ರಾಜ್ಯದಲ್ಲಿ ಚುರುಕುಗೊಂಡ ಪುನರ್ವಸು ಮಳೆ
Jul 17 2025, 12:30 AM ISTರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕಾಗಿದೆ. ಶಿವಮೊಗ್ಗ ಜಿಲ್ಲೆಯ ಶೃಂಗೇರಿಯಲ್ಲಿ ಭಾರೀ ಮಳೆಯಾಗಿದ್ದು ನದಿಗಳು ತುಂಬಿ ಹರಿಯುತ್ತಿವೆ. ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವು ತಾಲೂಕುಗಳಲ್ಲಿ ಮಳೆ ಅಬ್ಬರಿಸುವ ಮುನ್ಸೂಚನೆ ಸಿಕ್ಕಿರುವ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.