉಂಟಾಗಿದೆ.

ಕಟ್ಟಡ ನಕ್ಷೆ ಇಲ್ಲದೆ ಮನೆ ಕಟ್ಟಬೇಡಿ : ಡಿ.ಕೆ. ಶಿವಕುಮಾರ್‌

Jun 25 2025, 11:47 PM IST

ಕಟ್ಟಡ ನಕ್ಷೆ ಪಡೆಯದ, ಸ್ವಾಧೀನ ಪ್ರಮಾಣಪತ್ರವಿಲ್ಲದ ಕಟ್ಟಡಗಳಿಗೆ ನೀರು ಹಾಗೂ ವಿದ್ಯುತ್‌ ಸಂಪರ್ಕ ನೀಡುವಂತಿಲ್ಲ ಎಂದು ಸುಪ್ರೀಂಕೋರ್ಟ್‌ ಆದೇಶಿಸಿದೆ. ಈ ಆದೇಶದಿಂದ ಜನರಿಗೆ ಎದುರಾಗುವ ಸಮಸ್ಯೆಗಳ ಕುರಿತು ಚರ್ಚೆ ನಡೆಸಿ, ಕಾನೂನಾತ್ಮಕವಾಗಿ ಪರಿಹಾರ ಕಂಡುಕೊಳ್ಳಲಾಗುವುದು - ಡಿ.ಕೆ. ಶಿವಕುಮಾರ್‌  

ಕಲಬುರಗಿಯಲ್ಲಿ ಪಿಡಿಓ, ಇಇಗಳ ಮನೆ ಮೇಲೆ ಲೋಕಾ ದಾಳಿ

Jun 25 2025, 01:18 AM IST
ಜಿಲ್ಲೆಯ ಸಣ್ಣೂರ ಗ್ರಾಪಂ ಪಿಡಿಓ ರಾಮಚಂದ್ರಪ್ಪ, ಕಲಬುರಗಿ ಗ್ರಾಮೀಣಾಭಿವೃದ್ಧಿ ಪಂಚಾಯತ್‌ ರಾಜ್‌ ಇಲಾಖೆಯ ಇಇ ಮಲ್ಲಿಕಾರ್ಜುನ ಅಲ್ಲಿಪೂರ ಇವರ ಮನೆಗಳ ಮೇಲೆ ಮಂಗಳವಾರ ಲೋಕಾಯುಕ್ತ ಅದಿಕಾರಿಗಳು ದಾಳಿ ನಡೆಸಿದ್ದಾರೆ.

ಪ್ರವಾಹ ಪೀಡಿತ ಪ್ರದೇಶ ಕುಟುಂಬಗಳಿಗೆ ಮನೆ ನಿರ್ಮಿಸಲು ಮನವಿ

Jun 25 2025, 01:18 AM IST
ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಅಧ್ಯಕ್ಷತೆಯಲ್ಲಿ ನಡೆಯಿತು.

ಪಾವಗಡ ತಾಲೂಕಿಗೆ 500 ಮನೆ ಭರವಸೆ

Jun 25 2025, 01:18 AM IST
ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಮಂಗಳವಾರ ಇಲ್ಲಿನ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಚ್‌.ವಿ.ವೆಂಕಟೇಶ್ ಹಾಗೂ ಶಾಸಕರ ತಂದೆಯವರಾದ ಮಾಜಿ ಸಚಿವ ವೆಂಕಟರಮಣಪ್ಪ ಅವರು ಭೇಟಿಯಾಗಿ ಪಾವಗಡ ತಾಲೂಕಿನ ವಸತಿ ಹೀನರಿಗೆ ರಾಜೀವ್ ಗಾಂಧಿ ವಸತಿ ಯೋಜನೆಯಡಿ 500 ಮನೆ ಮಂಜೂರಾತಿ ಕೋರಿ ಮನವಿ ಮಾಡಿದರು.

ಮನೆ ಬಿಟ್ಟು ಬಂದ ವೃದ್ಧೆಗೆ ಅನಾಥಾಶ್ರಮದಲ್ಲಿ ಆಶ್ರಯ

Jun 23 2025, 11:52 PM IST
ಮನೆಬಿಟ್ಟು ಬಂದಿದ್ದ ವೃದ್ಧೆಯೊಬ್ಬಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ರಕ್ಷಿಸಿ ಮಾನವೀಯತೆ ಮೆರೆದಿರರುವ ಘಟನೆ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕು ಅತ್ತಿಹಳ್ಳಿ ಗ್ರಾಮದ ರುದ್ರಮ್ಮ (೭೫) ಮನೆ ಬಿಟ್ಟು ಬಂದಿರುವ ವೃದ್ಧೆ.

ಜನರ ಮನೆ ಬಾಗಿಲಿಗೆ ಇ-ಸ್ವತ್ತು ಖಾತೆಗಳ ವಿತರಣೆ

Jun 23 2025, 11:51 PM IST
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಎಲ್ಲಾ ಹಳ್ಳಿಗಳಲ್ಲಿ, ಗ್ರಾಮಠಾಣೆಯ ವ್ಯಾಪ್ತಿಯಲ್ಲಿರುವ ಸ್ವತ್ತುಗಳಿಗೆ ಇ-ಖಾತೆ ಮಾಡಿಸಿಕೊಳ್ಳುವಂತೆ, ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದ್ದೇವೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 91
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved