• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಟ್ಕಳದಲ್ಲಿ ಇಳಿಕೆಯಾದ ಮಳೆ

Jun 14 2025, 01:14 AM IST
ಭಟ್ಕಳ ತಾಲೂಕಿನಾದ್ಯಂತ ಶುಕ್ರವಾರ ಮಳೆ ಪ್ರಮಾಣ ಇಳಿಕೆ ಕಂಡಿದೆ

ಜಿಲ್ಲಾದ್ಯಂತ ಸಾಧಾರಣ ಮಳೆ: ಇಂದೂ ಶಾಲೆಗಳಿಗೆ ರಜೆ

Jun 13 2025, 06:42 AM IST
ಕೊಡಗು ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗಿದೆ. ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ಹಲವು ಕಡೆ ಬಿಡುವು ನೀಡಿ ಮಳೆ ಸುರಿಯಿತು.

ಭಟ್ಕಳವನ್ನು ನಡುಗಿಸಿದ ಭಾರೀ ಮಳೆ

Jun 13 2025, 06:08 AM IST
ರಂಗಿನಕಟ್ಟೆ ರಾಷ್ಟ್ರೀಯ ಹೆದ್ದಾರಿ ಮತ್ತು ಸಂಶುದ್ದೀನ ವೃತ್ತ ಮಳೆ ನೀರು ನಿಂತು ಹೊಳೆಯಾಗಿದೆ.

ಮಳೆ ನಿಂತ ಹಿನ್ನೆಲೆ ಬೆಳೆಗಳ ಆರೈಕೆಯಲ್ಲಿ ರೈತರು

Jun 13 2025, 05:53 AM IST
ಮುಂಗಾರು ಪೂರ್ವ ಮಳೆಗೆ ತತ್ತರಿಸಿದ್ದ ಇಳೆಗೆ ಇದೀಗ ಒಣ ಹವೆ ಸೃಷ್ಟಿಯಾಗಿದ್ದು ರೈತರು ಬಿತ್ತಿದ ಬೆಳೆಗಳನ್ನು ಉಳಿಸಿಕೊಳ್ಳಲು ಮಗ್ನರಾಗಿದ್ದಾರೆ. ಕೆಲ ದಿನಗಳಿಂದ ಮಳೆ ಇಲ್ಲದ ಕಾರಣ ರೈತರು ಜಮೀನುಗಳತ್ತ ಮುಖ ಮಾಡಿದ್ದು ಹೊಗೆಸೊಪ್ಪು ಗಿಡಗಳಿಗೆ ರಸಗೊಬ್ಬರ ನೀಡಿ ಕಳೆ ತೆಗೆಯುತ್ತಿದ್ದಾರೆ. ಕೆಲವು ಕಡೆ ಮಳೆಯಿಂದಾಗಿ ಗಿಡಗಳಿಗೆ ಸೊರಗು ರೋಗ ಕಾಣಿಸಿಕೊಂಡಿದೆ. ಔಷಧಿ ಸಿಂಪಡಣೆ ಮಾಡಿ ರೈತರು ಬೆಳೆ ರಕ್ಷಣೆ ಮಾಡಿಕೊಳ್ಳಲು ನಿರತರಾಗಿದ್ದಾರೆ. ಆಲೂಗಡ್ಡೆಯನ್ನು ಮಳೆ ಕಾರಣ ಸದ್ಯಕ್ಕೆ 350 ಎಕರೆ ಜಮೀನಿನಲ್ಲಿ ಬಿತ್ತನೆ ಮಾಡಲಾಗಿದೆ. ಭಾರಿ ಮಳೆ ಪರಿಣಾಮ ಆಲೂಗಡ್ಡೆ ಬಿತ್ತನೆಗೆ ಹಿನ್ನಡೆಯಾಗಿದೆ.

ಕಾರವಾರದಲ್ಲಿ ಭಾರೀ ಮಳೆ: ಮನೆ ಕುಸಿತ, ರಸ್ತೆಗಳು ಜಲಾವೃತ

Jun 13 2025, 04:24 AM IST
ಬೈತಖೋಲದ ಮಾಲಿನಿ ಫೆಡ್ನೇಕರ್ ಎಂಬುವವರ ಮನೆ ಕುಸಿದು ಹಾನಿಯಾಗಿದೆ.

ಹಾವೇರಿ ಜಿಲ್ಲೆಯಲ್ಲಿ ಜಿಟಿ ಜಿಟಿ ಮಳೆ, 4 ಮನೆಗಳಿಗೆ ಹಾನಿ

Jun 13 2025, 03:23 AM IST
ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಮರೆಯಾಗಿದ್ದ ಮಳೆ ಬುಧವಾರದಿಂದ ಆರಂಭವಾಗಿದ್ದು, ರೈತರಲ್ಲಿ ಮೂಡಿದ್ದ ಆತಂಕ ದೂರ ಮಾಡಿದೆ.

ಕೊಟ್ಟೂರು ತಾಲೂಕಿನಲ್ಲಿ ಬೆಂಬಿಡದ ಮಳೆ

Jun 13 2025, 02:58 AM IST
ಕೊಟ್ಟೂರು ತಾಲೂಕಿನಲ್ಲಿ ಮಳೆ ವ್ಯಾಪಕವಾಗಿ ಸುರಿಯ ತೊಡಗಿದೆ. ಬುಧವಾರ ರಾತ್ರಿ ಸುರಿದ ಮಳೆಯಿಂದಾಗಿ ರೈತರು ಬಿತ್ತನೆ ಮಾಡಿದ ಅಂದಾಜು 38 ಎಕರೆ ಪ್ರದೇಶದ ಮೆಕ್ಕೆಜೋಳ ಬೆಳೆ ಬೆಳೆಯುವ ಹಂತದಲ್ಲಿ ಹಾನಿಗೊಳಗಾಗಿದೆ.

ವಿಜಯನಗರ ಭಾರೀ ಮಳೆ: 35 ಹೆಕ್ಟೇರ್‌ ಬೆಳೆ ಹಾನಿ, 2 ಮನೆ ಕುಸಿತ

Jun 13 2025, 02:55 AM IST
ವಿಜಯನಗರ ಜಿಲ್ಲೆಯಲ್ಲಿ ಬುಧವಾರ ರಾತ್ರಿ, ಗುರುವಾರ ಸುರಿದ ಧಾರಾಕಾರ ಮಳೆಗೆ 35 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಎರಡು ಮನೆಗಳು ಬಿದ್ದಿವೆ. ಇನ್ನೂ ಕಮಲಾಪುರ ಕೆರೆ ಕೋಡಿ ಬಿದ್ದಿದ್ದು, ರೈತರ ಗದ್ದೆಗಳಿಗೆ ನೀರು ಹರಿಯುತ್ತಿದೆ.

ಮಲೆನಾಡಿನಲ್ಲಿ ಮಳೆ ಕೊರತೆ, ಬೆಳುವಲದಲ್ಲಿ ಹೆಚ್ಚು ಮಳೆ

Jun 13 2025, 02:20 AM IST
ಜಿಲ್ಲೆಯ ವಿವಿಧೆಡೆ ಅತೀ ಹೆಚ್ಚು ಮಳೆಯಾದ ಕಾರಣ ಜಿಲ್ಲಾಧಿಕಾರಿಗಳು ಗುರುವಾರ ಜಿಲ್ಲೆಯ ಅಂಗನವಾಡಿ, ಶಾಲಾ- ಕಾಲೇಜಿಗೆ ರಜೆ ಘೋಷಣೆ ಮಾಡಿದ್ದರು. ಗುರುವಾರವೂ ಜಿಲ್ಲೆಯ ವಿವಿಧೆಡೆ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗಿದ್ದು, ಈ ಹಿನ್ನೆಲೆಯಲ್ಲಿ ರಕ್ಷಣಾ ಕ್ರಮಗಳು ಹಾಗೂ ಮಳೆ ಹಾನಿ ತಡೆಯವ ಮತ್ತು ಪರಿಹಾರ ಕಾರ್ಯಕ್ಕಾಗಿ ಸರ್ಕಾರಿ ಅಧಿಕಾರಿಗಳು ಕೇಂದ್ರ ಸ್ಥಾನ ಬಿಟ್ಟು ಹೋಗದಂತೆ ಸೂಚನೆ ಸಹ ನೀಡಿದ್ದಾರೆ.

ಮಳೆ ಅಬ್ಬರಕ್ಕೆ 3 ಜಿಲ್ಲೆಗಳಿಗೆ ಇಂದು ರೆಡ್‌ ಅಲರ್ಟ್ : ಉಡುಪಿ ಶಾಲೆಗಳಿಗಿದೆ ರಜೆ

Jun 12 2025, 07:17 AM IST

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದ್ದು, ಬುಧವಾರ ವಿವಿಧೆಡೆ ಗುಡುಗು ಸಹಿತ ಉತ್ತಮ ಮಳೆಯಾಗಿದೆ.

  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 132
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved