• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬರದ ಬವಣೆ ನೀಗಿಸಿದ ಮುಂಗಾರು ಪೂರ್ವ ಮಳೆ

May 21 2025, 12:07 AM IST
ಬೇಸಿಗೆಯಲ್ಲಿ ಬಿಸಿಗಾಳಿಗೆ ತತ್ತರಿಸಿದ್ದ ತಾಲೂಕಿನ ಕೃಷಿಕರ ಬದುಕು ವಾರದಲ್ಲಿ ಬದಲಾಗಿದೆ

ಅಕಾಲಿಕ ಮಳೆ: ಕಾರ್ಕಳ, ಹೆಬ್ರಿ ತಾಲೂಕಲ್ಲಿ ಹಾನಿ

May 21 2025, 12:05 AM IST
ರಾಷ್ಟ್ರೀಯ ಹೆದ್ದಾರಿ 169 ಸಾಣೂರು ಪದ್ಮನಾಭ ನಗರದ ಗುಡ್ಡದ ತುದಿಯಲ್ಲಿರುವ ಹೈಟೆನ್ಶನ್ ಟವರ್ ಬುಡದಲ್ಲಿ ಗುಡ್ಡ ಕುಸಿತವಾಗಿದೆ. ಬೃಹತ್ ಗಾತ್ರದ ಕಲ್ಲುಗಳು ಹೆದ್ದಾರಿ ಮೇಲೆ ಉರುಳಿದೆ. ಅದೃಷ್ಟವಶಾತ್ ಯಾವುದೇ ಹಾನಿ‌ ಸಂಭವಿಸಿಲ್ಲ. ಈ ಗುಡ್ಡದ ಮೆಲ್ಭಾಗದಲ್ಲಿ ಬೃಹತ್ ಗಾತ್ರದ 220 ಕೆ.ವಿ. ಟವರ್ ಇದ್ದು ರಾಷ್ಟ್ರೀಯ ಹೆದ್ದಾರಿಗೆ ಉರುಳುವ ಭೀತಿಯುಂಟಾಗಿದೆ.

ಹಾವೇರಿ ಜಿಲ್ಲಾದ್ಯಂತ ಮಳೆ, ಮಲೆನಾಡಿನ ವಾತಾವರಣ

May 21 2025, 12:03 AM IST
ಶಿಗ್ಗಾಂವಿ, ರಾಣಿಬೆನ್ನೂರು ತಾಲೂಕುಗಳಲ್ಲಿ ಮಳೆ ಜೋರಾಗಿದ್ದರೆ, ಇನ್ನು‍ಳಿದ ತಾಲೂಕುಗಳಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದೆ.

ದಕ್ಷಿಣ ಕನ್ನಡ ಮುಂಗಾರು ಪೂರ್ವ ಮಳೆ ಅಬ್ಬರಕ್ಕೆ ವಿವಿಧೆಡೆ ಹಾನಿ

May 21 2025, 12:03 AM IST
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಮುಂಗಾರು ಪೂರ್ವ ಮಳೆಯ ಆರ್ಭಟ ಜೋರಾಗಿದ್ದು, ಧಾರಾಕಾರ ಮಳೆಗೆ ವಿವಿಧೆಡೆ ಹಾನಿ ಸಂಭವಿಸಿದೆ. ಏರ್‌ಪೋರ್ಟ್‌ ರನ್‌ವೇಯಿಂದ ಭಾರೀ ನೀರು ಬಿಟ್ಟಿದ್ದರಿಂದ ಆದ್ಯಪಾಡಿ ಗ್ರಾಮಕ್ಕೆ ಹೋಗುವ ರಸ್ತೆ ಬದಿಯ ಮನೆಗಳಿಗೆ ಹಾನಿಯಾಗಿದ್ದಲ್ಲದೆ, ರಸ್ತೆಗೂ ಹಾನಿ ಉಂಟಾಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿಡುವಿಲ್ಲದೇ ಸುರಿಯುತ್ತಿರುವ ಮಳೆ

May 20 2025, 11:54 PM IST
ಜಿಲ್ಲೆಯಲ್ಲಿ ದಿನೇ ದಿನೇ ಪೂರ್ವ ಮುಂಗಾರಿನ ಅಬ್ಬರ ಜೋರಾಗುತ್ತಿದೆ. ಕೆಲವೆಡೆ ಸೋಮವಾರ ರಾತ್ರಿ ಆರಂಭವಾದ ಮಳೆ ಮಂಗಳವಾರವೂ ಮುಂದುವರಿದಿತ್ತು. ಮಲೆನಾಡಿನ ಹಲವೆಡೆ ತೇವಾಂಶ ಹೆಚ್ಚಾಗಿ ಸಣ್ಣಪುಟ್ಟ ಧರೆ ಕುಸಿತ ಉಂಟಾಗಿದ್ದರೆ, ಮತ್ತೊಂದೆಡೆ ಮಿನಿ ಬಸ್‌ ಹಾಗೂ ಬೈಕಿನ ಮೇಲೆ ಮರ ಬಿದ್ದಿರುವ ಘಟನೆಯೂ ಕೂಡ ನಡೆದಿದೆ.

ಭಟ್ಕಳದಲ್ಲಿ ದಿನವಿಡೀ ಸುರಿದ ಮಳೆ : ಜನಜೀವನ ಅಸ್ತವ್ಯಸ್ತ

May 20 2025, 11:53 PM IST
ಇಷ್ಟು ದಿನದ ಬಿಸಿಲ ತಾಪಮಾನದಿಂದ ಉಂಟಾದ ಸೆಕೆಯಿಂದ ಬಳಲಿದ್ದ ಜನತೆ ದಿನವಿಡೀ ಮಳೆ ಸುರಿದಿದ್ದರಿಂದ ತಂಪಿನ ವಾತಾವರಣ ಅನುಭವಿಸಿದರು

ಹರಿಹರ ನಗರಾದ್ಯಂತ ಒಂದೂವರೆ ತಾಸು ಭಾರಿ ಮಳೆ

May 20 2025, 11:53 PM IST
ನಗರ ಸೇರಿದಂತೆ ತಾಲೂಕಿನ ವಿವಿಧೆಡೆ ಮಂಗಳವಾರ ಮಧ್ಯಾಹ್ನ ಭಾರಿ ಮಳೆ ಸುರಿಯುವ ಮೂಲಕ ಧರಣಿಗೆ ತಂಪು ನೀಡಿತು. ನಗರದಲ್ಲಿ ಬೆಳಗಿನಿಂದ ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನ 12.10ರಿಂದ ಇದ್ದಕ್ಕಿದಂತೆ ಜೋರು ಮಳೆ ಪ್ರಾರಂಭವಾಗಿ 1.40 ರವರೆಗೆ ಸುರಿಯಿತು.

ಜಿಲ್ಲೆಯಲ್ಲಿ ಆಶಾಢಕ್ಕೂ ಮೊದಲೇ ಸೋನೆ ಮಳೆ

May 20 2025, 11:50 PM IST
ಸಾಮಾನ್ಯವಾಗಿ ಜುಲೈ ತಿಂಗಳಿನಲ್ಲಿ ಆಶಾಢದ ಅನುಭವವಾಗುತ್ತದೆ. ಅಂದರೆ ಜಿಟಿಜಿಟಿ ಸುರಿಯುವ ಸೋನೆ ಮಳೆ, ಚುಮುಚುಮು ಚಳಿ, ಹೊರಗೆ ಕಾಲಿಟ್ಟರೆ ಕೆಸರು. ಆದರೆ ಇದೆಲ್ಲಾ ಅನುಭವ ಮೇ ತಿಂಗಳಲ್ಲೇ ಆಗುತ್ತಿದೆ. ಕಾರಣ ಹಠಾತ್ತಾಗಿ ಶುರುವಾಗಿರುವ ಸೋನೆ ಮಳೆ ಜುಲೈ ತಿಂಗಳ ಆಶಾಢದ ಅನುಭವವನ್ನು ಮೇ ತಿಂಗಳಲ್ಲೇ ಉಣಬಡಿಸುತ್ತಿದೆ. ಕೆರೆಕಟ್ಟೆಗಳೇ ಭರ್ತಿಯಾಗದೆ ಸೋನೆ ಮಳೆಯ ಜಿನುಗುವ ನೀರಿಗೆ ಭತ್ತ ನಾಟಿ ಮಾಡಲು ಸಾಧ್ಯವಿಲ್ಲ. ಹಾಗಾಗಿ ಈ ವರ್ಷ ಬತ್ತದ ಉತ್ಪಾದನೆ ಮೇಲೆ ಪರಿಣಾಮ ಉಂಟಾಗುವ ಸಾಧ್ಯತೆ ಇದೆ.

ಬಿಟ್ಟೂ ಬಿಡದೆ ಸುರಿಯುತ್ತಿರುವ ಮಳೆ

May 20 2025, 11:45 PM IST
ಜಿಲ್ಲೆಯಲ್ಲಿ ಕಳೆದ 2 ದಿನಗಳಿಂದ ವರುಣನ ಆರ್ಭಟ ಜೋರಾಗಿದ್ದು, ಮುಂಜಾನೆಯಿಂದಲೇ ಬಿಟ್ಟು ಬಿಡದೆ ಸುರಿದ ಮಳೆಯಿಂದಾಗಿ ಜನ ಹೈರಾಣಾಗಿದ್ದಾರೆ. ಕಳೆದ 2 ದಿನಗಳಲ್ಲಿ ತುಮಕೂರು ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ವರುಣ ಅಬ್ಬರಿಸಿದ್ದು, ತಗ್ಗುಪ್ರದೇಶಗಳು, ಕೆಲ ಬಡಾವಣೆಗಳ ರಸ್ತೆಗಳು, ತೋಟಗಳು ಜಲಾವೃತಗೊಂಡಿವೆ.

ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು

May 20 2025, 02:38 AM IST
ಭಾರೀ ಮಳೆಯಿಂದಾಗಿ ನಗರದಲ್ಲಿ ಸೃಷ್ಟಿಯಾಗಿರುವ ಅನಾಹುತಕ್ಕೆ ಸಿಲುಕಿರುವ ಜನರ ನೆರವಿಗೆ ಕೂಡಲೆ ಧಾವಿಸಬೇಕು, ಜನರ ಸಮಸ್ಯೆಯನ್ನು ನೀಗಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಬಿಎಂಪಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 132
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved