ಜಿಲ್ಲೆಯ ಹಲವೆಡೆ ಮುಂದುವರೆದ ಮಳೆ: ನಂದಿಕೂರದಲ್ಲಿ ಜನಜೀವನ ಅಸ್ತವ್ಯಸ್ತ
Sep 19 2025, 01:00 AM ISTಕಲಬುರಗಿ ಜಿಲ್ಲೆಯ ಜೇವರ್ಗಿ, ಯಡ್ರಾಮಿ, ಅಫಜಲಪುರ, ಚಿತ್ತಾಪುರ, ಚವಡಾಪೂರ ಸೇರಿದಂತೆ ಹಲವು ತಾಲೂಕುಗಳಲ್ಲಿ ಬುಧವಾರ ತಡರಾತ್ರಿ ಭಾರಿ ಮಳೆ ಸುರಿದಿದೆ. ಇದರಿಂದಾಗಿ ಹಳ್ಳಕೊಳ್ಳ ತುಂಬಿ ಹರಿಯುತ್ತ ಮತ್ತೆ ಸಂಚಾರಕ್ಕೆ ಸಂಚಕಾರ ತಂದಿವೆ.