• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

1 ತಿಂಗಳಲ್ಲಿ ಜಲಮಂಡಳಿಯಿಂದ 986 ಮಳೆ ನೀರು ಇಂಗುಗುಂಡಿ ನಿರ್ಮಾಣ!

May 05 2024, 02:05 AM IST
ನಗರದಲ್ಲಿ ಅಂತರ್ಜಲ ವೃದ್ಧಿಗಾಗಿ ಜಲಮಂಡಳಿ ಕಳೆದ ಒಂದು ತಿಂಗಳಲ್ಲಿ ನಗರದ ಕೊಳವೆಬಾವಿಗಳ ಬಳಿ 986 ಮಳೆ ನೀರು ಇಂಗುಗುಂಡಿಗಳನ್ನು ನಿರ್ಮಿಸಿದ್ದಾಗಿ ಹೇಳಿಕೊಂಡಿದೆ.

ಮೈಸೂರು ಜಿಲ್ಲೆ ಮಳೆ ಅವಾಂತರಕ್ಕೆ ಇಬ್ಬರು ಬಲಿ- ಸುತ್ತೂರಿನಲ್ಲಿ ಜಾರಿ ಬಿದ್ದು ಮಹಿಳೆ ಸಾವು

May 05 2024, 02:01 AM IST
ಮೈಸೂರು ತಾಲೂಕು ಮಾರಶೆಟ್ಟಿಹಳ್ಳಿ ನಿವಾಸಿ ಶಿವಕುಮಾರ್(36) ಎಂಬವರೇ ಮೃತಪಟ್ಟವರು. ಇವರು ಶುಕ್ರವಾರ ಟಿ. ನರಸೀಪುರ ರಸ್ತೆಯಲ್ಲಿರುವ ನಾಡನಹಳ್ಳಿಯಲ್ಲಿ ಖಾಸಗಿ ಕಟ್ಟಡದ ಬಳಿ ಕೆಲಸ ಮಾಡುತ್ತಿದ್ದರು.

ರಾಜ್ಯದ 9 ಜಿಲ್ಲೆಗಳಲ್ಲಿ ಮಳೆ ಅಬ್ಬರ, 3 ಸಾವು

May 04 2024, 01:33 AM IST
ರಾಜಧಾನಿ ಬೆಂಗಳೂರು, ದಕ್ಷಿಣ ಕನ್ನಡ ಸೇರಿ 9ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶುಕ್ರವಾರ ಮಳೆಯಾಗಿದ್ದು, ಸಿಡಿಲಬ್ಬರಕ್ಕೆ ಮೂವರು ಬಲಿಯಾಗಿದ್ದಾರೆ.

ಕೊಡಗಿನ ವಿವಿಧೆಡೆ ಸಂಜೆ ಮಳೆ: ಸಿಡಿಲು ಬಡಿದು ವ್ಯಕ್ತಿ ಸಾವು

May 04 2024, 12:34 AM IST
ಕೊಡಗು ಜಿಲ್ಲೆಯ ವಿವಿಧ ಕಡೆಗಳಲ್ಲಿ ಶುಕ್ರವಾರ ಸಂಜೆ ಉತ್ತಮ ಮಳೆಯಾಗಿದೆ. ಸಿಡಿಲು ಬಡಿದು ವ್ಯಕ್ತಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಬೆಟ್ಟಗೇರಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಅಸ್ಸಾಂ ಕಾರ್ಮಿಕ ಪ್ರಮಾತ್ ಗರ್ಮಾನಿ (37) ಮೃತ ವ್ಯಕ್ತಿ

ರಾಮನಗರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

May 04 2024, 12:33 AM IST
ರಾಮನಗರ: ಬಿರು ಬಿಸಿಲಿನಿಂದ ಕಂಗೆಟ್ಟಿದ್ದ ರೇಷ್ಮೆ ನಗರಿ ರಾಮನಗರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು ಮರಗಳು ಧರೆಗುರುಳಿವೆ. ಬಿಸಿಲಿನ ತಾಪಕ್ಕೆ ಮಳೆರಾಯ ತಂಪೆರೆದಿದ್ದಾನೆ.

