• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊನ್ನಾಳಿಯಲ್ಲಿ ಗಾಳಿ-ಮಳೆ: ಧರೆಗುರುಳಿದ ವಿದ್ಯುತ್‌ ಕಂಬಗಳು

Apr 08 2025, 12:35 AM IST
ಬೇಸಿಗೆ ಬಿರುಬಿಸಿಲಿನಿಂದ ಇಡೀ ತಾಲೂಕಿನಲ್ಲಿ ಭೂಮಿ ಕಾದ ಕಾವಲಿಯಂತಾಗಿದ್ದು, ಬಿಸಿಲಿನ ಧಗೆಗೆ ಜನ ಹೈರಾಣಾಗಿದ್ದರು. ಶನಿವಾರ ರಾತ್ರಿ ತಾಲೂಕಿನಾದ್ಯಂತ ಬಿರುಸಿನ ಗಾಳಿಸಹಿತ ಕೆಲ ಸಮಯ ಸುರಿದ ಮುಂಗಾರು ಪೂರ್ವ ಮಳೆ ಸ್ವಲ್ಪಮಟ್ಟಿನ ತಂಪು ವಾತಾವರಣ ಸೃಷ್ಠಿಸಿತು.

ರಂಗ-ಶಂಕರನ ಕೃಪೆಯಿಂದ ನಾಡಿಗೆ ಮಳೆ-ಬೆಳೆಯಾಗಲಿ

Apr 08 2025, 12:33 AM IST
ದಿನದಿಂದ ದಿನಕ್ಕೆ ಬೇಸಿಗೆ ತೀವ್ರತೆ ಹೆಚ್ಚಾಗುತ್ತಿದ್ದು ಪ್ರಕೃತಿಯಲ್ಲೂ ಅಸಮತೋಲನ ಉಂಟಾಗಿ ಹನಿ ಹನಿ ನೀರಿಗಾಗಿ ಜನ ಜಾನುವಾರುಗಳು ಪರದಾಡುವಂತಾಗಿದ್ದು ಶ್ರೀ ಕ್ಷೇತ್ರದ ಆರಾಧ್ಯ ದೈವಗಳಾದ ರಂಗ-ಶಂಕರ ಹಾಗೂ ಹಿರಿಯ ಶ್ರೀಗಳವರ ಕೃಪೆಯಿಂದ ಕಲ್ಪತರು ನಾಡಿಗೆ ಆದಷ್ಟು ಬೇಗ ಮಳೆ ಬರುವ ಮೂಲಕ ಎಲ್ಲರ ದಾಹ ತೀರುವಂತಾಗಿ ಉತ್ತಮ ಕೃಷಿ ಚಟುವಟಿಕೆಗಳು ಪ್ರಾರಂಭವಾಗಲಿ ಎಂದು ಕೆರೆಗೋಡಿ-ರಂಗಾಪುರ ಸುಕ್ಷೇತ್ರಾಧ್ಯಕ್ಷರಾದ ಶ್ರೀ ಗುರುಪರದೇಶಿಕೇಂದ್ರ ಸ್ವಾಮೀಜಿಯವರು ಹರಸಿದರು.

ಜಿಲ್ಲೆಯ ವಿವಿಧೆಡೆ ಜೋರು ಮಳೆ

Apr 06 2025, 01:46 AM IST
ಶಿವಮೊಗ್ಗ: ಶಿವಮೊಗ್ಗ ನಗರ ಸೇರಿದಂತೆ ವಿವಿಧೆಡೆ ಶನಿವಾರ ಸಂಜೆ ಜೋರು ಮಳೆ ಸುರಿದಿದೆ. ಇದರಿಂದ ಜಿಲ್ಲೆಯ ವಾತಾವರಣ ತುಸು ತಂಪಾಗಿದೆ.

ರಾಜ್ಯದಲ್ಲಿ ಪೂರ್ವ ಮುಂಗಾರು ಅಬ್ಬರ : ಇನ್ನೂ 1 ವಾರ ಮುಂದುವರಿಯಲಿದೆ ಮಳೆ - ಹವಾಮಾನ ಇಲಾಖೆ

Apr 05 2025, 01:48 AM IST
ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರ ಇನ್ನೂ ಒಂದು ವಾರ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನ ಒಂಬತ್ತು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಮೈಸೂರು ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ: ತುಂತುರು ಮಳೆ ಬರುವ ಸಂಭವ

Apr 05 2025, 12:45 AM IST
ಮುಂದಿನ 5 ದಿನಗಳ ಮುನ್ಸೂಚನೆಯ ತಾಪಮಾನ 35 ಲಿ. ರೈತರು ಬೆಳೆಗಳಿಗೆ ಸಮರ್ಪಕವಾಗಿ ನೀರುಣಿಸಬೇಕು ಮತ್ತು ಮಣ್ಣಿನ ತೇವಾಂಶವನ್ನು ಸಂರಕ್ಷಿಸುವ ಹಸಿಗೊಬ್ಬರ ಹಾಕಬೇಕು. ಶಾಖದ ಒತ್ತಡವನ್ನು ತಡೆಗಟ್ಟು ಜಾನುವಾರುಗಳಿಗೆ ನೆರಳು ಮತ್ತು ಸಾಕಷ್ಟು ಕುಡಿಯುವ ನೀರನ್ನು ಒದಗಿಸಿ. ಅತಿ ಕಡಿಮೆ ಮಳೆಯು ಬೆಳೆಗಳಿಗೆ ಶಾಖ ಸಂಬಂಧಿತ ಹಾನಿಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಲಕ್ಷ್ಮೇಶ್ವರ ತಾಲೂಕಿನಲ್ಲಿ ಮುಂಗಾರು ಮಳೆ ಚುರುಕು

Apr 05 2025, 12:45 AM IST
ಗದಗ ನಗರ ಹಾಗೂ ಜಿಲ್ಲೆಯ ಲಕ್ಷ್ಮೇಶ್ವರ ಹಾಗೂ ಶಿರಹಟ್ಟಿ ತಾಲೂಕು ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ 20 ನಿಮಿಷಕ್ಕೂ ಹೆಚ್ಚು ಕಾಲ ಉತ್ತಮ ಮಳೆಯಾಗಿದೆ.

ಭಾರೀ ಮಳೆ, ಗಾಳಿಗೆ ಉರುಳಿದ ಬಾಳೆ ಬೆಳೆ, ಮನೆ : ರೈತರು ಕಂಗಾಲು

Apr 04 2025, 12:50 AM IST
ವಿಜಯನಗರ ಜಿಲ್ಲೆಯಲ್ಲಿ ಬುಧವಾರ ತಡರಾತ್ರಿ ಸುರಿದ ಭಾರೀ ಮಳೆ ಗಾಳಿಗೆ 14.57 ಹೆಕ್ಟೇರ್‌ ಪ್ರದೇಶದಲ್ಲಿ ಬಾಳೆ ಬೆಳೆ ನೆಲಕಚ್ಚಿದೆ.

ಗುಂಡ್ಲುಪೇಟೆ ಪಟ್ಟಣ, ಬಂಡೀಪುರ ಗೋಪಾಲಸ್ವಾಮಿ ಬೆಟ್ಟದಲ್ಲಿ ಮಳೆ

Apr 04 2025, 12:50 AM IST
ಗುರುವಾರ ಸಂಜೆ ಗುಂಡ್ಲುಪೇಟೆ ಪಟ್ಟಣ, ಬಂಡೀಪುರ ಗೋಪಾಲಸ್ವಾಮಿ ಬೆಟ್ಟ ಸೇರಿದಂತೆ ತಾಲೂಕಿನ ಹಲವು ಕಡೆ ಮಳೆ ಬಿದ್ದಿದ್ದು, ಬಿಸಿಲಿನ ಬೇಗೆಗೆ ಕೆಲ ಕಾಲ ಮಳೆ ಕೂಲ್‌ ಮಾಡಿದೆ.

ಹಾಸನದಲ್ಲಿ ಭರ್ಜರಿ ಮಳೆ

Apr 04 2025, 12:49 AM IST
ಹಾಸನ ನಗರದ ತಮ್ಲಾಪುರ ಆರನೇ ಕ್ರಾಸಿನಲ್ಲಿ ಬಹಳ ಸಮಸ್ಯೆ ಇದ್ದು, ಅದರಲ್ಲೂ ಮಳೆ ಬಂದರೇ ಸಾಕು ನೀರು ಹೋಗಲು ಕಷ್ಟವಿದೆ. ಏನು ಮಾಡುವುದು ಗೊತ್ತಾಗುತ್ತಿಲ್ಲ. ಚರಂಡಿ ಸಮರ್ಪಕವಾಗಿ ಇಲ್ಲದೆ ರಸ್ತೆ ಮೇಲಿನ ನೀರೆಲ್ಲಾ ಮನೆ ಒಳಗೆ ಬರುತ್ತಿದೆ. ಈ ಸಮಸ್ಯೆಗೆ ನಗರಸಭೆಯವರು ಪರಿಹಾರ ಮಾಡಿಕೊಡಬೇಕು. ಇನ್ನು ಶಾಸಕರು ಕೂಡ ಈ ಬಗ್ಗೆ ಗಮನಹರಿಸಲಿ ಎಂದು ಮನವಿ ಮಾಡಿದರು.

ಅಕಾಲಿಕ ಮಳೆ, ನೂರಾರು ಎಕರೆ ಭತ್ತ ನೆಲಸಮ

Apr 04 2025, 12:48 AM IST
ಕೊಪ್ಪಳ ತಾಲೂಕಿನ ಶಿವಪುರ, ಅಗಳಿಕೇರಿ, ಹಿಟ್ನಾಳ, ಹುಲಿಗಿ ಸೇರಿದಂತೆ ಸುತ್ತಮುತ್ತಲ ಪ್ರದೇಶ ವ್ಯಾಪ್ತಿಯಲ್ಲಿ ತಡರಾತ್ರಿ ಬೀಸಿದ ಬಿರುಗಾಳಿ ಮತ್ತು ಮಳೆಗೆ ನೂರಾರು ಎಕರೆ ಪ್ರದೇಶದಲ್ಲಿ ಭತ್ತದ ಬೆಳೆ ನೆಲಸಮವಾಗಿದೆ. ಕಟಾವಿಗೆ ಬಂದಿದ್ದ ಬೆಳೆ ನೆಲಕ್ಕೆ ಬಿದ್ದಿರುವುದು ಕೈಗೆ ಬಂದ ತುತ್ತು ಬಾಯಿಗೆ ಬಾರದಂತೆ ಆಗಿದೆ.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 132
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved