ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಗಾಳಿ ಮಳೆ ಆರ್ಭಟ : ಧರೆಗುರುಳಿದ ಮರಗಳು
May 20 2024, 01:39 AM IST
ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧೆಡೆ ಮಳೆಯಾಗಿ ಬೃಹತ್ ಮರದ ಕೊಂಬೆ ಧರೆಗುರುಳಿದೆ.
ಶಿವಮೊಗ್ಗದಲ್ಲಿ ಜೋರು ಮಳೆ: ರಸ್ತೆಗಳು ಜಲಾವೃತ
May 20 2024, 01:34 AM IST
ಜೋರು ಮಳೆಯಿಂದಾಗಿ ವಿವಿಧ ರಸ್ತೆಗಳ ಮೇಲೆ ನೀರು ನಿಂತಿತ್ತು. ಮಳೆ ನೀರು ಸರಾಗವಾಗಿ ಚರಂಡಿಗೆ ಹರಿದು ಹೋಗಲಾಗದೆ ಈ ಸಮಸ್ಯೆ ಉಂಟಾಗಿತ್ತು. ಸೊಮಿನಕೊಪ್ಪ ರೈಲ್ವೆ ಮೇಲ್ಸೇತುವೆ ಬಳಿ ರಸ್ತೆ ಮೇಲೆ ನೀರು ನಿಂತಿತ್ತು. ಇದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ದುರ್ಗಿಗುಡಿಯಲ್ಲಿಯು ಇದೇ ಸ್ಥಿತಿ ಇತ್ತು. ಎಡೆಬಿಡದೆ ಸುರಿದ ಮಳೆಯಿಂದ ಹಲವೆಡೆ ರಸ್ತೆಗಳು ಕೆರೆಯಂತಾಗಿ ಪರಿವರ್ತಿತವಾಗಿದ್ದವು. ಹಲವೆಡೆ ಚರಂಡಿಗಳಲ್ಲಿ ಸರಾಗವಾಗಿ ಮಳೆ ನೀರು ಹರಿದು ಹೋಗಲು ಸಾಧ್ಯವಾಗದೆ ರಸ್ತೆಯ ಮೇಲೆಯೇ ಹರಿದು ಹೋಗುತ್ತಿದ್ದ ದೃಶ್ಯ ಕಂಡುಬಂದಿತು.
3 ದಿನ ರಾಜ್ಯದ 8 ಜಿಲ್ಲೆಗಳಲ್ಲಿ ಭಾರಿ ಮಳೆ
May 20 2024, 01:34 AM IST
ರಾಜ್ಯದ 18ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.
ವಾರದಿಂದ ಸತತ ಮಳೆ: ಕೊಡಗಿನಲ್ಲಿ ಮಂದಹಾಸ
May 20 2024, 01:32 AM IST
ಕೊಡಗಿನಲ್ಲಿ ಸುರಿಯುತ್ತಿರುವ ಮಳೆ ಜನರಲ್ಲಿ ಸಂತಸ ಮೂಡಿಸಿದೆ. ಜಲಮೂಲಗಳಲ್ಲಿ ನೀರಿನ ಹರಿವು ಆರಂಭವಾಗಿದೆ.
ಉತ್ತಮ ಮಳೆ: ಬಿತ್ತನೆಗೆ ಅನ್ನದಾತರ ಅಣಿ
May 20 2024, 01:31 AM IST
ಈ ಬಾರಿ ಸಮರ್ಪಕವಾದ ಹದ ಮಳೆಯಾದರೆ ಉತ್ತಮವಾದ ಇಳುವರಿ ಬೆಳೆ ಬರಬಹುದೆಂಬ ನಿರೀಕ್ಷೆಯಿಂದ ರೈತರು ಭೂಮಿಯನ್ನು ಹಸನಾಗಿಸಿ ಬಿತ್ತನೆಗೆ ಸಿದ್ಧಗೊಳಿಸುತ್ತಿದ್ದಾರೆ.
ಸಿಡಿಲು ಗುಡುಗು ಸಹಿತ ಭಾರಿ ಮಳೆ
May 20 2024, 01:31 AM IST
ತಾಲೂಕಿನ ದೋಟಿಹಾಳ ಹಾಗೂ ತಾವರಗೇರಾ ಸೇರಿದಂತೆ ಅನೇಕ ಕಡೆಗಳಲ್ಲಿ ಸಿಡಿಲು ಗುಡುಗು, ಗಾಳಿ ಸಮೇತ ಭಾರಿ ಮಳೆಯಾಗಿದ್ದು, ಕೆಲವು ಕಡೆ ಮರಗಳು ಧರೆಗೆ ಉರುಳಿವೆ.
ಮಳೆ ಬಂದರೆ ಕೆರೆಯಂತಾಗುವ ರಸ್ತೆ, ಸವಾರರಿಗೆ ಸಂಕಷ್ಟ
May 20 2024, 01:30 AM IST
ರಸ್ತೆ ತಿರುವಿನಲ್ಲಿ ಸಾಕಷ್ಟು ನೀರು ನಿಲ್ಲುತ್ತಿದೆ. ದ್ವಿ ಚಕ್ರವಾಹನ ಸವಾರರಂತೂ ಮಳೆ ಬಂದರೆ ಈ ರಸ್ತೆಯಲ್ಲಿ ಓಡಾಡುವುದೇ ಕಷ್ಟಕರವಾಗಿದೆ. ರಸ್ತೆ ಬದಿಯ ಮನೆಗಳಿಗೆ ಆಗಾಗ್ಗೆ ನೀರು ನುಗ್ಗಿ ವಸ್ತುಗಳೆಲ್ಲ ಹಾಳಾಗುತ್ತಿದ್ದರೂ ಸಮಸ್ಯೆಯನ್ನು ಪರಿಹರಿಸುವ ಗೋಜಿಗೆ ಯಾವುದೇ ಅಧಿಕಾರಿಗಳು ಹೋಗಿಲ್ಲ.
ವಿಜಯನಗರದಲ್ಲಿ ಭರ್ಜರಿ ಮಳೆ; ಸಿಡಿಲಿಗೆ ಜಾನುವಾರು ಬಲಿ
May 20 2024, 01:30 AM IST
ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ಸಿಡಿಲು ಬಡಿದು ಬೆಲೆಬಾಳುವ ಎರಡು ಎತ್ತುಗಳು ಮೃತಪಟ್ಟಿವೆ.
ಜಿಲ್ಲೆಯ ವಿವಿಧೆಡೆ ಮಳೆ: ಕೃಷಿ ಚಟುವಟಿಕೆ ಚುರುಕು
May 20 2024, 01:30 AM IST
ಈ ಬಾರಿಯಾದರೂ ಮಳೆ ಚೆನ್ನಾಗಿ ಆಗಿದ್ದರೆ ಎಂಬ ಆಶಾವಾದದಲ್ಲಿದ್ದರು. ಅದೀಗ ನಿಜವಾಗುವ ಸಾಧ್ಯತೆ ಕಾಣಿಸಿದೆ.
ಮಳೆ ಆರಂಭವಾಗಿದ್ದು, ಹತ್ತಿ ಬಿತ್ತಲು ಈಗ ಸಕಾಲ
May 19 2024, 01:55 AM IST
ಮಳೆ ಆರಂಭಗೊಂಡಿದ್ದು, ಹತ್ತಿಬೀಜ ಬಿತ್ತಲು ಈಗ ನೆಲದ ಫಲವತ್ತತೆ ಸೂಕ್ತವಾಗಿರುತ್ತದೆ. ರೈತರು ಹತ್ತಿ ಬಿತ್ತನೆ ಮಾಡಬಹುದು ಎಂದು ಕೃಷಿತಜ್ಞ ಆರ್.ಜಿ.ಗೊಲ್ಲರ್ ತಿಳಿಸಿದ್ದಾರೆ.
< previous
1
...
105
106
107
108
109
110
111
112
113
...
132
next >
More Trending News
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?