ಬೆಟ್ಟದಪುರದಲ್ಲಿ ತಂಪೆರದ ಮಳೆ

May 04 2024, 12:31 AM IST
ರೈತರಿಗೆ ಮುಂಗಾರು ಹಂಗಾಮಿನ ಬೆಳೆ ಬಿತ್ತನೆ ಮಾಡಲು ಅನುಕೂಲವಾಗಿದೆ. ಪಿರಿಯಾಪಟ್ಟಣ ತಾಲೂಕಿನ ರೈತರು ತಂಬಾಕು ನಾಟಿಗಾಗಿ ಸಸಿ ಮಂಡಿ ಮಾಡಿಕೊಂಡು ಕಾಯುತ್ತಿದ್ದಾರೆ

ದುಬೈನಲ್ಲಿ ಮತ್ತೆ ಭಾರೀ ಮಳೆ, ಪ್ರವಾಹ

May 03 2024, 01:06 AM IST
ಕಳೆದ ತಿಂಗಳು ಕಂಡು ಕೇಳರಿಯದ ಮಳೆಗೆ ತತ್ತರಿಸಿದ್ದ ದುಬೈ ನಗರದ ಮೇಲೆ ಮತ್ತೆ ವರುಣ ಕೆಂಗಣ್ಣು ಬೀರಿದ್ದಾನೆ.

ಮಳೆ ಬರುವವರೆಗೂ ಮೇವು ವಿತರಣೆ: ಗೋಟೂರು ಶಿವಪ್ಪ

May 03 2024, 01:01 AM IST
ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಜಿಲ್ಲೆಯ ಪಾವಗಡ ತಾಲೂಕು ವೈ.ಎನ್. ಹೊಸಕೋಟೆಯಲ್ಲಿ ಗುರುವಾರ ಮೇವು ಬ್ಯಾಂಕ್ ಪ್ರಾರಂಭಿಸಲಾಗಿದ್ದು, ಮಳೆ ಬರುವವರೆಗೂ ಮೇವು ವಿತರಣೆ ಮಾಡಲಾಗುವುದು. ರೈತರು ಆತಂಕ ಪಡಬಾರದು

ಕರಾವಳಿಯಲ್ಲಿ ಬಿಸಿಲಿನ ಝಳ ಹೆಚ್ಚಳ, ಮೇ 6-, 7ರಂದು ಮಳೆ ಮುನ್ಸೂಚನೆ

May 02 2024, 12:19 AM IST
ಬಿರು ಬೇಸಗೆಯ ಸದ್ಯದ ಪರಿಸ್ಥಿತಿಯಲ್ಲಿ ಬಿಳಿಯೂರು, ಎಎಂಆರ್‌, ಹರೇಕಳ ಡ್ಯಾಂನಲ್ಲೂ ನೀರಿನ ಕೊರತೆ ತಲೆದೋರುತ್ತಿದೆ. ತಕ್ಷಣಕ್ಕೆ ಮಹಾನಗರಕ್ಕೆ ನೀರು ಪೂರೈಕೆಯಲ್ಲಿ ರೇಷನಿಂಗ್‌ ಬಗ್ಗೆ ನಿರ್ಧರಿಸಿಲ್ಲ ಎಂದು ಪಾಲಿಕೆ ಆಡಳಿತ ತಿಳಿಸಿದೆ.

ಕೈಕೊಟ್ಟ ಮಳೆ, ತಗ್ಗಿದ ಅಂತರ್ಜಲ: ಕೊಡಗಿನ ಬೆಳೆಗಾರರು ಕಂಗಾಲು

May 02 2024, 12:16 AM IST
ಕೊಡಗಿನಲ್ಲಿ ಬೇಸಿಗೆಯ ನಡುವೆ ಬರಬೇಕಾಗಿದ್ದ ಮಳೆ ದೂರವಾಗುತ್ತಿದ್ದಂತೆ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರೈತಾಪಿ ವರ್ಗ ಸಂಕಷ್ಟಕ್ಕೆ ಸಿಲುಕಿದೆ. ಕಾಫಿ ತೋಟಗಳನ್ನು, ಕಾಳುಮೆಣಸು ಬಳ್ಳಿಗಳನ್ನು ರಕ್ಷಿಸಿಕೊಳ್ಳಲು ಬೆಳೆಗಾರರು ಕೊಳವೆಬಾವಿಗಳಿಗೆ ಮೊರೆ ಹೋಗಿದ್ದು, ಅಲ್ಲೂ ಕೂಡ ಅಂತರ್ಜಲ ಕಡಿಮೆಯಾಗುವ ಮೂಲಕ ರೈತರನ್ನು ಆತಂಕಕ್ಕೀಡು ಮಾಡಿದೆ.
  • < previous
  • 1
  • ...
  • 115
  • 116
  • 117
  • 118
  • 119
  • 120
  • 121
  • 122
  • 123
  • ...
  • 132
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved