• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಕಲಗೂಡಲ್ಲಿ ಮಳೆ ಕೊರತೆ: ಒಣಗುತ್ತಿವೆ ತೋಟಗಾರಿಕಾ ಬೆಳೆಗಳು

May 01 2024, 01:25 AM IST
ಅರಕಲಗೂಡು ತಾಲೂಕಿನಲ್ಲಿ ಬೇಸಿಗೆ ಬಿಸಿಲಿನ ತಾಪಕ್ಕೆ ಅಂತರ್ಜಲ ಬತ್ತಿದ್ದು ತೋಟಗಾರಿಕೆ ಬೆಳೆಗಳು ಒಣಗಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ರೈತರಿಗೆ ದೀರ್ಘಾವಧಿ ಆದಾಯ ತರುವ ಕಾಫಿ, ತೆಂಗು, ಅಡಿಕೆ ಹಾಗೂ ವೀಳ್ಯದೆಲೆ, ಮೆಣಸು ಹಂಬು ಸೇರಿದಂತೆ ತೋಟಗಾರಿಕೆ ಬೆಳೆಗಳು ಬರದ ಬೇಗೆಗೆ ಸಿಲುಕಿ ನಲುಗುತ್ತಿವೆ.

ಉತ್ತಮ ಮಳೆ, ಬೆಳೆಗಾಗಿ ಚಳ್ಳಕೆರೆಯಮ್ಮ, ಉಡಸಲಮ್ಮ ದೇವರ ಮೆರವಣಿಗೆ

May 01 2024, 01:16 AM IST
ಉತ್ತಮ ಮಳೆ - ಬೆಳೆಗಾಗಿ ಪ್ರಾರ್ಥಿಸಿ ಚಳ್ಳಕೆರೆಯ ಪ್ರಮುಖ ಬೀದಿಗಳಲ್ಲಿ ಚಳ್ಳಕೆರೆಯಮ್ಮ ಹಾಗೂ ಉಡಸಲಮ್ಮ ದೇವರ ಮೆರವಣಿಗೆ ನಡೆಸಲಾಯಿತು.

ಕೊಡಗಿನಲ್ಲಿ ವಾಡಿಕೆಗಿಂತ ಶೇ.64ರಷ್ಟು ಮಳೆ ಕೊರತೆ

Apr 30 2024, 02:14 AM IST
ಕೊಡಗು ಜಿಲ್ಲೆಯಲ್ಲಿ ಬೇಸಿಗೆಯಲ್ಲೂ ಕೂಡ ವಾಡಿಕೆ ಮಳೆಯಾಗಿಲ್ಲ. ಕೇವಲ 39 ಮಿ.ಮೀ. ಮಳೆಯಾಗಿದೆ.

ಉಪ್ಪಿನಂಗಡಿ: ಮಳೆ ಕೊರತೆ ನಡುವೆಯೂ ನೇತ್ರಾವತಿ ಹರಿವು

Apr 29 2024, 01:31 AM IST
ನೇತ್ರಾವತಿ ನದಿ ಪಾತ್ರದ ಕೆಲವೊಂದು ಭಾಗಗಳಲ್ಲಿ ಬಳಿಕದ ದಿನಗಳಲ್ಲಿ ಅಲ್ಪಸ್ವಲ್ಪ ಮಳೆಯಾಗಿದ್ದರಿಂದ ನದಿಯ ನೀರಿನ ಮಟ್ಟದಲ್ಲಿ ಒಂದು ಅಡಿಯಷ್ಟು ಏರಿಕೆ ಕಂಡು ಬಂದಿದೆ.

ಬೇಸಿಗೆ ಮಳೆ : ಸಿಡಿಲಿನಿಂದ ರಕ್ಷಿಸಿಕೊಳ್ಳುವುದು ಹೇಗೆ..?

Apr 26 2024, 12:55 AM IST
ಚಿಕ್ಕಮಗಳೂರುಬೇಸಿಗೆ ಮಳೆ ವೇಳೆ ಬಡಿಯುವ ಸಿಡಿಲಿನಿಂದ ಆಗುತ್ತಿರುವ ಜೀವಹಾನಿ ಪ್ರಕರಣಗಳಿಂದ ಎಚ್ಚೆತ್ತುಕೊಂಡಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಜೀವ ಹಾನಿ ತಗ್ಗಿಸುವ ಮಾರ್ಗಸೂಚಿ ಪ್ರಕಟಿಸಿ ಜಿಲ್ಲೆಯ ಜನರಿಗೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಿದೆ.

ಮುಂಗಾರು ಮಳೆ ಉತ್ತಮವಾಗುವ ನಿರೀಕ್ಷೆ : ಅರಿಷಿಣ ಬೀಜಕ್ಕೆ ಫುಲ್‌ ಡಿಮ್ಯಾಂಡ್‌!

Apr 26 2024, 12:51 AM IST
ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆ ಉತ್ತಮವಾಗುವ ನಿರೀಕ್ಷೆಯಲ್ಲಿ ರೈತರು ಅರಿಷಿನ ಬೀಜ ಖರೀದಿಗೆ ಮುಗಿಬೀಳುತ್ತಿದ್ದು, ಬೀಜದ ಬೇಡಿಕೆ ದುಪ್ಪಟ್ಟಾಗಿದೆ.

ಇಂದು ಆರ್‌ಸಿಬಿಗೆ ಎದುರಾಗಲಿದೆ ಸನ್‌ರೈಸರ್ಸ್‌ ಚಾಲೆಂಜ್‌: ಮತ್ತೆ ರನ್‌ ಮಳೆ?

Apr 25 2024, 01:02 AM IST
ಆರ್‌ಸಿಬಿಗೆ ಎದುರಾಗಲಿದೆ ಸನ್‌ರೈಸರ್ಸ್‌ ಹೈದರಾಬಾದ್ ಸವಾಲು. ಉಭಯ ತಂಡಗಳ ನಡುವೆ ಈ ಐಪಿಎಲ್‌ನಲ್ಲಿ 2ನೇ ಮುಖಾಮುಖಿ. ಹೈದರಾಬಾದ್‌ನಲ್ಲಿ ನಡೆಯಲಿರುವ ಪಂದ್ಯ. ಮೊದಲ ಭೇಟಿಯಲ್ಲಿ ದಾಖಲೆಯ 287 ರನ್‌ ಚಚ್ಚಿದ್ದ ಸನ್‌ರೈಸರ್ಸ್‌. ಇಂದೂ ರನ್‌ ಮಳೆ ಸುರಿಯುವ ನಿರೀಕ್ಷೆ.

ಇಂದು ರಾಜ್ಯದಲ್ಲಿ ಭಾರಿ ಮಳೆ ಸಂಭವ, ಆರೆಂಜ್‌ ಅಲರ್ಟ್‌

Apr 24 2024, 02:22 AM IST
ಮುಂದಿನ 24 ಗಂಟೆಯಲ್ಲಿ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಕೆಲವು ಜಿಲ್ಲೆಗಳಿಗೆ ‘ಆರೆಂಜ್‌’ ಅಲರ್ಟ್‌ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಮಳೆ ಲೆಕ್ಕಿಸದೆ ಕಾಂಗ್ರೆಸ್ ಅಭ್ಯರ್ಥಿ ತುಕಾರಾಂ ಪ್ರಚಾರ

Apr 24 2024, 02:21 AM IST
ಈಗ ಸುಪ್ರೀಂಕೋರ್ಟ್ ಮೂಲಕ ನರೇಂದ್ರ ಮೋದಿಯವರ ನಿಜಬಣ್ಣ ಬಯಲಾಗಿದೆ. ಸಂಪೂರ್ಣ ರೈತರನ್ನು ಕಡೆಗಣಿಸಿರುವ ಮೋದಿಗೆ ರಾಜ್ಯದ ಜನತೆ ಚುನಾವಣೆಯಲ್ಲಿ ತಕ್ಕಪಾಠ ಕಲಿಸಲಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಈ ತುಕಾರಾಂ ತಿಳಿಸಿದರು.

ಜಗಳೂರು ತಾಲೂಕಿನಲ್ಲಿ ಭಾರಿ ಮಳೆ: ಬಾಳೆಗೆ ಹಾನಿ

Apr 24 2024, 02:16 AM IST
ಜಗಳೂರು ತಾಲೂಕಿನಲ್ಲಿ ಸೋಮವಾರ ರಾತ್ರಿ ವಿವಿಧೆಡೆ ಸುರಿದ ಗುಡುಗು ಸಹಿತ ಬಿರುಗಾಳಿ ಮಳೆಗೆ ಫಸಲಿಗೆ ಬಂದಿರುವ ಬಾಳೆ ಬೆಳೆ ಧರೆಗುರುಳಿವೆ. ತೋರಣಗಟ್ಟೆ, ಜಮ್ಮಾಪುರ, ಕಲ್ಲೇದೇವರಪುರ, ಆಕನೂರು, ಕಟ್ಟಿಗೆಹಳ್ಳಿ, ಅರಿಶಿಣಗುಂಡಿ, ನಿಬಗೂರು, ಬಿದರಕೆರೆ, ಲಿಂಗಣ್ಣನಹಳ್ಳಿ ಗ್ರಾಮಗಳಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದೆ. ಇದರಿಂದಾಗಿ ಬಾಳೆ ಗಿಡಗಳು ಗೊನೆಸಹಿತ ನೆಲಕ್ಕೆ ಮುರಿದುಬಿದ್ದಿವೆ. ಲಕ್ಷಾಂತರ ರು. ಬೆಳೆ ನಷ್ಟ ಸಂಭವಿಸಿದೆ.
  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • ...
  • 132
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved