• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಕಲೇಶಪುರ ತಾಲೂಕಲ್ಲಿ ವ್ಯಾಪಕ ಮಳೆ

Jun 25 2025, 12:33 AM IST
ಸಕಲೇಶಪುರ ತಾಲೂಕಿನಲ್ಲಿ ಆರಿದ್ರ್ಯಾ ಮಳೆಯ ಅಬ್ಬರ ಮುಂದುವರಿದಿದ್ದು ಸೋಮವಾರ ಸಂಜೆಯಿಂದ ಬಿರುಸು ಪಡೆದಿರುವ ಮಳೆಯಿಂದಾಗಿ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದ್ದರೆ, ಮಳೆಯಿಂದಾಗಿ ಹೇಮಾವತಿ ನದಿಯ ಒಡಲು ತುಂಬಿ ಹರಿಯುತ್ತಿದೆ. ತಾಲೂಕಿನ ಪ್ರಮುಖ ನದಿಗಳೆಲ್ಲವೂ ಸಹ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಮಳೆಯಿಂದಾಗಿ ಚಳಿ ಹೆಚ್ಚಿದ್ದು ಜನರು ಮನೆಬಿಟ್ಟು ಹೊರಬಾರದ ಕಾರಣ ಪಟ್ಟಣ ಸೇರಿದಂತೆ ಹೋಬಳಿ ಕೇಂದ್ರದ ರಸ್ತೆಗಳು ನಿರ್ಜನಗೊಂಡಿವೆ.

ನಗರದ ವಿವಿಧೆಡೆ ಉತ್ತಮ ಮಳೆ -ಕೆಲ ದಿನಗಳಿಂದ ದುರ್ಬಲವಾಗಿದ್ದ ಮಳೆಗೆ ಮತ್ತೆ ಚುರುಕು

Jun 23 2025, 06:57 AM IST

ಕಳೆದ ಕೆಲವು ದಿನಗಳಿಂದ ನಗರದಲ್ಲಿ ದುರ್ಬಲವಾಗಿದ್ದ ಮುಂಗಾರು, ಮತ್ತೆ ಚುರುಕು ಪಡೆದಿದ್ದು ಭಾನುವಾರ ಮಧ್ಯಾಹ್ನ ವಿವಿಧೆಡೆ ಮಳೆಯಾಗಿದೆ.

ಪುತ್ತೂರು: ಮಳೆ ಹಾನಿಯಿಂದ ನಷ್ಟಕ್ಕೊಳಗಾದವರಿಗೆ ಸರ್ಕಾರದ ಪರಿಹಾರದ ಮೊತ್ತ ವಿತರಣೆ

Jun 21 2025, 12:49 AM IST
ಪುತ್ತೂರು ತಾಲೂಕಿನಲ್ಲಿ ಪೃಕೃತಿ ವಿಕೋಪದಿಂದ ಹಾನಿಗೊಳಗಾದ ಪಕ್ಕಾಮನೆ, ಕಚ್ಚಾಮನೆ, ಭಾಗಶ: ಹಾನಿ, ಪೂರ್ಣ ಹಾನಿ, ತೋಟ, ಬೆಳೆ, ಕೃಷಿ ಹಾನಿಗೊಳಗಾದ ಫಲಾನುಭವಿಗಳಿಗೆ ಸರ್ಕಾರದಿಂದ ಪರಿಹಾರ ಮೊತ್ತದ ಮೊದಲ ಕಂತಿನ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ.

ಉಡುಪಿ: ಮಳೆ ಇಳಿಮುಖ, ಇಂದು ಯಲ್ಲೋ ಅಲರ್ಟ್

Jun 19 2025, 12:35 AM IST
ಹವಾಮಾನ ಇಲಾಖೆ ಉಡುಪಿ ಜಿಲ್ಲೆಯಲ್ಲಿ ಬುಧವಾರ ಆರೆಂಜ್ ಅಲರ್ಟ್ ಮತ್ತು ಗುರುವಾರ ಯಲ್ಲೋ ಅಲರ್ಟ್ ಘೋಷಿಸಿದ್ದು, ಮಳೆ ಕಡಿಮೆಯಾಗುವ ಸಾಧ್ಯತೆ ಇದೆ.

ಮಳೆ, ಗಾಳಿಯಿಂದ ಮೆಸ್ಕಾಂಗೆ 16.45 ಕೋಟಿ ರು. ಗೂ ಅಧಿಕ ನಷ್ಟ

Jun 18 2025, 11:48 PM IST
ಮುಂಗಾರು ಗಾಳಿ, ಮಳೆಗೆ ಮೆಸ್ಕಾಂ ವ್ಯಾಪ್ತಿಯಲ್ಲಿ 10,583 ವಿದ್ಯುತ್ ಕಂಬಗಳು ಧರಾಶಾಯಿಯಾಗಿದ್ದು, ಪರಿವರ್ತಕಗಳುಹಾನಿಗೊಳಲಾಗಿರುವುದು ಸೇರಿದ೦ತೆ ಒಟ್ಟು 16,45,63,000 ರು.ಗೂ ಅಧಿಕ ಮೊತ್ತದ ಅಸ್ತಿಗಳಿಗೆ ಹಾನಿಯಾಗಿದೆ.

ಮಳೆ ಅಬ್ಬರ ತಗ್ಗಿದರೂ ನಿಲ್ಲದ ಗುಡ್ಡಕುಸಿತ

Jun 18 2025, 11:48 PM IST
ಶೃಂಗೇರಿತಾಲೂಕಿನಾದ್ಯಂತ ಬುಧವಾರ ಮಳೆಯ ಅಬ್ಬರ ಕಡಿಮೆಯಾಗಿತ್ತು. ಕೆಲ ಹೊತ್ತು ಬಿಸಿಲ ವಾತಾವರಣ, ಸಾದಾರಣ ಮಳೆ ಇತ್ತು. ಆದರೆ ಆಗಾಗ ಸುರಿಯುತ್ತಿರವ ಮಳೆಯಿಂದ ಗುಡ್ಡ ಕುಸಿತ, ಭೂಕುಸಿತ ಮುಂದುವರಿದಿದೆ.

ವ್ಯಾಪಕ ಮಳೆ ಹಿನ್ನೆಲೆ ಕಾವೇರಿ ನದಿ ಹರಿವು ಹೆಚ್ಚಳ

Jun 18 2025, 03:34 AM IST
ವ್ಯಾಪಕ ಮಳೆ ಹಿನ್ನೆಲೆ ಕಾವೇರಿ ನದಿ ಉಕ್ಕಿ ಹರಿಯಲು ಆರಂಭಿಸಿದೆ. ನದಿ ತಟದ ಎರಡು ತಗ್ಗು ಪ್ರದೇಶದಲ್ಲಿ ನೀರು ಹರಿಯಲು ಆರಂಭಿಸಿದೆ.

ಕರಾವಳಿಯಲ್ಲಿ ಮುಂದುವರಿದ ಮಳೆ: ಇನ್ನೂ ಎರಡು ದಿನ ರೆಡ್‌ ಅಲರ್ಟ್

Jun 18 2025, 03:01 AM IST
ಕರಾವಳಿಯಲ್ಲಿ ಮಂಗಳವಾರ ರೆಡ್‌ ಅಲರ್ಟ್‌ ಇದ್ದು, ಅಲ್ಲಲ್ಲಿ ಧಾರಕಾರ ಮಳೆ ಮುಂದುವರಿದಿತ್ತು. ಅಪರಾಹ್ನ ವೇಳೆಗೆ ನಿರಂತರ ಮಳೆ ಕಾಣಿಸಿದೆ. ಇದೇ ವೇಳೆ ಜೂ.18 ಮತ್ತು 19 ರಂದು ಕರಾವಳಿಯಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ. ಹೀಗಾಗಿ ಭಾರಿ ಮಳೆ ಮತ್ತೆ ಮುಂದುವರಿಯುವ ಮುನ್ಸೂಚನೆ ನೀಡಲಾಗಿದೆ.

ಉಡುಪಿ: ಇಂದು ಆರೆಂಜ್‌ ಅಲರ್ಟ್, ಮಳೆ ಇಳಿಮುಖ ನಿರೀಕ್ಷೆ

Jun 18 2025, 01:20 AM IST
ಭಾರತೀಯ ಹವಾಮಾನ ಇಲಾಖೆ ಉಡುಪಿ ಜಿಲ್ಲೆಗೆ ಕಳೆದ 3 ದಿನಗಳ ಕಾಲ ರೆಡ್‌ ಅಲರ್ಟ್ ಘೋಷಿಸಿತ್ತು, ಆದರೆ ಬುಧವಾರ ಮತ್ತು ಗುರುವಾರ ಯಲ್ಲೋ ಅಲರ್ಟ್ ಘೋಷಿಸಿದ್ದು, ಮಳೆ ಕಡಿಮೆಯಾಗುವ ಮುನ್ಸೂಚನೆ ನೀಡಿದೆ.

ಮಂಗಳೂರು ತಾಲೂಕು: ವಿವಿಧೆಡೆ ಮಳೆ ಹಾನಿ

Jun 18 2025, 01:02 AM IST
ಭಾರಿ ಮಳೆಯಿಂದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ದೇರೇಬೈಲು ಗ್ರಾಮದಲ್ಲಿ ಭಾರೀ ಮಳೆಯಿಂದಾಗಿ ಒಂದು ಸಂಪೂರ್ಣ ಹಾಗೂ 2 ಭಾಗಶಃ ಮನೆಹಾನಿಯಾಗಿರುತ್ತದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 132
  • next >

More Trending News

Top Stories
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved