• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆ-ನೆರೆಗೊಳಗಾದವರಿಗೆ ಸಚಿವರ ವಿಡಿಯೋ ಕಾನ್ಫ್‌ರೆನ್ಸ್‌ ಸಾಂತ್ವನ!

Aug 26 2025, 01:02 AM IST
Minister's video conference offers consolation to those affected by rain!

ಮಳೆ ಪರಿಣಾಮ: ಟೊಮೆಟೊ ದರ ಗಗನಮುಖಿ

Aug 25 2025, 01:00 AM IST
ಟೊಮೆಟಗೆ ಉತ್ತಮ ದರ ಸಿಗುವುದು ಅಪರೂಪ. ಟೊಮೆಟೊ ಹೆಚ್ಚು ಲಾಭವಿಲ್ಲದ ಬೆಳೆ ಎಂದೇ ರೈತರು ಭಾವಿಸಿದ್ದಾರೆ. ಹದಿನೈದು ಇಪ್ಪತ್ತು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಬಹಳಷ್ಟು ಟೊಮೆಟೊ ಬೆಳೆಗೆ ಹಾನಿಯಾಗಿದೆ. ಉಳಿದ ಟೊಮೆಟೊ ಬೆಳೆಗೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಸಿಗುತ್ತಿದೆ. ಇದರಿಂದಾಗಿ ಕೆಲವೇ ರೈತರಿಗೆ ಕೈತುಂಬಾ ಕಾಸು ಸಿಗುವಂತಾಗಿದೆ

27ರಿಂದ ರಾಜ್ಯದಲ್ಲಿ ಮತ್ತೆ ಮಳೆ ಚುರುಕು : ಯೆಲ್ಲೋ ಅಲರ್ಟ್‌ನ ಎಚ್ಚರಿಕೆ

Aug 24 2025, 10:30 AM IST

ರಾಜ್ಯದಲ್ಲಿ ಆ.27 ರಿಂದ ಮತ್ತೆ ಮಳೆ ಚುರುಕುಗೊಳ್ಳುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ.

ಮಳೆ ಕ್ಷೀಣಿಸಿದರೂ, ಪ್ರವಾಹ ಇನ್ನೂ ತಗ್ಗಿಲ್ಲ

Aug 22 2025, 02:00 AM IST
ನೆರೆಯ ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶ ಹಾಗೂ ಜಿಲ್ಲೆಯಲ್ಲಿ ಮಳೆ ಅಬ್ಬರ ಕ್ಷೀಣಿಸಿದ್ದರೂ ಜಿಲ್ಲೆಯ ನದಿಗಳ ಪ್ರವಾಹ ಸ್ಥಿತಿ ಮಾತ್ರ ತಗ್ಗಿಲ್ಲ

ಮಳೆ ತಗ್ಗಿದರೂ ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀಕರ

Aug 22 2025, 01:00 AM IST
ಕಳೆದೆರಡು ದಿನಗಳಿಗೆ ಹೋಲಿಸಿದರೆ ಗುರುವಾರ ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ಷೀಣಿಸಿತ್ತು. ಆದರೆ, ಪ್ರವಾಹ ಪರಿಸ್ಥಿತಿ ಹಾಗೆಯೇ ಮುಂದುವರಿದಿದೆ. ಅದರಲ್ಲೂ, ವಿಶೇಷವಾಗಿ ಕೃಷ್ಣಾ ನದಿತೀರದ ಜಿಲ್ಲೆಗಳ ವ್ಯಾಪ್ತಿಯಲ್ಲಿ ಪ್ರವಾಹದ ಪರಿಸ್ಥಿತಿ ಭೀಕರವಾಗಿದೆ.

ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ

Aug 21 2025, 10:43 AM IST

ಮಳೆಯ ಮಾರುತಗಳು ಉತ್ತರ ಭಾಗಕ್ಕೆ ಚಲಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ಐದಾರು ದಿನ ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಳಗಾವಿ ಸುತ್ತಮುತ್ತ ಭಾರೀ ಮಳೆ: ವೃದ್ಧ ಬಲಿ

Aug 21 2025, 01:00 AM IST
ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಬೆಳಗಾವಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆಗೆ ಮನೆಯ ಚಾವಣಿ ಕುಸಿದು ಬೆಳಗಾವಿ ಜಿಲ್ಲೆ ರಾಮದುರ್ಗದಲ್ಲಿ ನಿಂಗಾಪೂರ ಪೇಟ ಮಹದೇವ ಗುಡಿ ಹತ್ತಿರ ವಾಮನ್ ರಾವ್ ಬಾಪೂ ಪವಾರ್ (75) ಎಂಬುವರು ಮೃತಪಟ್ಟಿದ್ದಾರೆ.

ಮುಂದುವರೆದ ಅಬ್ಬರದ ಮಳೆ, ಜನ ತತ್ತರ

Aug 20 2025, 02:00 AM IST
ನೆರೆಯ ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶ ಹಾಗೂ ಜಿಲ್ಲೆಯಲ್ಲಿ ಮಂಗಳವಾರವೂ ಅಬ್ಬರದ ಮಳೆ ಮುಂದುವರೆದಿದೆ. ಕೃಷ್ಣಾ, ಮಲಪ್ರಭಾ, ಘಟಪ್ರಭಾ ಸೇರಿದಂತೆ ಜಿಲ್ಲೆಯ ಇತರೆ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

ಗಾಳಿ ಮಳೆ: ಐನ್ ಮನೆ ಹಾನಿ

Aug 20 2025, 02:00 AM IST
ಅನ್ನಾಡಿಯಂಡ ಕುಟುಂಬಸ್ಥರ ಐನ್‌ ಮನೆಯ ಒಂದು ಭಾಗ ವಿಪರೀತ ಗಾಳಿ ಮಳೆಯಿಂದ ಸಂಪೂರ್ಣವಾಗಿ ಬಿದ್ದು ಹೋಗಿ ಹಾನಿಯಾಗಿದೆ.

ಮುಂಡರಗಿಯಲ್ಲಿ ತುಂತುರು ಮಳೆ, ಶೀತಗಾಳಿಗೆ ಕಂಗಾಲಾದ ಜನತೆ

Aug 20 2025, 02:00 AM IST
ಸರಿ ಸುಮಾರು 15 ದಿನಗಳಿಂದ ಮುಂಡರಗಿ ಪಟ್ಟಣವೂ ಸೇರಿದಂತೆ ತಾಲೂಕಿನಾದ್ಯಂತ ಮಳೆ ಸುರಿಯುತ್ತಿರುವುದರಿಂದ ತಾಲೂಕಿನಲ್ಲಿ ಕೈಗೆ ಬಂದ ಹೆಸರು ಬೆಳೆ ಬಾಯಿಗೆ ಬರದಂತಾಗಿದೆ. ಮಳೆಯ ಜತೆಗೆ ನಿರಂತರವಾಗಿ ಬೀಸುತ್ತಿರುವ ಶೀತ ಗಾಳಿಯಿಂದಾಗಿ ಜನತೆ ಕಂಗಾಲಾಗಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 132
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved